ನಮ್ಮ ಸಿಂಧನೂರು ಸೆಪ್ಟೆಂಬರ್ 27ನಗರದ ರಾಯಚೂರು ಮಾರ್ಗದ ಹೆದ್ದಾರಿಯಲ್ಲಿನ ಹಳ್ಳದ ಸೇತುವೆ (ಎಲ್‌ಐಸಿ ಆಫೀಸ್ ಮುಂದಿನಿಂದ ಯಲ್ಲಮ್ಮ ದೇವಸ್ಥಾನದವರೆಗೆ)ಯ ಕೆಳಭಾಗದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ದುರಸ್ತಿ ಕೈಗೊಳ್ಳಬೇಕು ಹಾಗೂ ತಗ್ಗು-ದಿನ್ನೆಗಳಿಂದ ಕೂಡಿದ್ದ ರಸ್ತೆಯನ್ನು ಡಾಂಬರೀಕರಣಗೊಳಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ…
Author: ನಮ್ಮ ಸಿಂಧನೂರು
ಸಿಂಧನೂರು : ನಗರಸಭೆ ಅಧ್ಯಕ್ಷ ಸ್ಥಾನದ ಮೀಸಲಾತಿ ವಿವಾದ, ಕೋರ್ಟ್ ವಿಚಾರಣೆ ಸೆ.30ಕ್ಕೆ ಮುಂದೂಡಿಕೆ
ಪೊಲಿಟಿಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಸೆಪ್ಟೆಂಬರ್ 27ತೀವ್ರ ಕುತೂಹಲ ಕೆರಳಿಸಿರುವ ನಗರಸಭೆ ಅಧ್ಯಕ್ಷ ಸ್ಥಾನದ ಮೀಸಲು ವಿವಾದ ಕೋರ್ಟ್ ಮೆಟ್ಟಿಲೇರಿದ್ದು, ಕಲಬುರ್ಗಿ ಹೈಕೋರ್ಟ್ ಪೀಠ ಸೆಪ್ಟೆಂಬರ್ 30ಕ್ಕೆ ವಿಚಾರಣೆ ಮುಂದೂಡಿದೆ. ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಎಸ್ಟಿ ಮೀಸಲಾತಿ ನಿಗದಿಪಡಿಸಿ…
ಸಿಂಧನೂರು: ಸೆ.28ರಂದು ಭಗತ್‌ಸಿಂಗ್ ಆಟೋ ಚಾಲಕರ ಸಂಘದಿಂದ ʼಭಗತ್‌ಸಿಂಗ್ʼ ಜಯಂತಿ
ನಮ್ಮ ಸಿಂಧನೂರು, ಸೆಪ್ಟೆಂಬರ್ 27ನಗರದ ಗಡಿಯಾರ ಚೌಕ್‌ನಲ್ಲಿ ಭಗತ್‌ಸಿಂಗ್ ಆಟೋ ಚಾಲಕರ ಸಂಘದಿಂದ ಸೆ.28 ಶನಿವಾರದಂದು ಬೆಳಿಗ್ಗೆ 10.30 ಗಂಟೆಗೆ ಸ್ವಾತಂತ್ರ್ಯ ಸೇನಾನಿ, ಧೀರೋದಾತ್ತ ಹೋರಾಟಗಾರ ಹುತಾತ್ಮ ಷಹೀದ್ ಭಗತ್‌ಸಿಂಗ್ ಅವರ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಬಸವರಾಜ ಕೊಂಡೆ…
ಸಿಂಧನೂರು: ಸನ್‌ರೈಸ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಸ್ವಾಗತ, ಬೀಳ್ಕೊಡುಗೆ ಸಮಾರಂಭ
ನಮ್ಮ ಸಿಂಧನೂರು, ಸೆಪ್ಟೆಂಬರ್ 26ನಗರದ ಸನ್‌ರೈಸ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಫಾರ್ಮಾಸಿಸ್ಟ್ ದಿನಾಚರಣೆ ಹಾಗೂ ನರ್ಸಿಂಗ್ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ, ಡಿ ಫಾರ್ಮಸಿ, ನರ್ಸಿಂಗ್ ಪ್ಯಾರಾ ಮೆಡಿಕಲ್ ಅಂತಿಮ ವರ್ಷದವರಿಗೆ ಬೀಳ್ಕೊಡುಗೆ ಸಮಾರಂಭ ಬುಧವಾರ ನಡೆಯಿತು.ಉಪ್ಪಾರ ನಂದಿಹಾಳ ಮಠದ…
ಸಿಂಧನೂರು: ತುಂಗಭದ್ರಾ ಜಲಾಶಯಕ್ಕೆ 7,980 ಕ್ಯೂಸೆಕ್ ಒಳಹರಿವು
ನಮ್ಮ ಸಿಂಧನೂರು, ಸೆಪ್ಟೆಂಬರ್ 24ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿ ಕೊಂಚ ಕುಸಿತವಾಗಿದೆ. ದಿನಾಂಕ:24-09-2024ಮಂಗಳವಾರದಂದು 7,980 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. 10,153 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಜಲಾಶಯದಲ್ಲಿ ಸದ್ಯ 101.54 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 60.91ಟಿಎಂಸಿ…
ಸಿಂಧನೂರು: ತಾಲೂಕು ಪಂಚಾಯಿತಿ ಕಟ್ಟಡ ನಿರ್ಮಾಣ ಆಮೆಗತಿ
ಲೋಕಲ್ ನ್ಯೂಸ್; ಬಸವರಾಜ ಹಳ್ಳಿನಮ್ಮ ಸಿಂಧನೂರು, ಸೆಪ್ಟೆಂಬರ್ 23ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾರ್ಯಾಲಯದ ಕಟ್ಟಡ ಕಾಮಗಾರಿ ಕಳೆದ ಹಲವು ದಿನಗಳಿಂದ ಆಮೆಗತಿಯಲ್ಲಿ ನಡೆದಿದೆ. ಹೊಸ ಕಟ್ಟಡಕ್ಕೆ ಸುಣ್ಣ ಬಳಿಯಲಾಗಿದ್ದು, ಒಳ ಕೊಠಡಿಗಳಲ್ಲಿ ಟೈಲ್ಸ್ ಅಳವಡಿಸುವ ಕೆಲಸ ಪೂರ್ಣಗೊಂಡಿದೆ. ಇನ್ನೂ…
ಸಿಂಧನೂರು: ಸರ್ಕಾರಿ ಆಸ್ಪತ್ರೆಗೆ ಡಿಎಚ್‌ಒ ಭೇಟಿ, ಅವ್ಯವಸ್ಥೆ ತೆರೆದಿಟ್ಟ ರೋಗಿಗಳು
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಸೆಪ್ಟೆಂಬರ್ 23ಸಾರ್ವಜನಿಕರ ಹಾಗೂ ಕನ್ನಡಪರ ಸಂಘಟನೆಗಳ ನಿರಂತರ ಹೋರಾಟ ಕೈಗೊಂಡ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ (ಡಿಎಚ್‌ಒ) ಡಾ.ಸುರೇಂದ್ರ ಬಾಬು ಅವರು ನಗರದ ಸಾರ್ವಜನಿಕರ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದರು.…
ಸಿಂಧನೂರು: “ಸಿಂಧನೂರು ದಸರಾ” ಉತ್ಸವಕ್ಕೆ ಆರಂಭದಲ್ಲೇ ಭಿನ್ನ ಸ್ವರ ! ?
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಸೆಪ್ಟೆಂಬರ್ 21ಅಕ್ಟೋಬರ್ 4ರಿಂದ 9 ದಿನಗಳ ಕಾಲ ನಗರದಲ್ಲಿ ಆಯೋಜಿಸಲಾಗುತ್ತಿದೆ ಎಂದು ಹೇಳಲಾಗುತ್ತಿರುವ ‘ಸಿಂಧನೂರು ದಸರಾ ಉತ್ಸವ’ಕ್ಕೆ ಆರಂಭದಲ್ಲೇ ಭಿನ್ನ ಸ್ವರಗಳು ಕೇಳಿಬರುತ್ತಿವೆ. ಯಾರಿಗಾಗಿ, ಯಾಕಾಗಿ ದಸರಾ ಉತ್ಸವ ? ಎಂಬ ಆಕ್ಷೇಪಗಳು ಸಾರ್ವಜನಿಕ…
ಸಿಂಧನೂರು: ತುಂಗಭದ್ರಾ ಜಲಾಶಯದಲ್ಲಿ ಸದ್ಯ 101.77 ಟಿಎಂಸಿ ನೀರು
ನಮ್ಮ ಸಿಂಧನೂರು, ಸೆಪ್ಟೆಂಬರ್ 21ತುಂಗಭದ್ರಾ ಜಲಾಶಯಕ್ಕೆ ದಿನಾಂಕ:21-09-2024 ಶನಿವಾರದಂದು 10,742 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. 10,142 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಜಲಾಶಯದಲ್ಲಿ ಸದ್ಯ 101.77 ಟಿಎಂಸಿ ನೀರು ಸಂಗ್ರಹವಿದ್ದು, ಒಳಹರಿವಿನ ಪ್ರಮಾಣದಲ್ಲಿ ಕಳೆದ ಹಲವು ದಿನಗಳಿಂದ ಸ್ಥಿರತೆಯಿದೆ. ಕಳೆದ ವರ್ಷ…
ಸಿಂಧನೂರು: ಸಂತೆಯಂತಾದ ಸಬ್ ರಿಜಿಸ್ಟ್ರಾರ್ ಆಫೀಸ್, ನೋಂದಣಿಗೆ ನೂಕು ನುಗ್ಗಲು !!
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಸೆಪ್ಟೆಂಬರ್ 20ಕಳೆದ ಎರಡು ದಿನಗಳಿಂದ ಸರ್ವರ್ ಸಮಸ್ಯೆಯಿಂದಾಗಿ ಸಿಂಧನೂರು ಸಬ್ ರಿಜಿಸ್ಟಾçರ್ ಆಫೀಸ್‌ನಲ್ಲಿ ನೋಂದಣಿ ಕಾರ್ಯ ಸ್ಥಗಿತಗೊಂಡಿದ್ದ ಕಾರಣ, ಶುಕ್ರವಾರ ಎಂದಿನಂತೆ ನೋಂದಣಿ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆಯೇ ಸಂತೆಯ ವಾತಾವರಣ ಕಂಡುಬಂತು. ಆನ್‌ಲೈನ್‌ನಲ್ಲಿ ನೋಂದಣಗೆ ಅರ್ಜಿ…