ಸಿಂಧನೂರು : ಅನಿಕೇತನ ಪ.ಪೂ.ಕಾಲೇಜಿನ ದ್ವಿತೀಯ ಪಿಯು ಕಲಾ ವಿಭಾಗದ ಆರುಂಧತಿಗೆ ಶೇ.98 ಅಂಕ

Spread the love

ನಮ್ಮ ಸಿಂಧನೂರು, ಏಪ್ರಿಲ್ 10
ನಗರದ ಅನಿಕೇತನ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ಕಲಾ ವಿಭಾಗದ ವಿದ್ಯಾರ್ಥಿನಿ ಆರುಂಧತಿ ಪ್ರಸಕ್ತ ಸಾಲಿನ ಪಿಯು ಪರೀಕ್ಷೆಯಲ್ಲಿ 588 (98%) ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಗಮನಾರ್ಹ ಸಾಧನೆ ತೋರಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಅನಿಕೇತನ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.


Spread the love

Leave a Reply

Your email address will not be published. Required fields are marked *