ರಾಯಚೂರು : ಎಆರ್‌ಒ, ನೋಡಲ್ ಅಧಿಕಾರಿಗಳ ಸಭೆ

ನಮ್ಮ ಸಿಂಧನೂರು, ಎಪ್ರಿಲ್ 25ರಾಯಚೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು, ಸಾಮಾನ್ಯ ವೀಕ್ಷಕರ ಅಧ್ಯಕ್ಷತೆಯಲ್ಲಿ ಎಆರ್‌ಒಗಳು ಹಾಗೂ ಎಲ್ಲಾ ನೋಡಲ್ ಅಧಿಕಾರಿಗಳ ಸಭೆ ನಡೆಯಿತು. ಸಂಸತ್ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ ಚಟುವಟಿಕೆಗಳನ್ನು ಪಾರದರ್ಶಕವಾಗಿ ಮತ್ತು ನಿಕಟವಾಗಿ ಮೇಲ್ವಿಚಾರಣೆ ನಡೆಸಲಾಗುವುದು ಎಂದು ಅವರು…

ಗಂಗಾವತಿ : ಎಪ್ರಿಲ್ 28ರಂದು ಖ್ಯಾತ ನಟ ಪ್ರಕಾಶ್ ರಾಜ್ ಗಂಗಾವತಿಗೆ

ನಮ್ಮ ಸಿಂಧನೂರು, ಎಪ್ರಿಲ್ 25ಎಪ್ರಿಲ್ 28ರಂದು ಬೆಳಿಗ್ಗೆ 10.30 ಗಂಟೆಗೆ ಗಂಗಾವತಿ ನಗರದ ಜ್ಯೂನಿಯರ್ ಕಾಲೇಜು ಆವರಣದಲ್ಲಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ ನಡೆಯಲಿರುವ ದೇಶಪ್ರೇಮಿ ವಿದ್ಯಾರ್ಥಿ ಯುವಜನರ ಸಮಾವೇಶಕ್ಕೆ ಕನ್ನಡದ ಖ್ಯಾತ ನಟ ಪ್ರಕಾಶ್ ರಾಜ್ ಅವರು ಆಗಮಿಸಲಿದ್ದಾರೆ ಎಂದು ಸಂಘಟಕರು…

ಸಿಂಧನೂರು : ಎ.28ರಂದು ದೇಶಪ್ರೇಮಿ ವಿದ್ಯಾರ್ಥಿ ಯುವಜನರ ಸಮಾವೇಶ, ವಿದ್ಯಾರ್ಥಿಗಳಿಂದ ಪ್ರಚಾರಾಂದೋಲನ

ನಮ್ಮ ಸಿಂಧನೂರು, ಎಪ್ರಿಲ್ 25ಕೊಪ್ಪಳ ಲೋಕಸಭಾ ಕ್ಷೇತ್ರದ ಗಂಗಾವತಿಯ ಜೂನಿಯರ್‌ ಕಾಲೇಜು ಆವರಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ಎಪ್ರಿಲ್ 28ರಂದು ದೇಶಪ್ರೇಮಿ ಯುವಜನರ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ನಗರದ ವಿವಿಧ ವಾರ್ಡ್‌ಗಳಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ, ಎಸ್‌ಐಒ ಹಾಗೂ ಡಿವಿಪಿ…

ಕೊಪ್ಪಳ ಲೋಕ ಕಣ : ಪಕ್ಷದಿಂದ ಹೊರಬಂದ ಸಂಗಣ್ಣ ಕರಡಿಯವರು ಜಿದ್ದು ಸಾಧಿಸಿದರೇ ?

(ಪೊಲಿಟಿಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಎಪ್ರಿಲ್ 24ಕೊಪ್ಪಳ ಲೋಕಸಭೆ ಬಿಜೆಪಿ ಟಿಕೆಟ್ ನಿರಾಕರಣೆಯಿಂದ ಬೇಸರಗೊಂಡು, ಪಕ್ಷ ತೊರೆದು ಕಾಂಗ್ರೆಸ್‌ಗೆ ಸೇರಿರುವ ಸಂಗಣ್ಣ ಕರಡಿ ಅವರು, ತಮ್ಮನ್ನು ಕಡೆಗಣಿಸಿದ ಬಿಜೆಪಿ ಹೈಕಮಾಂಡ್‌ಗೆ ಬಿಸಿ ಮುಟ್ಟಿಸಲು ಜಿದ್ದಿಗೆ ಬಿದ್ದಿದ್ದಾರೆಂದು ಹೇಳಲಾಗುತ್ತಿದ್ದು, ಅದರ ಬೆನ್ನ…

ಸಿಂಧನೂರು : ರೈಲ್ವೆ ಸ್ಟೇಶನ್ ದಾರಿಯಲ್ಲಿ ಬೀದಿ ದೀಪವಿಲ್ಲ, ನಾಯಿಗಳ ಉಪಟಳ ಬೇರೆ !

(ಲೋಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಎಪ್ರಿಲ್ 24ನಗರದ ರೈಲ್ವೆ ಸ್ಟೇಶನ್ ರಸ್ತೆ ಅಧ್ವಾನ ಸ್ಥಿತಿಗೆ ತಲುಪಿರುವ ನಡುವೆಯೇ ಈ ಮಾರ್ಗದಲ್ಲಿ ಬೀದಿ ದೀಪ ಅಳವಡಿಸದಿರುವುದರಿಂದ ನಸುಕಿನಲ್ಲಿ ಹಾಗೂ ರಾತ್ರಿ ಹೊತ್ತು ಪ್ರಯಾಣಿಕರು ಸಂಚರಿಸಲು ಸಮಸ್ಯೆ ಎದುರಿಸುತ್ತಿದ್ದಾರೆ. ಕತ್ತಲಲ್ಲಿ ಬೀದಿ ನಾಯಿಗಳ…

ಕೊಪ್ಪಳ ಲೋಕ ಕಣ : ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಹರಸಿ ಅಭಿಮಾನಿಯಿಂದ ದೀಡ್ ನಮಸ್ಕಾರ !

(ಪೊಲಿಟಿಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಎಪ್ರಿಲ್ 24ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ರಾಜಶೇಖರ್ ಹಿಟ್ನಾಳ್ ಅವರು ಚುನಾವಣೆಯಲ್ಲಿ ವಿಜಯಶಾಲಿಯಾಗಲಿ ಎಂದು ಹರಸಿ, ಕೊಪ್ಪಳ ನಗರದ ವಾರ್ಡ್ ನಂ.30ರ ನಿವಾಸಿ ಬಸ್ಸಪ್ಪ ಇಂದ್ರಮ್ಮನವರ್ ಎಂಬುವವರು ಬುಧವಾರ ಅದೇ ವಾರ್ಡ್ನಲ್ಲಿರುವ…

ಬಳಗಾನೂರು : ವಾರದಲ್ಲೇ ಎರಡು ಬರ್ಬರ ಕೊಲೆ, ಬೆಚ್ಚಿದ ಜನತೆ

(ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಎಪ್ರಿಲ್ 24ಮಸ್ಕಿ ತಾಲೂಕಿನ ಬಳಗಾನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾರದೊಳಗಡೆ ಎರಡು ಬರ್ಬರ ಕೊಲೆ ಹಾಗೂ ಒಂದು ಆತ್ಮಹತ್ಯೆ ಘಟನೆ ನಡೆದಿರುವುದು ಸುತ್ತಮುತ್ತಲಿನ ಗ್ರಾಮಗಳಲ್ಲಿ ಭಯದ ವಾತಾವರಣಕ್ಕೆ ಕಾರಣವಾಗಿದೆ. ಲೋಕಸಭಾ ಚುನಾವಣೆ ಹೊತ್ತಲ್ಲೇ ಕೊಲೆ,…

ಮಸ್ಕಿ: ಬಿಜೆಪಿಯ ಹಿರಿಯ ಮುಖಂಡ ಅಂದಾನಪ್ಪ ಗುಂಡಳ್ಳಿ ಕಾಂಗ್ರೆಸ್‌ಗೆ

ನಮ್ಮ ಸಿಂಧನೂರು, ಎಪ್ರಿಲ್ 23ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಬಿಜೆಪಿಯ ಹಿರಿಯ ಮುಖಂಡ ಹಾಗೂ ಉದ್ಯಮಿ ಅಂದಾನಪ್ಪ ಗುಂಡಳ್ಳಿ ಅವರು ಮಂಗಳವಾರ ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಕಾಂಗ್ರೆಸ್‌ನಲ್ಲಿ ರಾಜ್ಯ…

ಸಿಂಧನೂರು: ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ಮೈತ್ರಿ ಮುಖಂಡರ ಜುಗಲ್‌ಬಂದಿ

ನಮ್ಮ ಸಿಂಧನೂರು, ಎಪ್ರಿಲ್ 23ಕಳೆದ ಹಲವು ದಿನಗಳಿಂದ ಜೆಡಿಎಸ್‌ನ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಅವರು ಬಿಜೆಪಿ ಅಭ್ಯರ್ಥಿ ಬಸವರಾಜ ಕ್ಯಾವಟರ್ ಅವರೊಂದಿಗೆ ಕೊಪ್ಪಳ ಕ್ಷೇತ್ರಾದ್ಯಂತ ಪ್ರಚಾರದಲ್ಲಿ ತೊಡಗಿದ್ದಾರೆ. ಅವರ ಸಹೋದರ ಬಸವರಾಜ ನಾಡಗೌಡ ಅವರು ಹಾಗೂ ಕಳೆದ ವಿಧಾನಸಭಾ ಚುನಾವಣೆಯ…

ಸಿಂಧನೂರು: ನೇಹಾ ಹಿರೇಮಠ ಬರ್ಬರ ಹತ್ಯೆ ಖಂಡಿಸಿ ಎಬಿವಿಪಿ ಪ್ರತಿಭಟನೆ

ನಮ್ಮ ಸಿಂಧನೂರು, ಎಪ್ರಿಲ್ 24ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಬರ್ಬರ ಹತ್ಯೆ ಘಟನೆ ಖಂಡಿಸಿ, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಅಖಿಲ ವಿದ್ಯಾರ್ಥಿ ಪರಿಷತ್‌ನಿಂದ ನಗರದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮಂಗಳವಾರ…