ಲಿಂಗಸುಗೂರು : ಗುರುಗುಂಟಾ ರಸ್ತೆಯ ಗದ್ದೆಸಾಬ್ ದರ್ಗಾ ಬಳಿ ಲಾರಿ ಅಪಘಾತ, ಇಬ್ಬರು ಸಾವು

Spread the love

ನಮ್ಮ ಸಿಂಧನೂರು, ಏಪ್ರಿಲ್ 10
ಲಿಂಗಸುಗೂರು ತಾಲೂಕಿನ ಗುರುಗುಂಟಾ ರಸ್ತೆಯ ಗದ್ದೆಸಾಬ್ ದರ್ಗಾ ಬಳಿ ನಡೆದ ಲಾರಿ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಸೇರಿದಂತೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *