ವಿಶೇಷ ವರದಿ: ಬಸವರಾಜ ಹಸಮಕಲ್ನಮ್ಮ ಸಿಂಧನೂರು, ಮಾರ್ಚ್ 10200 ಹಾಸಿಗೆ ಸಾಮರ್ಥ್ಯದ, ರೂ.28.75 ಕೋಟಿ ವೆಚ್ಚದ ಸಿಂಧನೂರು ಜಿಲ್ಲಾಮಟ್ಟದ ಆಸ್ಪತ್ರೆ ನಿರ್ಮಾಣದ ಕೆಲಸ ಚುರುಕು ಪಡೆದುಕೊಂಡಿದೆ. ತಾಲೂಕು ಆಸ್ಪತ್ರೆಯ ಹಿಂಭಾಗದ ಎಲ್ಲ ಹಳೆಯ ಕಟ್ಟಡಗಳನ್ನು ತೆರವುಗೊಳಿಸಿ, ಸಮತಟ್ಟು ಮಾಡುವ ಕೆಲಸ ಮಂಗಳವಾರ…
Author: ನಮ್ಮ ಸಿಂಧನೂರು
ಸಿಂಧನೂರು: ಮಾರ್ಚ್ 7ರಂದು ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದಿಂದ ನೀರಾವರಿ ಸಮಾವೇಶ: ಕೆ.ನಾಗಲಿಂಗಸ್ವಾಮಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು.ಮಾರ್ಚ್ 5ತುಂಗಭದ್ರಾ ನೀರಾವರಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹಿಸಿ, ರಾಯಚೂರಿನ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮAದಿರದಲ್ಲಿ ಮಾರ್ಚ್ 7ರಂದು ಬೆಳಿಗ್ಗೆ 10.30 ಗಂಟೆಗೆ ಹಕ್ಕೊತ್ತಾಯ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ತುಂಗಭದ್ರಾ ನೀರಾವರಿ ಕಾರ್ಮಿಕರ…
ಸಿಂಧನೂರು: ಹಳೆ ಬಜಾರ್ ರಸ್ತೆ ಅತಿಕ್ರಮಿಸಿದ ಕಟ್ಟಡಗಳನ್ನು ತೆರವುಗೊಳಿಸಲು ಆಗ್ರಹಿಸಿ ಕೆಆರ್‌ಎಸ್‌ನಿಂದ ಜಿಲ್ಲಾಧಿಕಾರಿಗಳಿಗೆ ಮನವಿ ರವಾನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 3ನಗರದ ಚನ್ನಮ್ಮ ಸರ್ಕಲ್ (ಹಳೆ ಬಜಾರ್)ನಿಂದ ಟಿಪ್ಪು ಸುಲ್ತಾನ್ ಸರ್ಕಲ್‌ವರೆಗೆ ಎಡ ಮತ್ತು ಬಲ ಭಾಗದ ರಸ್ತೆ ಅತಿಕ್ರಮಿಸಿದ ಕಟ್ಟಡಗಳನ್ನು (ಬಿಲ್ಡಿಂಗ್) ತೆರವುಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕೆಂದು ಒತ್ತಾಯಿಸಿ ಕರ್ನಾಟಕ…
ಸಿಂಧನೂರು: ಕುಡಿಯುವ ನೀರಿನ ಕೆರೆಯಲ್ಲಿ 5 ಮೀಟರ್ ನೀರು, ಭರದಿಂದ ಸಾಗಿದ ಒಡ್ಡು ರಿಪೇರಿ ಕೆಲಸ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 3ನಗರದ ಕುಡಿಯುವ ನೀರಿನ ಕೆರೆಯಲ್ಲಿ ಸದ್ಯ 5 ಮೀಟರ್ ನೀರಿನ ಸಂಗ್ರಹ ಇದ್ದು, ಒಟ್ಟು 8 ಮೀಟರ್ ಸಾಮರ್ಥ್ಯದ ಕೆರೆಯಲ್ಲಿ ಉಳಿದ 3 ಮೀಟರ್ ನೀರು ಸಂಗ್ರಹಿಸಲು ಒಡ್ಡು ರಿಪೇರಿ ಕೆಲಸ ಭರದಿಂದ…
ಸಿಂಧನೂರು: ದುಬೈನಲ್ಲಿ ಸಿಲುಕಿದ ಖ್ಯಾತ ಮಕ್ಕಳ ತಜ್ಞ ಡಾ.ಶಿವರಾಜ್ ಪಾಟೀಲ್, ಆಸ್ಪತ್ರೆ ಬಳಿ ಬಿಕೋ ವಾತಾವರಣ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 3ಅಮೆರಿಕಾ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧ ಸನ್ನಿವೇಶದಿಂದಾಗಿ, ಖ್ಯಾತ ಮಕ್ಕಳ ತಜ್ಞ ಹಾಗೂ ನಗರದ ಸಹನಾ ಆಸ್ಪತ್ರೆಯ ಡಾ.ಶಿವರಾಜ ಪಾಟೀಲ್ ಅವರು ಕಳೆದ 8 ದಿನಗಳಿಂದ ದುಬೈನಲ್ಲಿ ಸಿಲುಕಿದ್ದು, ಸದಾ ಜನ…
