ಲೋಕಲ್ ನ್ಯೂಸ್: ಬಸವರಾಜ ಹಳ್ಳಿ ನಮ್ಮ ಸಿಂಧನೂರು, ಏಪ್ರಿಲ್ 07ತಾಲೂಕಿನ ಮುಳ್ಳೂರು ಕ್ರಾಸ್ ಬಳಿ ಖಾಸಗಿ ಬಸ್ಸೊಂದು ರಾತ್ರಿ ವೇಳೆ ರಸ್ತೆ ಬದಿ ಪಲ್ಟಿಯಾದ ಘಟನೆ ಭಾನುವಾರ ಮಧ್ಯರಾತ್ರಿ ನಡೆದಿದೆ. ಕಲಬುರಗಿ ಕಡೆಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಬಸ್, ಟ್ರ್ಯಾಕ್ಟರ್‌ವೊಂದಕ್ಕೆ ಡಿಕ್ಕಿ…
Author: ನಮ್ಮ ಸಿಂಧನೂರು
ಸಿಂಧನೂರು: ತುಂಗಭದ್ರಾ ಜಲಾಶಯದಲ್ಲಿ 7.61 ಟಿಎಂಸಿ ನೀರು
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಏಪ್ರಿಲ್ 06ತುಂಗಭದ್ರಾ ಜಲಾಶಯದಲ್ಲಿ ದಿನಾಂಕ: 06-04-2025 ಭಾನುವಾರ 7.61 ಟಿಎಂಸಿ ನೀರು ಸಂಗ್ರಹವಿದ್ದು, 4,500 ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ಒಳಹರಿವಿನ ಪ್ರಮಾಣ ಇಲ್ಲ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 4.29 ಟಿಎಂಸಿ…
ಸಿಂಧನೂರು: ಅರ್ಧಕ್ಕೆ ನಿಂತ ರೈಲ್ವೆ ನಿಲ್ದಾಣ ಸಂಪರ್ಕ ರಸ್ತೆ ಕಾಮಗಾರಿ !
ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಏಪ್ರಿಲ್ 04ನಗರದ ರೈಲ್ವೆ ನಿಲ್ದಾಣ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿ ಕಳೆದ ಹಲವು ದಿನಗಳಿಂದ ಸ್ಥಗಿತಗೊಂಡಿದ್ದು, ಈ ಮಳೆಗಾಲದ ವೇಳೆಗೆ ಪೂರ್ಣಗೊಳ್ಳುವ ಸೂಚನೆ ಕಾಣಿಸುತ್ತಿಲ್ಲ. ಮಾಚ್ 15, 2024ರಂದು ರೈಲ್ವೆ ಓಡಾಟಕ್ಕೆ ಚಾಲನೆ ದೊರೆತರೂ…
ಮಸ್ಕಿ: ಭತ್ತದ ಗದ್ದೆಗೆ ಉರುಳಿ ಬಿದ್ದ ಲಾರಿ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿ ನಮ್ಮ ಸಿಂಧನೂರು, ಏಪ್ರಿಲ್ 4ಮಸ್ಕಿ-ಸಿಂಧನೂರು ರಾಷ್ಟ್ರೀಯ ಹೆದ್ದಾರಿ 150 ಎ ಮಾರ್ಗದಲ್ಲಿ ಮಲ್ಲಿಕಾರ್ಜುನ ಕ್ಯಾಂಪ್ ಬಳಿ ಲಾರಿಯೊಂದು ಭತ್ತದ ಗದ್ದೆಗೆ ಶುಕ್ರವಾರ ನಡೆದಿದೆ. ಮಸ್ಕಿ ಕಡೆಯಿಂದ ಸಿಂಧನೂರು ಕಡೆಗೆ ಲಾರಿ ಆಯತಪ್ಪಿ ಬಿದ್ದಿದೆ ಎಂದು…
ಸಿಂಧನೂರು: ಸರ್ಕಾರಿ ಆಸ್ಪತ್ರೆಯಲ್ಲಿ ಚೀಟಿ ಮಾಡಿಸಲು ರೋಗಿಗಳ ಪರದಾಟ !
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಏಪ್ರಿಲ್ 01ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ಹೊರ ರೋಗಿಗಳು ಚೀಟಿಗಾಗಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಪರದಾಟ ನಡೆಸಿದರು. ಬಿಸಿಲಿನ ತಾಪದ ನಡುವೆ ಚಿಕಿತ್ಸೆ ಪಡೆಯಲು ಬಂದಿದ್ದ ರೋಗಿಗಳು ಕೌಂಟರ್‌ನಲ್ಲಿ ಚೀಟಿ ಪಡೆಯಲು ಮುಗಿಬಿದ್ದಿದ್ದು ಕಂಡುಬAತು. ನೂರಾರು…
ಸಿಂಧನೂರು: ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಸಹಿ ಸಂಗ್ರಹ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 31ನಗರದ ಕುಷ್ಟಗಿ ಮಾರ್ಗದ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ, ವಕ್ಫ್ ಮಸೂದೆ ವಿರೋಧಿಸಿ ಎಸ್‌ಐಒ ಹಾಗೂ ಎಸ್ಡಿಪಿಐ ವತಿಯಿಂದ ಸೋಮವಾರ ಪ್ಲೇಕಾರ್ಡ್ ಪ್ರದರ್ಶಿಸಿ ಹಾಗೂ ಸಹಿ ಸಂಗ್ರಹಿಸಲಾಯಿತು. ಮುಸ್ಲಿಂ ಸಮುದಾಯದ…
ಸಿಂಧನೂರು: ತುಂಗಭದ್ರಾ ಕಾಲುವೆಗಳಿಗೆ ಭದ್ರಾ ಡ್ಯಾಂ ನಿಂದ 2 ಟಿಎಂಸಿ ನೀರು: ಸಿಎಂ ಗ್ರೀನ್ ಸಿಗ್ನಲ್
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 31ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಗ್ಗಿಸಲು ಹಾಗೂ ನಿಂತ ಬೆಳೆಗಳಿಗೆ ನೀರೊದಗಿಸುವ ಉದ್ದೇಶದಿಂದ ತುಂಗಭದ್ರಾ ಕಾಲುವೆಗಳಿಗೆ ಭದ್ರಾ ಜಲಾಶಯದಿಂದ 2 ಟಿ.ಎಂ.ಸಿ.ನೀರು ಹರಿಸಲು ಸಿಎಂ ಸಿದ್ದರಾಮಯ್ಯ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಏಪ್ರಿಲ್…
ಮಸ್ಕಿ: ಹಸಮಕಲ್ ಗ್ರಾಮದ ಕುಡಿವ ನೀರಿನ ಕೆರೆ ಭರ್ತಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿಮಸ್ಕಿ ಮಾರ್ಚ್ 29ತಾಲೂಕಿನ ಗುಡದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಸಮಕಲ್ ಗ್ರಾಮದ ಕುಡಿಯುವ ನೀರಿನ ಕೆರೆ ಭರ್ತಿಯಾಗಿದೆ. ಏಪ್ರಿಲ್ 10ರವರೆಗೆ ತುಂಗಭದ್ರಾ ಎಡದಂಡೆ ನಾಲೆಗೆ ನೀರು ಹರಿಬಿಡಲಾಗುತ್ತಿದ್ದು, ಬೇಸಿಗೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನೀರು ಸಂಗ್ರಹಿಸುವಂತೆ ಜಿಲ್ಲಾಡಳಿತ…
ಸಿಂಧನೂರು: ಬ್ಯೂಟಿಷಿಯನ್ ತರಬೇತಿ ಪಡೆದವರಿಗೆ ಉಚಿತ ಕಿಟ್ ವಿತರಣೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿಸಿಂಧನೂರು.ಮಾರ್ಚ್ 29ನಗರದ ಪಾಟೀಲ್ ಮಹಿಳಾ ವಿದ್ಯಾಲಯ ಹಾಗೂ ರಿಚ್ ಮಚ್ ಹೈಯರ್ ಅಕಾಡೆಮಿಕ್ ಫೌಂಡೇಶನ್ ಬೆಂಗಳೂರು ಸಹಯೋಗದಲ್ಲಿ, ಕಾಲೇಜಿನಲ್ಲಿ ಮಹಿಳೆಯರು ಹಾಗೂ ಯುವತಿಯರಿಗೆ 45 ದಿನಗಳ ಕಾಲ ಹಮ್ಮಿಕೊಂಡಿದ್ದ ಬ್ಯೂಟಿಷಿಯನ್ ತರಬೇತಿ ಶಿಬಿರದಲ್ಲಿ ಭಾಗವಹಿಸಿದ 25 ಶಿಬಿರಾರ್ಥಿಗಳಿಗೆ…
ಸಿಂಧನೂರು: ಭಾರತ್ ಮೊಬೈಲ್ ಜೋನ್‌ನಲ್ಲಿ ಒಪ್ಪೊ ಎಫ್ 29 ಹೊಸ ಸಿರೀಸ್ ಮೊಬೈಲ್ ಲಾಂಚ್
ನಮ್ಮ ಸಿಂಧನೂರು ಮಾರ್ಚ್ 27ನಗರದ ಗಾಂಧಿ ಸರ್ಕಲ್ ಬಳಿಯಿರುವ ಭಾರತ್ ಮೊಬೈಲ್ ಜೋನ್‌ನಲ್ಲಿ ಗುರುವಾರ ಒಪ್ಪೊ ಎಫ್ 29 ಹೊಸ ಸಿರೀಸ್ ಮೊಬೈಲ್ ಅನ್ನು ಡಿಸ್ಟಿçಬ್ಯೂಟರ್ ಅಶೋಕ ಚಲಾನಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ಈ ವೇಳೆ ವಾಣಿಜ್ಯೋದ್ಯಮಿ ಆನಂದ್, ಆರ್‌ಎಸ್‌ಎಂ ವಾಹಿದ್ ಪಾಷಾ,…