ಕೊಪ್ಪಳ ಲೋಕ ಕಣ: ಕರಡಿ ಸಂಗಣ್ಣ, ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆ

Spread the love

ನಮ್ಮ ಸಿಂಧನೂರು, ಏಪ್ರಿಲ್‌ 17
ಬೆಂಗಳೂರಿನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ತೊರೆದು ಸಂಗಣ್ಣ ಕರಡಿ ಅವರು ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಶಾಸಕ ಲಕ್ಷ್ಮಣ ಸವದಿ, ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ಕೊಪ್ಪಳ ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಅಮರೇಗೌಡ ಪಾಟೀಲ್‌ ಬಯ್ಯಾಪುರ, ಮಸ್ಕಿ ಶಾಸಕ ಬಸನಗೌಡ ತುರವಿಹಾಳ ಸೇರಿದಂತೆ ಕೊಪ್ಪಳ ಜಿಲ್ಲೆಯ ವಿವಿಧ ಘಟಕದ ಪದಾಧಿಕಾರಿಗಳು, ನಿಗಮ ಮಂಡಳಿಗಳ ಅಧ್ಯಕ್ಷರು ಉಪಸ್ಥಿತರಿದ್ದರು.

Namma Sindhanuru Click For Breaking & Local News
Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *