ಸಿಂಧನೂರು: ದ್ಪಿತೀಯ ಪಿಯು ವಾಣಿಜ್ಯ, ಜಿಲ್ಲಾ ಟಾಪರ್ ಸುನೀತಾ ಚಂದ್ರಶೇಖರಗೆ ಸನ್ಮಾನ

Spread the love

ನಮ್ಮ ಸಿಂಧನೂರು, ಏಪ್ರಿಲ್ 11
2023-24ನೇ ಸಾಲಿನ ದ್ವಿತೀಯ ಪಿಯು ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಮೊದಲ ಸ್ಥಾನ ಗಳಿಸಿದ ನಗರದ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿನಿ ಸುನೀತಾ ಚಂದ್ರಶೇಖರ ಅವರನ್ನು ಎಕ್ಸಲೆಂಟ್ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕರು ಸೇರಿದಂತೆ ಸಿಬ್ಬಂದಿಯವರು ಸನ್ಮಾನಿಸಿ ಗೌರವಿಸಿದರು. ವಿದ್ಯಾರ್ಥಿನಿ ಸುನೀತಾ ಚಂದ್ರಶೇಖರ ಅವರು ಪಿಯು ವಾಣಿಜ್ಯ ವಿಭಾಗದಲ್ಲಿ ಶೇ.587 (97.83) ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಜಿಲ್ಲೆಗೆ ಮೊದಲ ಸ್ಥಾನ ಪಡೆದಿದ್ದಾಳೆ.


Spread the love

Leave a Reply

Your email address will not be published. Required fields are marked *