ಕೊಪ್ಪಳ ಎಂ.ಪಿ.ಕ್ಷೇತ್ರ : ಗಂಗಾವತಿಯಲ್ಲಿ ರೇಣುಕಾಚಾರ್ಯರ ಜಯಂತಿಯಲ್ಲಿ ಭಾಗವಹಿಸಿದ ಹಿಟ್ನಾಳ್, ಸಿಂಧನೂರಿನಲ್ಲಿ ಪಕ್ಷದ ಪ್ರಮುಖರ ಭೇಟಿ ಮಾಡಿದ ಕ್ಯಾವಟರ್

Spread the love

ನಮ್ಮ ಸಿಂಧನೂರು, ಮಾರ್ಚ್ 28
ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಕಾಲಿಗೆ ಚಕ್ರಕಟ್ಟಿಕೊಂಡವರAತೆ ಲೋಕಸಭೆ ವ್ಯಾಪ್ತಿಯ ಹಲವು ಕ್ಷೇತ್ರಗಳಿಗೆ ದಿನವೂ ಭೇಟಿ ಕೊಡುತ್ತಿದ್ದು, ದೇವಸ್ಥಾನ, ಮಠ-ಮಂದಿರ, ಜಾತ್ರೆ, ಸಭೆ, ಸಮಾರಂಭಗಳಲ್ಲಿ ತಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಪಾಲ್ಗೊಳ್ಳುತ್ತಿದ್ದಾರೆ.

Namma Sindhanuru Click For Breaking & Local News

ಗಂಗಾವತಿ ನಗರದಲ್ಲಿ ನಡೆದ ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಮೆರವಣಿಗೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪಾಲ್ಗೊಂಡು ಮಾತನಾಡಿದರು. ಈ ಸಂದರ್ಭದಲ್ಲಿ ಇನ್ನು ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ.ಎಸ್.ಕ್ಯಾವಟರ್ ಅವರು ಸಿಂಧನೂರಿನಲ್ಲಿ ಬಿಜೆಪಿ ಪ್ರಮುಖರಾದ ಉದ್ಯಮಿ ಆನಂದ ಹಿರೇಮಠ ಅವರ ಮನೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ರಾಜೇಶ್ ಹಿರೇಮಠ ಇನ್ನಿತರರಿದ್ದರು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *