ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 10 ಕರ್ನಾಟಕ ರಾಜ್ಯ ದಲಿತ ಸಂಘರ್ಷ ರಾಜ್ಯ ಸಮಿತಿ ವತಿಯಿಂದ, ಬುದ್ಧಿಸ್ಟ್ ಅಕಾಡೆಮಿ ಆಫ್ ಪರ್ಫಾಮಿಂಗ್ ಆರ್ಟ್ಸ್, ನಾಗಪುರ ಅವರು ನಡೆಸುವ ಸಾಮ್ರಾಟ್ ಅಶೋಕ ಚಕ್ರವರ್ತಿ ಜೀವನ ಆಧಾರಿತ ‘ಮಹಾನಾಯಕ ಸಾಮ್ರಾಟ್ ಅಶೋಕ’…

ಸಿಂಧನೂರು: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನಾ ಮೆರವಣಿಗೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 10ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಕಾಯ್ದೆ 2025 ಜಾರಿಗೆ ತಂದಿರುವುದನ್ನು ವಿರೋಧಿಸಿ, ಈ ಕಾಯ್ದೆ ರದ್ದುಪಡಿಸಿಲು ಆಗ್ರಹಿಸಿ, ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗ ಹಾಗೂ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಶನ್ ವತಿಯಿಂದ ನಗರದಲ್ಲಿ…

ಸಿಂಧನೂರು: ಕೆಂಗಲ್, ಉಪ್ಪಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಆಗ್ರಹ

* ಬಹುಜನ ದಲಿತ ಸಂಘರ್ಷ ಸಮಿತಿ (ಭೀಮವಾದ) ರಾಜ್ಯ ಕಾರ್ಯದರ್ಶಿ ಈರೇಶ ಒತ್ತಾಯ * ಅಪ್ರಾಪ್ತ ಬಾಲಕರಲ್ಲಿ ಹೆಚ್ಚಿದ ಮದ್ಯ ವ್ಯಸನದ ಚಾಳಿ , ದೂರಿನಲ್ಲಿ ಪ್ರಸ್ತಾಪ * ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಮನವಿ…

ಸಿಂಧನೂರು: ಅಖಿಲ ಭಾರತ ಕಾರ್ಮಿಕರ ಮುಷ್ಕರಕ್ಕೆ ವ್ಯಾಪಕ ಬೆಂಬಲ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 9ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ 4 ಲೇಬರ್ ಕೋಡ್ ರದ್ದುಪಡಿಸಬೇಕು ಸೇರಿದಂತೆ ಇನ್ನಿತರೆ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಂಟಿ ಕಾರ್ಮಿಕ ಸಂಘಟನೆಗಳ ಒಕ್ಕೂಟ (ಜೆಸಿಟಿಯು) ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ…

ಸಿಂಧನೂರು: ಜುಲೈ 9ರಂದು ಸಾರ್ವತ್ರಿಕ ಮುಷ್ಕರ, ಕಾರ್ಮಿಕ ಸಂಘಟನೆಗಳಿಂದ ಪ್ರಚಾರಾಂದೋಲನ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 8ಕೇಂದ್ರ ಸರ್ಕಾರ ಜಾರಿಗೆ ತಂದಿರುವ 4 ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು ಸೇರಿದಂತೆ ವಿವಿಧ ಹಕ್ಕೊತ್ತಾಯಗಳಿಗೆ ಆಗ್ರಹಿಸಿ ಜಂಟಿ ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ಜುಲೈ 9ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಅಂಗವಾಗಿ ನಗರದಲ್ಲಿ…

ಲೋಕಲ್‌ ನ್ಯೂಸ್‌ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 5ಜುಲೈ 9ರಂದು ಕಾರ್ಮಿಕರ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಬೆಂಬಲಿಸಿ, ಅಂದು ಕೆಲಸವನ್ನು ಬಹಿಷ್ಕರಿಸಿ ಎಐಟಿಯುಸಿ ಸಂಯೋಜಿತ ಹಮಾಲರ ಸಂಘ ಚಳವಳಿಯಲ್ಲಿ ಪಾಲ್ಗೊಳ್ಳಲಿದೆ ಎಂದು ತಾಲೂಕು ಅಧ್ಯಕ್ಷ ಬಾಷುಮಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…

ಸಿಂಧನೂರು: ನಗರಸಭೆಯಲ್ಲಿ ಅಧ್ಯಕ್ಷ ಸ್ಥಾನದ ಬಿಕ್ಕಟ್ಟು !, ಹಂಗಾಮಿ ಅಧ್ಯಕ್ಷ ಸ್ಥಾನದ ಅವಧಿಯೆಷ್ಟು ? ಸಾರ್ವಜನಿಕ ವಲಯದಲ್ಲಿ ಚರ್ಚೆ !

ಸ್ಪೆಷಲ್‌ ಸ್ಟೋರಿ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 5ಸಿಂಧನೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಪ್ರಿಯಾಂಕ ನಾಯಕ ಅವರು ರಾಜೀನಾಮೆ ಸಲ್ಲಿಸಿದ ನಂತರ ಅಧ್ಯಕ್ಷ ಸ್ಥಾನದ ಬಿಕ್ಕಟ್ಟು ಏರ್ಪಟ್ಟು, ಹಂಗಾಮಿ ಅಧ್ಯಕ್ಷರ ನೇಮಕವಾಗಿದೆ. ಆದರೆ ಹಂಗಾಮಿ ಅಧ್ಯಕ್ಷ ಸ್ಥಾನದ ಅವಧಿಯೆಷ್ಟು ?…

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 04ಯುವಕವಿ ಪ್ರಶಾಂತ್ ದಾನಪ್ಪ ಮಸ್ಕಿ ಅವರು ರಚಿಸಿದ, ಬೀದಿಸಾಲು ಪ್ರಕಾಶನದಿಂದ ಹೊರತಂದಿರುವ ‘ಅಂಬೇಡ್ಕರ ಯಾರು ಅಂಬೇಡ್ಕರ’ ಹೋರಾಟದ ಹಾಡುಗಳ ಕೃತಿ, ಜುಲೈ 13 ಭಾನುವಾರದಂದು ನಗರದ ಟೌನ್‌ಹಾಲ್‌ನಲ್ಲಿ ಬೆಳಿಗ್ಗೆ 10.30ಕ್ಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ…

ಸಿಂಧನೂರು: 54ನೇ ಉಪ ಕಾಲುವೆ ತಲುಪಿದ ನೀರು

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 04ತುಂಗಭದ್ರಾ ಜಲಾಶಯದಿಂದ ಎಡದಂಡೆ ಮುಖ್ಯ ನಾಲೆಗೆ ಜುಲೈ 2ರಂದೇ ನೀರು ಹರಿಬಿಡಲಾಗಿದ್ದು, 54ನೇ ಉಪಕಾಲುವೆಗೆ ನೀರು ತಲುಪಿದೆ. ಮಸ್ಕಿ ತಾಲೂಕಿನ ರಂಗಾಪುರ ಗ್ರಾಮದ ಪಕ್ಕದ ಮಲ್ಲಿಕಾರ್ಜುನ ಕ್ಯಾಂಪ್ ಬಳಿ ಹಾದು ಹೋಗಿರುವ 54ನೇ…

ಸಿಂಧನೂರು: ವೈದ್ಯರಿಗೆ ಥ್ಯಾಂಕ್ಸ್ ಹೇಳಿದ ಪುಟಾಣಿಗಳು…

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 03ಗುಲಾಬಿ ಹೂ ಕೊಟ್ಟು ‘ಥ್ಯಾಂಕ್ಸ್ ಡಾಕ್ಟ್ರೇ’ ಎಂದ ಪುಟಾಣಿಗಳು ! ಆಸ್ಪತ್ರೆಯಲ್ಲಿ ಬೆಳಗ್ಗೆಯೇ ಮಕ್ಕಳ ಕಲರವ.. ನಗೆಯ ಸಿಂಚನ, ಕೆಲಹೊತ್ತು ಮಕ್ಕಳೊಂದಿಗೆ ಮಕ್ಕಳಾದ ವೈದ್ಯರು…!! ಗುರುವಾರ ನಗರದ ಗಂಗಾವತಿ ಮಾರ್ಗದದ ಐಬಿ…