ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 22ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗಾಗಿ ದಾಖಲಾಗಿದ್ದ ತಾಲೂಕಿನ ಆರ್.ಎಚ್.ಕ್ಯಾಂಪ್-3ರ ಗರ್ಭಿಣಿಯೊಬ್ಬರು, ಹೆರಿಗೆ ನಂತರ ಮೃತಪಟ್ಟ ಘಟನೆ ದಿನಾಂಕ: 21-10-2024 ಸೋಮವಾರ ರಾತ್ರಿ ನಡೆದಿದೆ. ಮಹಿಳೆ ಮೃತಪಟ್ಟಿದ್ದು, ಕೂಸು ಆರೋಗ್ಯವಾಗಿದೆ. ತನ್ನ ಪತ್ನಿ ಸಾವಿಗೆ…
Author: ನಮ್ಮ ಸಿಂಧನೂರು
ಕುಷ್ಟಗಿ: ವಿಷ ಕುಡಿದು ರಂಗಾಪುರ ಗ್ರಾಮದ ರೈತ ಆತ್ಮಹತ್ಯೆ
ಕುಷ್ಟಗಿ ಅಕ್ಟೋಬರ್ 21ಸಾಲಬಾಧೆ ತಾಳಲಾರದೇ ವಿಷ ಕುಡಿದು ತಾಲೂಕಿನ ರಂಗಾಪುರ ಗ್ರಾಮದ ರೈತ ಶ್ರೀಕಾಂತ ತಳವಾರ (26), ಅಕ್ಟೋಬರ್ 1, 2024ರಂದು ಮೃತಪಟ್ಟಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೃತನ ಹೆಂಡತಿ ರೇಣುಕಾ ಶ್ರೀಕಾಂತ ನೀಡಿದ ದೂರಿನ ಮೇಲೆ ಹನುಮಸಾಗರ ಪೊಲೀಸ್…
ಸಿಂಧನೂರು: ಹಳ್ಳದಲ್ಲಿ ಮತ್ತೆ ಮೊಸಳೆ ಪ್ರತ್ಯಕ್ಷ, ಬಲಿಹಾಕುವಲ್ಲಿ ಅರಣ್ಯ ಇಲಾಖೆ ನಿರ್ಲಕ್ಷ್ಯಆರೋಪ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 21ನಗರದ ಸುಕಾಲಪೇಟೆಯ ಪಕ್ಕದಲ್ಲಿರುವ ಹಳ್ಳದಲ್ಲಿ ಗುರುವಿನ ಮಠ ಸಮೀಪ ಅ.21-10-2024ರಂದು ಮಧ್ಯಾಹ್ನ ಮತ್ತೊಮ್ಮೆ ಮೊಸಳೆ ಪ್ರತ್ಯಕ್ಷವಾಗಿದ್ದು, ಜನರು ಆತಂಕಿತರಾಗಿದ್ದಾರೆ. ಸೆಪ್ಟೆಂಬರ್ 9ರಂದು ಕುರಿಕಾಯಲು ಹೋಗಿದ್ದ ಕುರಿಗಾಯಿ ಬಸವರಾಜ ಸಿದ್ದಾಪುರ ಅವರಿಗೆ ಮೊದಲ ಬಾರಿಗೆ…
ಸಿಂಧನೂರು: ನಗರದ ಎಲ್ಲಾ ಚರಂಡಿಗಳ ಹೂಳೆತ್ತಲು ಒತ್ತಾಯಿಸಿ ಪೌರಾಯುಕ್ತರಿಗೆ ಮನವಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 21ನಗರದ 31 ವಾರ್ಡ್‌ಗಳಲ್ಲಿನ ಬಹಳಷ್ಟು ಚರಂಡಿಗಳು ಹೂಳು, ಕಸ, ತ್ಯಾಜ್ಯ ಹಾಗೂ ಮುಳ್ಳು ಕಂಟಿಗಳಿಂದ ಕೂಡಿದ್ದು, ಕೂಡಲೇ ಹೂಳೆತ್ತಿ, ತ್ಯಾಜ್ಯ ವಿಲೇವಾರಿ ಮಾಡುವ ಮೂಲಕ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗದಂತೆ ಕ್ರಮ…
ಸಿಂಧನೂರು: ಮಾಜಿ ಸಂಸದ ಸಂಗಣ್ಣ ಕರಡಿಯವರನ್ನು ಕಾಂಗ್ರೆಸ್ ಮರೆಯಿತೇ ?
ಪೊಲಿಟಿಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 21ಬಿಜೆಪಿ ಟಿಕೆಟ್ ನಿರಾಕರಿಸಿದ್ದರಿಂದ ಕೆಲ ತಿಂಗಳುಗಳ ಹಿಂದೆ ನಡೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ, ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಮಾಜಿ ಸಂಸದ ಸಂಗಣ್ಣ ಕರಡಿ ಅವರನ್ನು ತದನಂತರ ಕಾಂಗ್ರೆಸ್ ಪಕ್ಷ ಮರೆಯಿತೇ…
ಸಿಂಧನೂರು: ಏಕಾಏಕಿ ಬೀದಿ ಬದಿ ವ್ಯಾಪಾರಸ್ಥರ ಅಂಗಡಿ ತೆರವುಗೊಳಿಸದಂತೆ ಆಗ್ರಹಿಸಿ ಕರವೇ ಪ್ರತಿಭಟನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 21ನಗರದ ವ್ಯಾಪ್ತಿಯಲ್ಲಿರುವ ಬೀದಿ ಬದಿ ವ್ಯಾಪಾರಿಗಳ ಅಂಗಡಿಗಳನ್ನು ಏಕಾಏಕಿ ತೆರವುಗೊಳಿಸುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಪರ ಸಂಘಟನೆಗಳ ಒಕ್ಕೂಟ) ತಾಲೂಕು ಘಟಕದಿಂದ ಸೋಮವಾರ ಪ್ರತಿಭಟನೆ ನಡೆಸಿ ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು…
ಸಿಂಧನೂರು: ಬೀದಿ ಬದಿ ವ್ಯಾಪಾರಸ್ಥರ ಮೇಲೆ ನಗರಸಭೆಯ ತೆರವಿನ ‘ಬ್ರಹ್ಮಾಸ್ತ್ರʼ ?
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 20ನಗರದ ರಾಯಚೂರು, ಕುಷ್ಟಗಿ, ಗಂಗಾವತಿ ಹಾಗೂ ಮಸ್ಕಿ ರಸ್ತೆ ಮಾರ್ಗದಲ್ಲಿ ಬೀದಿ ಬದಿ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿರುವ ವ್ಯಾಪಾರಸ್ಥರಿಗೆ ನಗರಸಭೆ ನೋಟಿಸ್ ಜಾರಿ ಮಾಡಿದ್ದು, ಬೀದಿ ವ್ಯಾಪಾರವನ್ನೇ ನಂಬಿ ಬದುಕುತ್ತಿರುವ…
ಸಿಂಧನೂರು: ತಹಸೀಲ್ ಕಾರ್ಯಾಲಯದ ಆಧಾರ್ ಕಾರ್ಡ್ ಕೇಂದ್ರ ಆರಂಭ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 21ತಾಂತ್ರಿಕ ಕಾರಣದಿಂದ ಶನಿವಾರ ಬಂದ್ ಆಗಿದ್ದ ನಗರದ ತಹಶಿಲ್ ಕಾರ್ಯಾಲಯದ ಆವರಣದಲ್ಲಿರುವ ಆಧಾರ್ ಕಾರ್ಡ್ ಕೇಂದ್ರ ಸೋಮವಾರ ಬೆಳಿಗ್ಗೆಯಿಂದ ಆರಂಭವಾಗಿದೆ. ಶನಿವಾರ ತಾಂತ್ರಿಕ ಕಾರಣದಿಂದ ಬಂದ್ ಆಗಿದ್ದರಿಂದ ಸಾರ್ವಜನಿಕರು ಪರದಾಡಿದ್ದರು. ಆಧಾರ್ ಕೇಂದ್ರ…
ಸಿಂಧನೂರು: ಆಧಾರ್ ಕಾರ್ಡ್ ಕೇಂದ್ರ ದಿಢೀರ್ ಬಂದ್, ಸಾರ್ವಜನಿಕರ ಪರದಾಟ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 19ನಗರದ ತಹಶಿಲ್ ಕಾರ್ಯಾಲಯದ ಆವರಣದಲ್ಲಿರುವ ಆಧಾರ್ ಕಾರ್ಡ್ ಕೇಂದ್ರವನ್ನು ತಾಂತ್ರಿಕ ಕಾರಣದಿಂದ ಶನಿವಾರ ಬಂದ್ ಮಾಡಿದ್ದರಿಂದ ಸಾರ್ವಜನಿಕರು ಪರದಾಡುವಂತಾಯಿತು. ಆಧಾರ್ ಕಾರ್ಡ್ ಕೇಂದ್ರದ ಮುಂದೆ ಯಾವುದೇ ರೀತಿಯ ಸೂಚನೆ ಅಂಟಿಸದೇ ಇರುವುದರಿಂದ ಬೆಳಿಗ್ಗೆಯೇ…
ಮಸ್ಕಿ: ತಹಶಿಲ್ ಆಫೀಸ್‌ಗೆ ಸಿಬ್ಬಂದಿ ಬರೋದೇ ಲೇಟು !
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 19“ನಾವ್ ಮುಂಜಾಲೆದ್ದು ಚಾ ಕುಡ್ದು, ಉಣಲಾರದಂಗ ಮಸ್ಕಿ ತಹಸಿಲ್ ಆಫೀಸಿಗೆ ಬಂದ್ರ, ಅಧಿಕಾರಿಗುಳು ಬರೋದೇ ಲೇಟು ನೋಡ್ರಿ. ದಿನಾ ಕಾದು ಕಾದು ಸಾಕಾಗಿ ಹೋಗೈತಿ. ಈ ಮಸ್ಕಿ ತಹಸಿಲ್ ಆಫೀಸು ಅಂಬೋದು ಯಾವಾಗ…