ಸಿಂಧನೂರು: ತುಂಗಭದ್ರಾ ಜಲಾಶಯಕ್ಕೆ 28,153 ಕ್ಯೂಸೆಕ್ ಒಳಹರಿವು

Spread the love

ನಮ್ಮ ಸಿಂಧನೂರು, ಜುಲೈ 16
ತುಂಗಭದ್ರಾ ಜಲಾಶಯಕ್ಕೆ ದಿನಾಂಕ:16-07-2024 ಮಂಗಳವಾರದಂದು 28,153 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ 35.47 ಟಿಎಂಸಿ ನೀರು ಸಂಗ್ರಹವಿದೆ. 211 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 9.51 ಟಿಎಂಸಿ ನೀರು ಸಂಗ್ರಹವಿದ್ದರೆ, 5,955 ಕ್ಯೂಸೆಕ್ ನೀರು ಒಳಹರಿವಿತ್ತು, 195 ಕ್ಯೂಸೆಕ್ ನೀರು ಹೊರಗೆ ಹರಿಬಿಡಲಾಗಿತ್ತು. ಕಳೆದ ಹತ್ತು ವರ್ಷದ ಹಿಂದೆ ಇದೇ ದಿನ ಜಲಾಶಯದಲ್ಲಿ 37.46 ಟಿಎಂಸಿ ನೀರು ಸಂಗ್ರಹವಿದ್ದುದನ್ನು ದಾಖಲೆಗಳ ಮೂಲಕ ತಿಳಿಯಬಹುದಾಗಿದೆ.


Spread the love
ಟ್ಯಾಗ್‌ಗಳು:

Leave a Reply

Your email address will not be published. Required fields are marked *