ಶಾಂತಿ, ಅಹಿಂಸೆ ಭಾರತೀಯರ ಉಸಿರಾಗಲಿ: ಉಪನ್ಯಾಸಕ ದವಲಸಾಬ್ ಅಭಿಮತ

ನಮ್ಮ ಸಿಂಧನೂರು, ಅಕ್ಟೋಬರ್ 02ಬಹುತ್ವ ಭಾರತ ಅಭಿವೃದ್ಧಿಯಲ್ಲಿ ಮುನ್ನೆಜ್ಜೆ ಇಡಲು ಗಾಂಧೀಜೀಯವರು ತೋರಿದ ಶಾಂತಿ, ಅಹಿಂಸಾ ಮಾರ್ಗದ ಸೂತ್ರಗಳು ಭಾರತೀಯರ ಉಸಿರಾಗಬೇಕಿದೆೆ ಎಂದು ಉಪನ್ಯಾಸಕ ದವಲಸಾಬ್ ಅಭಿಮತ ವ್ಯಕ್ತಪಡಿಸಿದರು.ನಗರದ ಎಲ್.ಬಿ.ಕೆ ಪಿಯು ಮತ್ತು ನೊಬೆಲ್ ಪದವಿ ಮಹಾವಿದ್ಯಾಲಯದಲ್ಲಿ ಮಹಾತ್ಮ ಗಾಂಧಿ ಹಾಗೂ…

ಸಿಂಧನೂರು: ತಾಲೂಕು ಆಡಳಿತದಿಂದ ಗಾಂಧಿ ಜಯಂತಿ ಆಚರಣೆ

ನಮ್ಮ ಸಿಂಧನೂರು, ಅಕ್ಟೋಬರ್ 02ನಗರದ ಗಾಂಧಿ ಸರ್ಕಲ್‌ನಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಗೆ ತಾಲೂಕು ಆಡಳಿತದಿಂದ ಗೌರವ ಸಲ್ಲಿಸುವ ಮೂಲಕ ಬುಧವಾರ ಗಾಂಧಿ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಹಂಪನಗೌಡ ಬಾದರ್ಲಿ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಮಾಜಿ ಸಚಿವ ವೆಂಕಟರಾವ್ ನಾಡಗೌಡ,…

ಸಿಂಧನೂರು: ತುಂಗಭದ್ರಾ ಜಲಾಶಯಕ್ಕೆ 8‌,726 ಕ್ಯೂಸೆಕ್ ಒಳಹರಿವು

ನಮ್ಮ ಸಿಂಧನೂರು, ಅಕ್ಟೋಬರ್ 02ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿ ಕೊಂಚ ಕುಸಿತವಾಗಿದೆ. ದಿನಾಂಕ:02-10-2024 ಬುಧವಾರದಂದು 8,726 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. 10,175 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಜಲಾಶಯದಲ್ಲಿ ಸದ್ಯ 101.42 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ…

ಸಿಂಧನೂರು: ಮರಳು ಅಕ್ರಮ ಸಾಗಣೆ, 6 ಟಿಪ್ಪರ್‌ಗಳು ಪೊಲೀಸರ ವಶಕ್ಕೆ

ನಮ್ಮ ಸಿಂಧನೂರು, ಅಕ್ಟೋಬರ್ 1ಸಿಂಧನೂರು ತಾಲೂಕಿನ ಜಾಲವಾಡಗಿ ಗ್ರಾಮದ ಹೊರವಲಯದಿಂದ ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿದ್ದ 6 ಟಿಪ್ಪರ್‌ಗಳನ್ನು ರಾಯಚೂರು ಗ್ರಾಮೀಣ ಪೊಲೀಸರು ಸೋಮವಾರ ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಖಚಿತ ಮಾಹಿತಿ ಆಧಾರದ ಮೇಲೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಸ್ಪಿ…

ಸಿಂಧನೂರು: ಒಳಮೀಸಲಾತಿಗೆ ಆಗ್ರಹಿಸಿ ಅಕ್ಟೋಬರ್ 3ರಂದು ಜಿಲ್ಲಾ ಬಂದ್

ನಮ್ಮ ಸಿಂಧನೂರು, ಸೆಪ್ಟೆಂಬರ್ 30ಒಳಮೀಸಲಾತಿ ಅನುಷ್ಠಾನಗೊಳಿಸಿ ಅಂಗೀಕರಿಸುವAತೆ ರಾಜ್ಯ ಸರ್ಕಾರಕ್ಕೆ ಪರಮಾಧಿಕಾರವನ್ನು ಸರ್ವೋಚ್ಚ ನ್ಯಾಯಾಲಯ ನೀಡಿ ಎರಡು ತಿಂಗಳು ಗತಿಸಿದರೂ ಸರ್ಕಾರಗಳ ವಿಳಂಭ ಧೋರಣೆಯನ್ನು ಖಂಡಿಸಿ 3-10-2024 ಗುರುವಾರದಂದು, ಒಳಮೀಸಲಾತಿ ಜಾರಿಗಾಗಿ ಐಕ್ಯ ಹೋರಾಟ ಸಮಿತಿ ರಾಯಚೂರು ಜಿಲ್ಲಾ ಬಂದ್‌ಗೆ ಕರೆ…

ಸಿಂಧನೂರು: ನಮ ಕರ್ನಾಟಕ ಸೇನೆ ಮಹಿಳಾ ನಗರ ಘಟಕಕ್ಕೆ ಪಾವನಿ, ಶ್ರೀದೇವಿ ನೇಮಕ

ನಮ್ಮ ಸಿಂಧನೂರು ಸೆಪ್ಟೆಂಬರ್ 28ನಮ್ಮ ಕರ್ನಾಟಕ ಸೇನೆ ಮಹಿಳಾ ನಗರ ಘಟಕದ ಅಧ್ಯಕ್ಷೆಯಾಗಿ ಪಾವನಿ ರಮೇಶ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀದೇವಿ ಹನುಮಂತ ಅವರನ್ನು, ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಗಾಣಗೇರ ಅವರು ಶನಿವಾರ ನೇಮಕ ಮಾಡಿದ್ದಾರೆ.ನಗರದ ಪ್ರವಾಸಿ ಮಂದಿರದಲ್ಲಿ ನಡೆದ…

ಸಿಂಧನೂರು: 100 ಮೀಟರ್ ಓಟದ ಸ್ಪರ್ಧೆಯಲ್ಲಿ ಎಲ್‌ಬಿಕೆ ಕಾಲೇಜ್ ವಿದ್ಯಾರ್ಥಿ ರಮೇಶ್ ರಾಜ್ಯಮಟ್ಟಕ್ಕೆ ಆಯ್ಕೆ

ನಮ್ಮ ಸಿಂಧನೂರು ಸೆಪ್ಟೆಂಬರ್ 27ನಗರದ ತಾಲೂಕು ಕ್ರೀಡಾಂಗಣದಲ್ಲಿ ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಕಚೇರಿ ಮತ್ತು ಅನಿಕೇತನ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಹಮ್ಮಿಕೊಂಡಿರುವ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಎಲ್‌ಬಿಕೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಮೇಶ್ ಹೆಗ್ಗಾಪುರ…

ಸಿಂಧನೂರು: ಭಗತ್‌ಸಿಂಗ್ ವಿಶ್ವಕ್ಕೆ ಮಾಡಲ್: ನಾಗರಾಜ ಪೂಜಾರ್

ನಮ್ಮ ಸಿಂಧನೂರು ಸೆಪ್ಟೆಂಬರ್ 28ದೇಶದ ಜನರ ವಿಮೋಚನೆಗಾಗಿ, ಸಾಮ್ರಾಜ್ಯಶಾಹಿ ಬ್ರಿಟಿಷರ ವಿರುದ್ಧ ಪ್ರತಿಭಟಿಸಿ ಚಿಕ್ಕವಯಸ್ಸಿನಲ್ಲೇ ನಗುನಗುತ್ತಲೇ ನೇಣುಗಂಬ ಏರಿದ ಹುತಾತ್ಮ ಭಗತ್‌ಸಿಂಗ್, ತಮ್ಮ ಆದರ್ಶ, ಗುರಿ, ತ್ಯಾಗದ ಕಾರಣ ಇಡೀ ವಿಶ್ವಕ್ಕೆ ಮಾದರಿಯಾಗಿದ್ದಾರೆ ಎಂದು ಸಿಪಿಐ(ಎಂಎಲ್) ಲಿಬರೇಶನ್ ರಾಜ್ಯ ಸಮಿತಿ ಸದಸ್ಯ…

ಸಿಂಧನೂರು: ಹೊಳೆ-ಹಳ್ಳದ ಮರಳು ಲೂಟಿ !

ಸ್ಪೆಷಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು ಸೆಪ್ಟೆಂಬರ್ 28ಸಿಂಧನೂರು ತಾಲೂಕು ವ್ಯಾಪ್ತಿಯಲ್ಲಿ ಬರುವ ತುಂಗಭದ್ರಾ ನದಿ ಹಾಗೂ ಕೆಲ ಹಳ್ಳಗಳಲ್ಲಿ ಮರಳಿಗಾಗಿ ಹಿಟಾಚಿಗಳಿಂದ ಬಗೆಯಲಾಗುತ್ತಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿಯಮಾವಳಿಗಳನ್ನು ಉಲ್ಲಂಘಿಸಿ ರಾಜಾರೋಷವಾಗಿ ಮರಳು ಅಕ್ರಮ ಸಾಗಣೆ ನಡೆಯುತ್ತಿದ್ದು,…

ಸಿಂಧನೂರು: ಜಿಲ್ಲಾಮಟ್ಟದ ಪ.ಪೂ.ಕಾಲೇಜು ಕ್ರೀಡಾಕೂಟಕ್ಕೆ ಚಾಲನೆ

ನಮ್ಮ ಸಿಂಧನೂರು ಸೆಪ್ಟೆಂಬರ್‌ 27ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಕಚೇರಿ ಮತ್ತು ಅನಿಕೇತನ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ನಗರದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರುವ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಶುಕ್ರವಾರ ಚಾಲನೆ ನೀಡಿದರು. ಈ…