ನಮ್ಮ ಸಿಂಧನೂರು, ಡಿಸೆಂಬರ್ 12ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಶ್ರೀರಾಮನಗರ (ದೇಸಾಯಿ ಕ್ಯಾಂಪ್)ದ ಶ್ರೀಮತಿ ಎ.ಕೆ.ಆರ್.ದೇವಿ ಸ್ಮಾರಕ ಪಿಯು ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ 04-01-2026 ಭಾನುವಾರ ಬೆಳಿಗ್ಗೆ 11 ಗಂಟೆಗೆ ಟ್ಯಾಲೆಂಟ್ ಸರ್ಚ್ ಸ್ಕಾಲರ್‌ಶಿಪ್ ಪರೀಕ್ಷೆ 2026-27 ಏರ್ಪಡಿಸಲಾಗಿದೆ ಎಂದು ಸಂಸ್ಥೆಯ…
Author: ನಮ್ಮ ಸಿಂಧನೂರು
ಸಿಂಧನೂರು: ಆಟೋ ಸ್ಟ್ಯಾಂಡ್‌ಗಳಿಗೆ ಅನುಕೂಲ ಕಲ್ಪಿಸಲು ಒತ್ತಾಯಿಸಿ ಪೌರಾಯುಕ್ತರಿಗೆ ಮನವಿ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 11ನಗರದ ವಿವಿಧ ಕಡೆ ಆಟೋ ಸ್ಟ್ಯಾಂಡ್‌ಗಳಿಗೆ ಅನುಕೂಲ ಕಲ್ಪಿಸಿ, ಸಾರ್ವಜನಿಕರಿಗೆ ಸಾರಿಗೆ ಸೇವೆ ಒದಗಿಸಲು ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಭಗತ್‌ಸಿಂಗ್ ಆಟೋ ಚಾಲಕರ ಸಂಘ ತಾಲೂಕು ಸಮಿತಿ ವತಿಯಿಂದ ನಗರಸಭೆ…
ಸಿಂಧನೂರು-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿನಲ್ಲಿ ಶೌಚಾಲಯಕ್ಕೆ ಪ್ರಯಾಣಿಕರ ಪರದಾಟ !
ಸ್ಪೆಷಲ್ ಸ್ಟೋರಿ: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 11ಸಿಂಧನೂರಿನಿಂದ ಬೆಳಿಗ್ಗೆ 5.15ಕ್ಕೆ ಹುಬ್ಬಳ್ಳಿಗೆ ಹೊರಡುವ ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಡೆಮೋ ರೈಲಿನಲ್ಲಿ ಶೌಚಾಲಯ, ವಾಷ್ ರೂಮ್‌ಗಳ ಕೊರತೆಯಿಂದಾಗಿ ಥಂಡಿ ಚಳಿಯಲ್ಲಿ ಪ್ರಯಾಣ ಬೆಳೆಸುವ ಪ್ರಯಾಣಿಕರು ಮೂತ್ರ/ಮಲ ವಿಸರ್ಜನೆಗೆ ಪರದಾಡುವಂತಾಗಿದೆ. ದೊಡ್ಡದಾದ…
ಸಿಂಧನೂರು: ರಸ್ತೆ ಬದಿ ಬೇಲಿ, ಶಾಲಾ ವಿದ್ಯಾರ್ಥಿಗಳ ಸಂಚಾರಕ್ಕೆ ತೊಂದರೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 11ನಗರದ ಶಹರ ಪೊಲೀಸ್ ಠಾಣೆ ಬಳಿ ಸಿಸಿ ರಸ್ತೆ ದುರಸ್ತಿಗಾಗಿ ಕಳೆದ ಮರ‍್ನಾಲ್ಕು ದಿನಗಳಿಂದ ರಾಯಚೂರು-ಗಂಗಾವತಿ ರಸ್ತೆ ಬದಿ ಬೇಲಿ ಹಾಕಲಾಗಿದ್ದು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಸಮಸ್ಯೆಯಾಗಿದೆ.ಠಾಣೆ ಬಳಿಯ ಸಿಸಿ…
ಸಿಂಧನೂರು/ಮಸ್ಕಿ: ಜ.10ರಂದು ಕಾಲುವೆಗೆ ನೀರು ಸ್ಥಗಿತ, ಕುಡಿವ ನೀರಿನ ಕೆರೆಗಳಲ್ಲಿ ಕುಸಿದ ನೀರಿನ ಪ್ರಮಾಣ !
ಸ್ಪೆಷಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 10ತುಂಗಭದ್ರಾ ಜಲಾಶಯಕ್ಕೆ ಹೊಸ ಕ್ರಸ್ಟ್ಗೇಟ್‌ಗಳನ್ನು ಅಳವಡಿಸಿರುತ್ತಿರುವ ಹಿನ್ನೆಲೆಯಲ್ಲಿ, ಎರಡನೇ ಬೆಳೆಗೆ ನೀರು ಹರಿಸುವುದನ್ನು ಕೈಬಿಡಲಾಗಿದೆ. ಜನವರಿ 10, 2026ರವರೆಗೆ ಮಾತ್ರ ಎಡದಂಡೆ ಮುಖ್ಯ ನಾಲೆಗೆ ನೀರು ಹರಿಸಲು 125ನೇ ನೀರಾವರಿ ಸಲಹಾ…
ಸಿಂಧನೂರು: ಶಾಸಕರ ಕಾರ್ಯಾಲಯ ಯಾವುದು ? ಸಾರ್ವಜನಿಕರಲ್ಲಿ ಗೊಂದಲ !
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 9ನಗರದಲ್ಲಿ ಎರಡು ಕಡೆ ‘ಶಾಸಕರ ಕಾರ್ಯಾಲಯ’ ಎಂದು ನಗರಸಭೆ ವತಿಯಿಂದ ನಾಮಫಲಕ ಅಳವಡಿಸಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ತಹಶೀಲ್ ಕಾರ್ಯಾಲಯದ ಆವರಣಕ್ಕೆ ಹೊಂದಿಕೊAಡಿರುವ ಸಹಾಯಕ ಕೃಷಿ ನಿರ್ದೇಶಕರ ಪಕ್ಕದ ಕಟ್ಟಡವೊಂದರ ಮುಂದೆ ನಗರಸಭೆ…
ಸಿಂಧನೂರು: ಅಂತರ್ ವಿವಿ ವಾಲಿಬಾಲ್ ಕ್ರೀಡಾಕೂಟಕ್ಕೆ ಅಮೀನ್‌ಸಾಬ್, ಪರಮಣ್ಣ ಆಯ್ಕೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 8ಇದೇ ಡಿಸೆಂಬರ್ 10ರಿಂದ ಡಿ.14 ರವರೆಗೆ ಆಂಧ್ರಪ್ರದೇಶದ ಕಾಕಿನಾಡದ ಜೆಎನ್‌ಟಿಯು ವಿಶ್ವವಿದ್ಯಾಲಯದಲ್ಲಿ ನಡೆಯುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯ ಪುರುಷರ ವಾಲಿಬಾಲ್ ಕ್ರೀಡಾಕೂಟಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ತಂಡಕ್ಕೆ, ನಗರದ…
ಸಿಂಧನೂರು: ಬಾಣಂತಿಯರ ಸರಣಿ ಸಾವು ಪ್ರಕರಣ, ಸಂತ್ರಸ್ತ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರಕ್ಕೆ ಆಗ್ರಹಿಸಿ ಮಹಿಳಾ ಆಯೋಗದ ಅಧ್ಯಕ್ಷರಿಗೆ ಮನವಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 8ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆಯಾದ ನಂತರ 2024ರ ಅಕ್ಟೋಬರ್ ತಿಂಗಳಿನಲ್ಲಿ ರಿಮ್ಸ್ಗೆ ಚಿಕಿತ್ಸೆಗೆ ದಾಖಲಾದ ನಾಲ್ವರು ಬಾಣಂತಿಯರ ಸರಣಿ ಸಾವಾಗಿದ್ದು, ಮೃತ ಮಹಿಳೆಯರ ಸಂತ್ರಸ್ತ ಕುಟುಂಬಗಳಿಗೆ ಇದುವರೆಗೂ ಸರ್ಕಾರದಿಂದ ಪರಿಹಾರ ದೊರಕಿರುವುದಿಲ್ಲ. ಈ…
ಸಿಂಧನೂರು: ತುಂತುರು ಮಳೆ, ರೈತರಿಗೆ ಭತ್ತದ ರಾಶಿ ಸಂರಕ್ಷಣೆಯ ಆತಂಕ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿ ನಮ್ಮ ಸಿಂಧನೂರು, ಡಿಸೆಂಬರ್ 4ತಾಲೂಕಿನಾದ್ಯಂತ ಭತ್ತದ ಕೊಯ್ಲು ಬಿರುಸಿನಿಂದ ನಡೆದಿದ್ದು, ದಿನಾಂಕ: 04-11-2025 ಗುರುವಾರ ಬೆಳಿಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣ ಕಂಡುಬಂದು, 4.30ರ ಸುಮಾರು ಅಲ್ಲಲ್ಲಿ ತುಂತುರು ಮಳೆ ಸುರಿದ ವರದಿಯಾಗಿದೆ. ಇದರಿಂದ ಭತ್ತ ಬೆಳೆಗಾರರಲ್ಲಿ…
ಸಿಂಧನೂರು: ಡಿ.6 ರಂದು ಹೈದ್ರಾಬಾದ್‌ನಲ್ಲಿ ಅಖಿಲ ಭಾರತ ಫ್ಯಾಸಿಸ್ಟ್ ವಿರೋಧಿ ಸಮಾವೇಶ : ಎಂ.ಗಂಗಾಧರ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 4ಆರ್‌ಎಸ್‌ಎಸ್, ಭಾರತ ಬಹು ಸಾಂಸ್ಕೃತಿಕ, ಜಾತ್ಯತೀತ ರಾಷ್ಟ್ರ ಎಂಬುದನ್ನು ಅಲ್ಲಗಳೆದು, ಹಿಂದೂ ರಾಷ್ಟ್ರ ಕಟ್ಟಲು ಹೊರಟಿದ್ದು, ಬ್ರಾಹ್ಮಣವಾದ ಹಾಗೂ ಬಂಡವಾಳವಾದವನ್ನು ಬುನಾದಿ ಮಾಡಿಕೊಂಡು, ಪ್ರಜಾಪ್ರಭುತ್ವ, ಸಮಾನತೆ, ಸಹೋದರತೆ ಹಾಗೂ ಸಹ ಬಾಳ್ವೆಯ ಮೌಲ್ಯಗಳ…
