ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 12, 2026ಮಹಿಳಾ ಮುಖಂಡರ ಪೂರ್ವಭಾವಿ ಸಭೆ ಹಮ್ಮಿಕೊಳ್ಳುವ ಮೂಲಕ ಜೆಡಿಎಸ್ ಪಕ್ಷದ ಸಂಘಟನೆ ಬಲಪಡಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಶಾಸಕರ ನಿವಾಸದಲ್ಲಿ ನಗರದ ಜಾತ್ಯತೀತ ಜನತಾದಳ (ಜೆಡಿಎಸ್) ವತಿಯಿಂದ ನಡೆದ ಸಭೆ…
Author: ನಮ್ಮ ಸಿಂಧನೂರು
ಸಿಂಧನೂರು : ಆಮೆಗತಿಯಲ್ಲಿ ಸಾಗಿರುವ ಸರ್ಕಾರಿ ಪದವಿ ಮಹಾವಿದ್ಯಾಲಯದ ಹೊಸ ಕಟ್ಟಡ ಕಾಮಗಾರಿ ?
ಸ್ಪೆಷಲ್ ನ್ಯೂಸ್ : ಬಸವರಾಜ ಹಳ್ಳಿ, ಹಸಮಕಲ್ ನಮ್ಮ ಸಿಂಧನೂರು, ಜುಲೈ 12, 2026ನಗರದ ಕುಷ್ಟಗಿ ಮಾರ್ಗದ ರಸ್ತೆ ಬದಿಯಿರುವ ಸರ್ಕಾರಿ ಪದವಿ ಮಹಾವಿದ್ಯಾಲಯದ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಆಮೆಗತಿಯಲ್ಲಿ ಸಾಗಿದೆ ಎನ್ನುವ ಮಾತುಗಳು ವಿದ್ಯಾರ್ಥಿ ಪಾಲಕರಿಂದ ಕೇಳಿಬಂದಿವೆ.ಸದ್ಯದ ಹಳೆಯ…
ಸಿಂಧನೂರು : ಸಿಎಂ ಡಿ.ಕೆ.ಶಿವಕುಮಾರರನ್ನು ಭೇಟಿಯಾದ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ : ರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 12, 2026ಕರ್ನಾಟಕ ರಾಜ್ಯ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಹಿರಿಯ ರೈತ ಮುಖಂಡರಾದ ಹನುಮನಗೌಡ ಬೆಳಗುರ್ಕಿ ಅವರು, ವಿಧಾನ ಪರಿಷತ್…
ಸಿಂಧನೂರು : ವಿಧಾನ ಪರಿಷತ್ ಸದಸ್ಯರ ಆರೋಪದ ಬೆನ್ನಲ್ಲೆ, ಚುರುಕಾದ ಪೊಲೀಸ್ ಇಲಾಖೆ ? : ಸಾರ್ವಜನಿಕ ವಲಯದಲ್ಲಿ ಚರ್ಚೆ
ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 9, 2026“ತಾಲ್ಲೂಕಿನಲ್ಲಿ ಡ್ರಗ್ಸ್, ಗಾಂಜಾ ಹಾಗೂ ಅಕ್ರಮ ಮದ್ಯ ಮಾರಾಟದ ಹಾವಳಿ ಹೆಚ್ಚಿದೆ” ಎಂದು ಜೂನ್ 28, 2026ರಂದು ವಿಧಾನ ಪರಿಷತ್ ಸದಸ್ಯರಾದ ಬಸನಗೌಡ ಬಾದರ್ಲಿ ಅವರು ಆರೋಪಿಸಿದ ಬೆನ್ನಲ್ಲೇ, ಪೊಲೀಸ್ ಇಲಾಖೆಯಿಂದ…
ಸಿಂಧನೂರು : 15 ಲಕ್ಷದ ಜೋಡೆತ್ತುಗಳು ! ರೇಟು ಕೇಳಿ ಹುಬ್ಬೇರಿಸಿದ ರೈತರು !!
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 9, 2026“ಜೋಡೆತ್ತು ಹದಿನೈದು ಲಕ್ಷ ಬಿದ್ದಾವ್ ನೋಡ್ರಿ. ಇವ್ನ್ ಮೇಯ್ಸಬಕಂದ್ರ ಸುಮ್ನೆ ಅಲ್ಲ, ಹೊರಿ ಹೊರಿ ಸೊಪ್ಪಿ, ಹುಲ್ಲು ಹಾಕ್ಬಕು. ಹೋದ್ ಬ್ಯಾರಿ ತಂದೀವಿ. ಸಿನ್ನೂರಾಗ ಕಾರ ಹುಣ್ಣಿಮಿ ಸ್ಪರ್ಧೆ ಇದ್ದದಕ ಇಲ್ಲಿಗೆ…
ಸಿಂಧನೂರ: ಪದವಿ ಮಹಾವಿದ್ಯಾಲಯ ಕನ್ನಡ ವಿಭಾಗದ ಮುಖ್ಯಸ್ಥ ದೇವೇಂದ್ರಪ್ಪ ಜಾಜಿಗೆ ಕನಕ ಶರೀಫ ಪ್ರಶಸ್ತಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 8, 2026ನಗರದ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ದೇವೇಂದ್ರಪ್ಪ ಜಾಜಿ ಅವರಿಗೆ “ಕನಕ ಶರೀಫ ಕಾವ್ಯ ಪುರಸ್ಕಾರ- 2023” ಪ್ರಶಸ್ತಿ ದೊರೆತಿದೆ. “ಡಾ.ಟಿ.ಬಿ. ಸೋಲಬಕ್ಕನವರ 79ನೇ ಜನ್ಮದಿನದ…
ಸಿಂಧನೂರು : ತುಂಗಭದ್ರಾ ಡ್ಯಾಂಗೆ 17,507 ಕ್ಯೂಸೆಕ್ ಒಳಹರಿವು
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 8, 2026ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 08-07-2026ರಂದು 17,507 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ಮಳೆ ಸುರಿಯುತ್ತಿರುವುದರಿಂದ ತುಂಗಭದ್ರಾ ನದಿಗೆ ನೀರು ಹರಿದು ಬರುತ್ತಿದ್ದು, ಅಣೆಕಟ್ಟೆಗೆ ಒಳಹರಿವು ಜಾಸ್ತಿಯಾಗಿದೆ. ಕಳೆದ ವರ್ಷ…
ಸಿಂಧನೂರು: ಸರಕಾರಿ ಬಾಲಕರ ಪ.ಪೂ ಕಾಲೇಜಿನಲ್ಲಿ ಮೂಲ ಸೌಕರ್ಯ ಕೊರತೆ, ಡಿಡಿಪಿಯುಗೆ ಮಕ್ಕಳ ಆಯೋಗದಿಂದ ನೋಟಿಸ್
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 7, 2026ನಗರದ ಪಿಡಬ್ಲ್ಯುಡಿ ಕ್ಯಾಂಪಿನ ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯ ಹಾಗೂ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಉಪನ್ಯಾಸಕರ ಕೊರತೆಯಿಂದ ಅಭ್ಯಾಸಕ್ಕೆ ಅನನುಕೂಲತೆ ಉಂಟಾಗಿರುವ ಬಗ್ಗೆ ಮಾಧ್ಯಮಗಳಲ್ಲಿ ವಿಸ್ತೃತ…
ಸಿಂಧನೂರು: ಜುಲೈ 9, 10ರಂದು ಎಪಿಎಂಸಿಯಲ್ಲಿ ಮುಂಗಾರು ಕಾರಹುಣ್ಣಿಮೆ ಸಂಭ್ರಮ, ಎತ್ತುಗಳಿಂದ ಕಲ್ಲು ಎಳೆಸುವ ಸ್ಪರ್ಧೆ : ಚನ್ನನಗೌಡ ಮೇಟಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 7, 2026ಸಿಂಧನೂರು ತಾಲ್ಲೂಕು ರೈತರ ಕಾರಹುಣ್ಣಿಮೆ ಸಾಂಸ್ಕೃತಿಕ ಕ್ರೀಡಾ ಉತ್ಸವ ಟ್ರಸ್ಟ್ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಹಯೋಗದಲ್ಲಿ ಜುಲೈ 9 ಹಾಗೂ 10 ರಂದು ಎರಡು ದಿನಗಳ ಕಾಲ ಜಿಲ್ಲಾ…
