ಸಿಂಧನೂರು: ಮೇ 20ಕ್ಕೆ ನಗರಕ್ಕೆ ಡಾ.ಯತೀಂದ್ರ ಸಿದ್ದರಾಮಯ್ಯ

Spread the love

ಲೋಕಲ್‌ ನ್ಯೂಸ್‌: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಮೇ 19, 2026

ಸಿಎಂ ಸಿದ್ದರಾಮಯ್ಯ ಅವರ ಪುತ್ರ ಹಾಗೂ ವಿಧಾನ ಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಮೇ 20, 2026ರಂದು ಮಧ್ಯಾಹ್ನ 12.30ಕ್ಕೆ ನಗರಕ್ಕೆ ಆಗಮಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಕುಷ್ಟಗಿ ಮಾರ್ಗದ ರಸ್ತೆಯಲ್ಲಿರುವ ಕನಕದಾಸ ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ ವಿವಾಹ ಕಾರ್ಯಕ್ರಮವೊಂದರಲ್ಲಿ ಅವರು ಭಾಗವಹಿಸಲಿದ್ದು, ತದನಂತರ ಮಧ್ಯಾಹ್ನ 1 ಗಂಟೆಗೆ ವಾಪಸ್‌ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಗೊತ್ತಾಗಿದೆ.


Spread the love

Leave a Reply

Your email address will not be published. Required fields are marked *