ಸಿಂಧನೂರು : ಪ್ರಜಾಪ್ರಭುತ್ವ ರಕ್ಷಣಾ ವೇದಿಕೆಯಿಂದ ‘ಬಿಜೆಪಿಯನ್ನು ಸೋಲಿಸಿ, ಸಂವಿಧಾನ, ಸಾಮರಸ್ಯ, ಸಾಮಾಜಿಕ ನ್ಯಾಯವನ್ನು ರಕ್ಷಿಸಿ’ ಆಂದೋಲನ

Spread the love

ನಮ್ಮ ಸಿಂಧನೂರು, ಎಪ್ರಿಲ್ 30
ನಗರದಲ್ಲಿ ಪ್ರಜಾಪ್ರಭುತ್ವ ರಕ್ಷಣಾ ವೇದಿಕೆಯಿಂದ ಚುನಾವಣಾ ಜಾಗೃತಿಯ ಆಂದೋಲನದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಟಿಪ್ಪುಸುಲ್ತಾನ್ ಕಾಲೋನಿಯಲ್ಲಿ ‘ಬಿಜೆಪಿಯನ್ನು ಸೋಲಿಸಿ, ಸಂವಿಧಾನ, ಸಾಮರಸ್ಯ ಹಾಗೂ ಸಾಮಾಜಿಕ ನ್ಯಾಯವನ್ನು ರಕ್ಷಿಸಿ’ ಪ್ರಚಾರಾಂದೋಲನ ನಡೆಸಲಾಯಿತು. ಆಂದೋಲನದಲ್ಲಿ ಮುಖಂಡರಾದ ದೇವೇಂದ್ರಗೌಡ, ಹುಸೇನ್‌ಸಾಬ್, ಶಂಕರ ಗುರಿಕಾರ್, ನಾಗರಾಜ್ ಪೂಜಾರ್, ಬಸವರಾಜ ಬಾದರ್ಲಿ ಮಾತನಾಡಿದರು. ವೇದಿಕೆಯ ಡಾ.ವಸೀಮ್, ಕಾರ್ಯಕರ್ತರು ಹಾಗೂ ಸಂಚಾಲಕರು ಇದ್ದರು.

Namma Sindhanuru Click For Breaking & Local News
Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *