ಸಿಂಧನೂರು: ಸಭೆ ಕರೆಯದ ಶಾಸಕರು, ಮಾದಕ ದ್ರವ್ಯ ನಿರ್ಮೂಲನಾ ಒಕ್ಕೂಟದ ಅಸಮಾಧಾನ !

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ ನಮ್ಮ ಸಿಂಧನೂರು, ಜನವರಿ 17 ನಗರದಲ್ಲಿ ಹೆಚ್ಚುತ್ತಿರುವ ಗಾಂಜಾ ಮತ್ತು ಮಾದಕ ವಸ್ತುಗಳ ಹಾವಳಿ ತಡೆಗಟ್ಟಲು ಸೂಕ್ತ ಕ್ರಮಕ್ಕಾಗಿ ವಿವಿಧ ಇಲಾಖೆ ಅಧಿಕಾರಿಗಳ ಸಭೆ ಕರೆಯುವುದಾಗಿ ಭರವಸೆ ನೀಡಿದ್ದ ಶಾಸಕರು ಇಲ್ಲಿಯವರೆಗೂ ಸಭೆ ಕರೆಯದೇ ಇರುವುದಕ್ಕೆ…

ಸಿಂಧನೂರು ಜಿಲ್ಲಾ ಕೇಂದ್ರಕ್ಕಾಗಿ ವಿಶೇಷ ಅಧಿವೇಶನದಲ್ಲಿ ಧ್ವನಿ ಎತ್ತಲು ಕರವೇ ರಾಮಕೃಷ್ಣ ಭಜಂತ್ರಿ ಒತ್ತಾಯ

ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 17ಇದೇ ಜನವರಿ 22ರಿಂದ 31ರವರೆಗೆ ನಡೆಯುವ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ‘ಸಿಂಧನೂರು ಜಿಲ್ಲೆ’ ರಚನೆಗೆ ಕುರಿತು ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯ ಧ್ವನಿ ಎತ್ತಬೇಕು ಹಾಗೂ ಮಾಜಿ ಸಚಿವರು, ಶಾಸಕರು, ಸಂಸದರೂ…

ಸಿಂಧನೂರು: ಕರ್ನಾಟಕ ರಾಜ್ಯ ಯುವ ಆಯೋಗ ಸ್ಥಾಪಿಸಲು ಒತ್ತಾಯಿಸಿ ಎಸ್‌ವೈಎಂನಿಂದ ಸಿಎಂಗೆ ಮನವಿ ರವಾನೆ

ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 17ರಾಜ್ಯದ ಯುವಜನರ ಹಿತಾಸಕ್ತಿಗಳ ರಕ್ಷಣೆಗೆ ಹಾಗೂ ಅವರ ಸಮಗ್ರ ಅಭಿವೃದ್ಧಿಗೆ, ಕರ್ನಾಟಕ ರಾಜ್ಯ ಯುವ ಆಯೋಗ ಸ್ಥಾಪಿಸುವಂತೆ ಒತ್ತಾಯಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ತಾಲೂಕು ಸಮಿತಿ ವತಿಯಿಂದ ತಹಸೀಲ್ದಾರ್ ಮೂಲಕ ಸಿಎಂ ಸಿದ್ದರಾಮಯ್ಯ…

ಸಿಂಧನೂರು: ಎಂಎಸ್‌ಪಿಯಡಿ ಜೋಳ ಖರೀದಿ ನೋಂದಣಿಗೆ ವಲ್ಕಂದಿನ್ನಿಯಲ್ಲಿ ನೂಕು ನುಗ್ಗಲು

ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 16ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ಬಿಳಿಜೋಳವನ್ನು ಖರೀದಿಸಲು ಜ.14ರಿಂದ ನೋಂದಣಿ ಕಾರ್ಯ ಆರಂಭವಾಗಿದ್ದು, ತಾಲೂಕಿನ ವಲ್ಕಂದಿನ್ನಿ ವಿವಿದೋದ್ದೇಶ ಗ್ರಾಮೀಣ ಕೃಷಿ ಸಹಕಾರ ಸಂಘ ನಿಯಮಿತದಲ್ಲಿ ಶುಕ್ರವಾರ ನೂಕುನುಗ್ಗಲು ಕಂಡುಬಂತು.ಬೆಳಿಗ್ಗೆ 7…

ನಮ್ಮ ಸಿಂಧನೂರು, ಜನವರಿ 16ಕ್ರಾಂತಿಕಾರಿ ಹೋರಾಟಗಾರ್ತಿ ಹುತಾತ್ಮ ಹಾಜಿಮಾ ಆಯನೂರು ಹಾಗೂ ಹಾಜಿಸಾಬ್ ಆಯನೂರು ಇವರ ತಾಯಿಯವರಾದ ಹಸನಮ್ಮ (85) ಅವರು ಶುಕ್ರವಾರ ಬೆಳಗಿನ ಜಾವ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಮೃತರಿಗೆ ಒಬ್ಬ ಪುತ್ರ, ಇಬ್ಬರು ಪುತ್ರಿಯರಿದ್ದು, ಒಬ್ಬ ಪುತ್ರಿ ಮೃತರಾಗಿದ್ದಾರೆ.…

ಸಿಂಧನೂರು: ಜ.15ರಂದು ಸಂಕ್ರಾಂತಿ ಪುಣ್ಯಸ್ನಾನಕ್ಕೆ ಮುಕ್ಕುಂದಾ, ಅಂಬಾಮಠ, ದಡೇಸೂಗೂರಿನತ್ತ ಭಕ್ತರ ದಂಡು..

ಸ್ಪೆಷಲ್‌ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 14ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ನದಿ, ಹೊಳೆ, ಹಳ್ಳ ಹಾಗೂ ಕೆರೆಗಳಲ್ಲಿ ಪುಣ್ಯ ಸ್ನಾನ ಮಾಡುವುದು ವಾಡಿಕೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಜನರು ಮುಕ್ಕುಂದಾ, ದಡೇಸುಗೂರು ಬಳಿಯಿರುವ ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನಕ್ಕೆ ಸಕಲ…

ಸಿಂಧನೂರು: ಎಂಎಸ್‌ಪಿ ಅಡಿ ಬಿಳಿ ಜೋಳ ಖರೀದಿ ನೋಂದಣಿ ಪ್ರಕ್ರಿಯೆ ಆರಂಭ, ಜಿಲ್ಲಾಧಿಕಾರಿಗಳ ಆದೇಶ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 142025-26ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ಬಿಳಿಜೋಳವನ್ನು ಖರೀದಿಸುವ ಪ್ರಕ್ರಿಯೆ ಹಿನ್ನೆಲೆಯಲ್ಲಿ ನೋಂದಣಿ ಕಾರ್ಯ ದಿನಾಂಕ: 14-01-2026ರಿಂದ ಆರಂಭಗೊAಡಿದೆ.ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ(ಆಹಾರ 1&2),…

ಸಿಂಧನೂರು: ಗಂಗಾನಗರದ ವ್ಯಾಪ್ತಿಯ ವಿದ್ಯಾನಗರದಲ್ಲಿ ಪೈಪ್‌ಲೈನ್ ಲೀಕೇಜ್, ಕುಡಿಯುವ ನೀರಿಗೆ, ಚರಂಡಿ ನೀರು ಬೆರೆತು ಪೂರೈಕೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 14ಇಲ್ಲಿನ ಗಂಗಾನಗರ ವ್ಯಾಪ್ತಿಯ ವಿದ್ಯಾನಗರದಲ್ಲಿ ಪೈಪ್‌ಲೈನ್ ಲೀಕೇಜ್‌ನಿಂದ ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣಗೊಂಡು ಪೂರೈಕೆಯಾಗುತ್ತಿದ್ದ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಮರ‍್ನಾಲ್ಕು ದಿನಗಳಿಂದ ಕಲುಷಿತ ನೀರು ಪೂರೈಕೆಯಾಗುತ್ತಿರುವುದರಿಂದ ಜನರು ಬಳಕೆ ನೀರನ್ನು…

ಸಿಂಧನೂರು: ‘ಸಿಂಧನೂರು ಜಿಲ್ಲೆ’ ರಚನೆ ಹೋರಾಟ, ಎಮ್ಮೆಲ್ಸಿಯವರ ಕಚೇರಿಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಸಭೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 13ಸಿಂಧನೂರು ಜಿಲ್ಲೆ ರಚನೆ ಕುರಿತ ಹೋರಾಟ ರೂಪಿಸುವ ಹಿನ್ನೆಲೆಯಲ್ಲಿ, ವಿಧಾನ ಪರಿಷತ್ ಸದಸ್ಯರಾದ ಬಸನಗೌಡ ಬಾದರ್ಲಿ ಅವರು ವಿವಿಧ ಕನ್ನಡ ಪರ ಸಂಘಟನೆಗಳ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಕಾರ್ಯಕರ್ತರೊಂದಿಗೆ ಸೋಮವಾರ ವಿಸ್ತೃತವಾಗಿ…

ಸಿಂಧನೂರು: 20 ಲಕ್ಷ ರೂಪಾಯಿಗೂ ಹೆಚ್ಚು ಬಾಡಿಗೆ ಪಾವತಿಸುವಲ್ಲಿ ವಿಳಂಬ, ಸಮಾಜ ಕಲ್ಯಾಣ ಇಲಾಖೆಯ ಸಾಮಗ್ರಿ ಜಪ್ತಿ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 12ವಸತಿ ನಿಲಯಕ್ಕಾಗಿ ಖಾಸಗಿಯವರ ಕಟ್ಟಡ ಪಡೆದು ಬಾಡಿಗೆ ಪಾವತಿಸುವಲ್ಲಿ ವಿಳಂಬ ಮಾಡಿದ ಸಮಾಜ ಕಲ್ಯಾಣ ಇಲಾಖೆಯ ಸಾಮಗ್ರಿ ಜಪ್ತಿಗೆ ಸಿಂಧನೂರು ಹಿರಿಯ ಶ್ರೇಣಿ ನ್ಯಾಯಾಲಯ ಆದೇಶ ನೀಡಿದ್ದು, ಈ ಆದೇಶದ ಹಿನ್ನೆಲೆಯಲ್ಲಿ ಸೋಮವಾರ…