ಕೊಪ್ಪಳ ಎಂಪಿ ಕ್ಷೇತ್ರ: ಕಾಂಗ್ರೆಸ್‌ನ ನಿಯೋಜಿತ ಅಭ್ಯರ್ಥಿ ರಾಜಶೇಖರ ಹಿಟ್ನಾಳ್‌ಗೆ ಬಿ ಫಾರಂ

Spread the love

ನಮ್ಮ ಸಿಂಧನೂರು, ಏಪ್ರೀಲ್‌ ೫
ಕೊಪ್ಪಳ ಲೋಕಸಭೆ ಕಾಂಗ್ರೆಸ್‌ ನಿಯೋಜಿತ ಅಭ್ಯರ್ಥಿ ರಾಜಶೇಖರ ಹಿಟ್ನಾಳ್‌ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಂದ ಬೆಂಗಳೂರಿನಲ್ಲಿ ಬಿ ಫಾರಂ ಅನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಮರೇಗೌಡ ಪಾಟೀಲ್‌ ಬಯ್ಯಾಪುರ, ಶಾಸಕ ರಾಘವೇಂದ್ರ ಹಿಟ್ನಾಳ್‌, ವಿಧಾನ ಪರಿಷತ್‌ ಸದಸ್ಯ ಶರಣಗೌಡ ಪಾಟೀಲ್‌ ಬಯ್ಯಾಪುರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ, ಕಾಡಾ ಅಧ್ಯಕ್ಷ ಹಸನ್‌ಸಾಬ್‌ ದೋಟಿಹಾಳ ಸೇರಿದಂತೆ ಇನ್ನಿತರರು ಇದ್ದರು.


Spread the love

Leave a Reply

Your email address will not be published. Required fields are marked *