ಸಿಂಧನೂರು: ಸುನೀತಾ ಚಂದ್ರಶೇಖರ ಪಿಯು ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ

Spread the love

ನಮ್ಮ ಸಿಂಧನೂರು, ಏಪ್ರಿಲ್‌ 11
ನಗರದ ನಟರಾಜ್‌ ಕಾಲೋನಿಯ ಎಕ್ಸಲೆಂಟ್‌ ಕಾಲೇಜಿನ ದ್ವಿತೀಯ ಪಿಯು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುನೀತಾ ಚಂದ್ರಶೇಖರ ಶೇ.587 (97.83) ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಜಿಲ್ಲೆಗೆ ಮೊದಲ ಸ್ಥಾನ ಪಡೆದಿದ್ದಾಳೆ. ವಿದ್ಯಾರ್ಥಿಯ ಸಾಧನೆಗೆ ಎಕ್ಸಲೆಂಟ್‌ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.


Spread the love

Leave a Reply

Your email address will not be published. Required fields are marked *