ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮೇ 12, 2026ಎ.ವಿ.ಎಸ್.ಬ್ರಿಲಿಯಂಟ್ ಕಾಲೇಜಿನ ವಿದ್ಯಾರ್ಥಿನಿ ಭೂಮಿಕಾ ಸಾವಿನ ಪ್ರಕರಣ ಹಾಗೂ ಮೂವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗಳಾದ ಘಟನೆಯನ್ನು ನ್ಯಾಯಯುತವಾಗಿ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಹಾಗೂ ಮೃತ ವಿದ್ಯಾರ್ಥಿನಿ…
Author: ನಮ್ಮ ಸಿಂಧನೂರು
ಸಿಂಧನೂರು: ವಿದ್ಯಾರ್ಥಿನಿ ಸಾವಿನ ಪ್ರಕರಣ ಪಾರದರ್ಶಕವಾಗಿ ತನಿಖೆಗೊಳಿಪಡಿಸಿ, ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಲು ಸಿಪಿಐ(ಎಂಎಲ್) ಲಿಬರೇಶನ್ ಆಗ್ರಹ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು.ಮೇ 11, 2026ನಗರದ ಎ.ವಿ.ಎಸ್ ಬ್ರಿಲಿಯಂಟ್ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ಭೂಮಿಕಾ ಸಾವಿನ ಪ್ರಕರಣವನ್ನು ಪಾರದರ್ಶಕವಾಗಿ ತನಿಖೆಗೊಳಪಡಿಸಬೇಕು, ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ…
ಸಿಂಧನೂರು: ಸರ್ಕಾರಿ ಸೈನ್ಸ್ ಕಾಲೇಜ್ ಸದ್ದಿಲ್ಲದ ಸಾಧನೆ, ಬಡ ವಿದ್ಯಾರ್ಥಿಗಳಿಗೆ ಪ್ರೇರಣೆ !!
ಸ್ಪೆಷಲ್ ಸ್ಟೋರಿ: ಬಸವರಾಜ ಹಳ್ಳಿ, ಹಸಮಕಲ್ನಮ್ಮ ಸಿಂಧನೂರು, ಮೇ 7, 2026ಖಾಸಗಿ ಕಾಲೇಜುಗಳ ಪ್ರಚಾರದ ಭರಾಟೆ ನಡುವೆ ಇಲ್ಲೊಂದು ಸರ್ಕಾರಿ ಕಾಲೇಜು ಸದ್ದಿಲ್ಲದೇ ಸಾಧನೆ ಮಾಡಿದೆ. ಶಿಸ್ತುಬದ್ಧ ಪಠ್ಯ ಚಟುವಟಿಕೆಗಳು, ಉತ್ಸಾಹಿ ಉಪನ್ಯಾಸಕ ಬಳಗ, ವಿದ್ಯಾರ್ಥಿಗಳ ನಿರಂತರ ಪ್ರಯತ್ನದಿಂದ 2025-26ನೇ ಸಾಲಿನ…
ಸಿಂಧನೂರು: ಒಡಿಶಾದ ಜೀತು ಮುಂಡಾ ಪ್ರಕರಣ: ಬ್ಯಾಂಕ್ ಅಧಿಕಾರಿಗಳನ್ನು ವಜಾಗೊಳಿಸಲು ಸಿಪಿಐ(ಎಂಎಲ್) ಲಿಬರೇಶನ್ ಆಗ್ರಹ
ಲೋಕಲ್ ನ್ಯೂಸ್: ಬಸವರಾಜ ಹಸಮಕಲ್ನಮ್ಮ ಸಿಂಧನೂರು, ಮೇ 2, 2026ಒಡಿಶಾದ ಬುಡಕಟ್ಟು ಸಮುದಾಯದ ಜೀತು ಮುಂಡಾ ಅವರ ಮೇಲೆ ಅಲ್ಲಿನ ಸರ್ಕಾರಿ ಬ್ಯಾಂಕ್ ಅಧಿಕಾರಿಗಳ ಅಮಾನವೀಯ ವರ್ತನೆ ಖಂಡಿಸಿ, ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೊಳಪಡಿಸಿ, ತಪ್ಪಿತಸ್ಥ ಬ್ಯಾಂಕ್ ಅಧಿಕಾರಿಗಳನ್ನು ಹುದ್ದೆಯಿಂದ ವಜಾಗೊಳಿಸುವಂತೆ…
ಸಿಂಧನೂರು: ಕಾರ್ಮಿಕರ ಶೋಷಣೆಯ ವಿರುದ್ಧ ಹೋರಾಡಿ: ಚಂದ್ರಶೇಖರ ಗೊರಬಾಳ ಕರೆ
ಲೋಕಲ್ ನ್ಯೂಸ್: ಬಸವರಾಜ ಹಸಮಕಲ್ನಮ್ಮ ಸಿಂಧನೂರು.ಮೇ 1, 2026ಈಗಾಗಲೇ ಕಾರ್ಮಿಕರು ಹಲವು ರೀತಿಯ ಶೋಷಣೆಯನ್ನು ಅನುಭವಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಾರ್ಪೋರೇಟ್ ಬಂಡವಾಳಿಗರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ಹೊಸ ಕಾರ್ಮಿಕ ಸಂಹಿತೆಗಳು ಜಾರಿಗೆ ತಂದು ಕಾರ್ಮಿಕರನ್ನು ಬೀದಿಗೆ ತಳ್ಳಿದೆ. ಇದರಿಂದ ಬರುವ ದಿನಗಳಲ್ಲಿ…
ಸಿಂಧನೂರು: ಎಮ್ಮೆಲ್ಸಿ ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ಸಾಮೂಹಿಕ ವಿವಾಹ; ಬೆಂಗಳೂರು ಮಾದರಿಯಲ್ಲಿ ಬೃಹತ್ ಪೆಂಡಾಲು !
ಲೋಕಲ್ ನ್ಯೂಸ್ : ಬಸವರಾಜ ಹಸಮಕಲ್ನಮ್ಮ ಸಿಂಧನೂರು, ಏಪ್ರಿಲ್ 30, 2026ಎಮ್ಮೆಲ್ಸಿ ಬಸನಗೌಡ ಬಾದರ್ಲಿ ಅವರ ನೇತೃತ್ವದಲ್ಲಿ ಬಸನಗೌಡ ಫೌಂಡೇಶನ್ ವತಿಯಿಂದ ಮೇ 3, 2026 ಭಾನುವಾರದಂದು ನಗರದ ಕುಷ್ಟಗಿ ಮಾರ್ಗದ ರಸ್ತೆಯಲ್ಲಿರುವ ತಾಲ್ಲೂಕು ಕ್ರೀಡಾಂಗಣದಲ್ಲಿ ಉಚಿತ ಸಾಮೂಹಿಕ ವಿವಾಹ ಹಾಗೂ…
ಸಿಂಧನೂರು: ಎಮ್ಮೆಲ್ಸಿ ಬಸನಗೌಡ ಬಾದರ್ಲಿ ಅವರಿಂದ ಸಾಮೂಹಿಕ ವಿವಾಹ ಆಯೋಜನೆ, ಮೇ 3ರಂದು ನಗರಕ್ಕೆ ಸಚಿವರ ದಂಡು
ನಮ್ಮ ಸಿಂಧನೂರು, ಏಪ್ರಿಲ್ 29, 2026ಬಸನಗೌಡ ಫೌಂಡೇಶನ್ ವತಿಯಿಂದ ಮೇ 3 ಭಾನುವಾರ, 2026ರಂದು ಕುಷ್ಟಗಿ ಮಾರ್ಗದ ರಸ್ತೆಯಲ್ಲಿರುವ ತಾಲ್ಲೂಕು ಕ್ರೀಡಾಂಗಣದಲ್ಲಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿರುವುದರಿಂದ ಅಂದು ನಗರಕ್ಕೆ ಸಚಿವರ ದಂಡೇ ಆಗಮಿಸಲಿದೆ. ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ…
ಸಿಂಧನೂರು: ಆಸ್ತಿ ಪಾಲಿಗಾಗಿ ಸೋದರನ ಮಗನನ್ನೇ ಚಾಕು ಇರಿದು ಕೊಂದ ಚಿಕ್ಕಪ್ಪ !
ಲೋಕಲ್ ನ್ಯೂಸ್: ಬಸವರಾಜ ಹಸಮಕಲ್ನಮ್ಮ ಸಿಂಧನೂರು, ಏಪ್ರಿಲ್ 29, 2026ತಾಲ್ಲೂಕಿನ ಅಲಬನೂರು ಗ್ರಾಮದಲ್ಲಿ ಆಸ್ತಿಪಾಲಿಗಾಗಿ ಜಗಳ ತೆಗೆದ ವ್ಯಕ್ತಿ ಸ್ವಂತ ಸೋದರನ ಹೆಂಡತಿಗೆ ಹೊಡೆದು, ಚಾಕುವಿನಿಂದ ಇರಿದು, ಜಗಳ ಬಿಡಿಸಲು ಬಂದ ಅಣ್ಣನ ಮಗನ ಹೊಟ್ಟೆಗೆ ತಿವಿದು ಕೊಂದ ಪೈಶಾಚಿಕ ಘಟನೆ…
ಸಿಂಧನೂರು: ಪೊಲೀಸ್ ಬಂದೋಬಸ್ತ್‌ನೊಂದಿಗೆ ಡಬ್ಬಾ ಅಂಗಡಿ ತೆರವಿಗೆ ಯತ್ನ, ಬೀದಿ ಬದಿ ವ್ಯಾಪಾರಸ್ಥರಿಂದ ಆಕ್ಷೇಪ, ಉದ್ವಿಗ್ನ
ಲೋಕಲ್ ನ್ಯೂಸ್: ಬಸವರಾಜ ಹಸಮಕಲ್ನಮ್ಮ ಸಿಂಧನೂರು, ಏಪ್ರೀಲ್ 28, 2026ನಗರದ ಗಂಗಾವತಿ ಮಾರ್ಗದ ರಸ್ತೆಯ ತೋಟಗಾರಿಕೆ ಇಲಾಖೆಯ ಕಾಂಪೌಂಡ್‌ಗೆ ಹೊಂದಿಕೊಂಡು ಇಟ್ಟಿರುವ ಡಬ್ಬಾ ಅಂಗಡಿಗಳನ್ನು ಪೊಲೀಸ್ ಬಂದೋಬಸ್ತ್‌ನೊಂದಿಗೆ ಮಂಗಳವಾರ ಬೆಳಿಗ್ಗೆ ತೆರವುಗೊಳಿಸಲು ಮುಂದಾದ ವೇಳೆ ಬೀದಿ ಬದಿ ವ್ಯಾಪಾರಿಗಳು, ಮುಖಂಡರು ಹಾಗೂ…
ಸಿಂಧನೂರು: ಜಮೀನಿಗೆ ನುಗ್ಗಿದ ಸಾರಿಗೆ ಸಂಸ್ಥೆ ಬಸ್, ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು !!
ಲೋಕಲ್ ನ್ಯೂಸ್: ಬಸವರಾಜ ಹಸಮಕಲ್ನಮ್ಮ ಸಿಂಧನೂರು, ಏಪ್ರಿಲ್ 27ತಾಲೂಕಿನ ಕೆ.ಬಸಾಪುರ ಗ್ರಾಮದಿಂದ ಸಿಂಧನೂರಿಗೆ ತೆರಳುತ್ತಿದ್ದ ಕೆಕೆಆರ್‌ಟಿಸಿಯ ಬಸ್, ಜಾಲಿಹಾಳ ಸಮೀಪ ಎಕ್ಸೆಲ್ ಕಟ್ ಆಗಿ ಜಮೀನಿಗೆ ನುಗ್ಗಿದ್ದು, ಅದೃಷ್ಟವಶಾತ್ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಆರೇಳು ಜನರಿಗೆ ಸಣ್ಣಪುಟ್ಟ ಗಾಯಗಳಾದ…
