Spread the love

ನಮ್ಮ ಸಿಂಧನೂರು, ಏಪ್ರಿಲ್ 11
ಎಚ್.ಮರಿಯಪ್ಪ ವಕೀಲರು ಹೆಡಗಿಬಾಳ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಸ್ಸೆಸ್ಸೆಲ್ಸಿಯ ಬಡ ವಿದ್ಯಾರ್ಥಿಗಳಿಗೆ ಮೇ 1ರಿಂದ ನಗರದ ಹೋಲಿ ಫ್ಯಾಮಿಲಿ ಶಾಲೆಯಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ಉಚಿತ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ನ ಅಧ್ಯಕ್ಷ ಎಚ್.ಮರಿಯಪ್ಪ ವಕೀಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೇಸಿಗೆ ಶಿಬಿರದಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಗಣಿತ, ವಿಜ್ಞಾನ ಹಾಗೂ ಇಂಗ್ಲಿಷ್ ವಿಷಯಗಳ ಕುರಿತು ನುರಿತ ಶಿಕ್ಷಕರಿಂದ ತರಬೇತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ 9986494542, 8746912425 ನಂಬರಿಗೆ ಸಂಪರ್ಕಿಸಲು ಅವರು ತಿಳಿಸಿದ್ದಾರೆ.


Spread the love

Leave a Reply

Your email address will not be published. Required fields are marked *