ರಾಯಚೂರು: ಜೋಳ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಕರ್ನಾಟಕ ರೈತ ಸಂಘ ಮನವಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 2ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಗೊಂದು ಜೋಳದ ಖರೀದಿ ಕೇಂದ್ರಗಳನ್ನು ತೆರೆಯಬೇಕು ಹಾಗೂ ಜೋಳ ಖರೀದಿ ಪ್ರಕ್ರಿಯೆಯಲ್ಲಿ ನಡೆಯುತ್ತಿರುವ ವಂಚನೆ-ಭ್ರಷ್ಟಾಚಾರವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸುವುದು ಸೇರಿದಂತೆ ಇನ್ನಿತರೆ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರೈತ ಸಂಘ(ಎಐಯುಕೆಎಸ್)ದಿಂದ…
ಸಿಂಧನೂರು: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಮಿಲಿಟರಿ ದಾಳಿ ಖಂಡಿಸಿ ಸಿಪಿಐ(ಎಂಎಲ್) ರೆಡ್‌ಸ್ಟಾರ್‌ನಿಂದ ಪ್ರತಿಭಟನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 2ಇರಾನ್ ಮೇಲೆ ಅಮೇರಿಕಾ, ಇಸ್ರೇಲ್ ಸಾಮ್ರಾಜ್ಯವಾದಿ ಶಿಬಿರ ನಡೆಸುತ್ತಿರುವ ಮಿಲಟರಿ ದಾಳಿ, ಪ್ರಚೋದನೆ ಮತ್ತು ದೇಶದ ಸಾರ್ವಭೌಮತ್ವ ಅಸ್ಥಿರಗೊಳಿಸುವ ಕಾರ್ಯಾಚರಣೆ ಹಾಗೂ ಇರಾನ್ ನಾಯಕ ಅಯಾತೊಲ್ಲಾ ಅಲಿ ಖೈಮನಿ ಅವರ ಹತ್ಯೆ ಖಂಡಿಸಿ,…
ಸಿಂಧನೂರು: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಂದ ಮಾರ್ಚ್ 2ರಂದು ಬೆಂಗಳೂರು ಚಲೋ: ಡಿ.ಎಚ್.ಕಂಬಳಿ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಫೆಬ್ರವರಿ 25ಅಂಗನವಾಡಿ ಕಾರ್ಯಕರ್ತೆಯರಿಗೆ ರೂ. 15000 ಹಾಗೂ ಸಹಾಯಕಿಯರಿಗೆ ರೂ. 10000 ಗೌರವ ಧನ ಹೆಚ್ಚಿಸಿ ಜಾರಿಗೊಳಿಸಬೇಕು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿ 2011ರಿಂದ ನಿವೃತ್ತರಾಗಿರುವ ವಯೋವೃದ್ಧ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ…
ಸಿಂಧನೂರು-ಮಸ್ಕಿ ರಸ್ತೆ ಮಾರ್ಗದ ಸಂಪರ್ಕ ಸೇತುವೆಗಳ ನಿರ್ಮಾಣ ನಿಧಾನ, ಸುಗಮ ಸಂಚಾರ ಅಧ್ವಾನ !
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಫೆಬ್ರವರಿ 25ಸಿಂಧನೂರು-ಮಸ್ಕಿ ಮಾರ್ಗದ 150ಎ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಪರ್ಕ ಸೇತುವೆಗಳ (ಬ್ರಿಡ್ಜ್) ನಿರ್ಮಾಣ ಕಾಮಗಾರಿಗಳು ಕುಂಟುತ್ತಾ ಸಾಗಿದ್ದು, ವಾಹನ ಚಾಲನೆಗೆ ಚಾಲಕರು ಅಡೆತಡೆ ಅನುಭವಿಸುತ್ತಿದ್ದಾರೆ.ನಗರದ ಹೊರವಲಯದಲ್ಲಿರುವ ಅರಿಹಂತ್‌ಮಿಲ್‌ನಿಂದ ಮಸ್ಕಿ ತಾಲೂಕಿನ ಗುಡದೂರು ಗ್ರಾಮದವರೆಗಿನ…
