ಹಸಮಕಲ್ : ಗ್ರಾಮೀಣ ಮಟ್ಟದ ಕ್ರಿಕೆಟ್ ಪಂದ್ಯಾವಳಿ

Spread the love

ನಮ್ಮ ಸಿಂಧನೂರು, ಮಾರ್ಚ್ 3
ಮಸ್ಕಿ ತಾಲೂಕಿನ ಹಸಮಕಲ್ ಗ್ರಾಮದಲ್ಲಿ ಮಹಾ ಶಿವರಾತ್ರಿ ಅಂಗವಾಗಿ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿದೆ. ಪ್ರವೇಶ ಶುಲ್ಕ 1100 ರೂಪಾಯಿ ನಿಗದಿಪಡಿಸಲಾಗಿದ್ದು, ತಂಡಗಳ ನೋಂದಣಿಗೆ ಮಾರ್ಚ್ 9 ಕೊನೆಯ ದಿನವಾಗಿದೆ. ಮಾರ್ಚ್ 10ರಿಂದ ದುರ್ಗಾದೇವಿ ದೇವಸ್ಥಾನದ ಬಳಿಯಿರುವ ಕೆರೆ ಆಟದ ಮೈದಾನದಲ್ಲಿ ಪಂದ್ಯಾವಳಿಗಳು ಆರಂಭವಾಗಲಿವೆ ಎಂದು ಸಂಘಟಕರು ತಿಳಿಸಿದ್ದಾರೆ. ಮಾಹಿತಿಗೆ 7353866660, 8105538065, 8150070469, 9880096719 ಸಂಪರ್ಕಿಸಬಹುದಾಗಿದೆ.


Spread the love

Leave a Reply

Your email address will not be published. Required fields are marked *