ಸಿಂಧನೂರು: ಅಕ್ಕಮಹಾದೇವಿ ವಿವಿ ಕೇಂದ್ರ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 212025-26ನೇ ಶೈಕ್ಷಣಿಕ ಸಾಲಿನಲ್ಲಿ ಸಿಂಧನೂರಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸ್ನಾತಕೋತ್ತರ ಪದವಿಗಳ ಪ್ರವೇಶಕ್ಕೆ ಮಹಿಳಾ ಅಭ್ಯರ್ಥಿಗಳಿಂದ ಕರ್ನಾಟಕ ಸರ್ಕಾರದ ಯುಯುಸಿಎಂಎಸ್ ತಂತ್ರಾಂಶದ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ…

ಸಿಂಧನೂರು: ನಾಪತ್ತೆಯಾಗಿದ್ದ ಹೊಸಳ್ಳಿಕ್ಯಾಂಪ್.ಇ.ಜೆ ಬಾಲಕ ಹುಲ್ಲಿನ ಬಣವೆಯಲ್ಲಿ ಪತ್ತೆ

ನಮ್ಮ ಸಿಂಧನೂರು, ಜುಲೈ 21ತಾಲೂಕಿನ ಹೊಸಳ್ಳಿಕ್ಯಾಂಪ್.ಇ.ಜೆಯಿಂದ ಭಾನುವಾರ ನಾಪತ್ತೆಯಾಗಿದ್ದ ಬಾಲಕ ಪರಶುರಾಮ ತಂದೆ ಹುಸೇನಪ್ಪ (12) ಸೋಮವಾರ ಮಧ್ಯಾಹ್ನ ಪತ್ತೆಯಾಗಿದ್ದಾನೆ ಎಂದು ಪಾಲಕರು ತಿಳಿಸಿದ್ದಾರೆ. ಕ್ಯಾಂಪ್‌ನ ರಾಮದೇವರ ಗುಡಿಯ ಬಳಿ ಭಾನುವಾರ ಸಂಜೆ 6 ಗಂಟೆಯವರೆಗೂ ಸ್ನೇಹಿತರೊಂದಿಗೆ ಕ್ರಿಕೆಟ್ ಆಟವಾಡುತ್ತಿದ್ದ ಬಾಲಕ…

ಸಿಂಧನೂರು: ಹೊಸಳ್ಳಿಕ್ಯಾಂಪ್.ಇ.ಜೆ ಬಾಲಕ ನಾಪತ್ತೆ, ಪತ್ತೆಗೆ ಮನವಿ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 21ತಾಲೂಕಿನ ಹೊಸಳ್ಳಿಕ್ಯಾಂಪ್.ಇ.ಜೆಯ ಬಾಲಕ ಪರಶುರಾಮ ತಂದೆ ಹುಸೇನಪ್ಪ (12) ಭಾನುವಾರ ಸಂಜೆ ನಾಪತ್ತೆಯಾಗಿದ್ದಾನೆ ಎಂದು ಪಾಲಕರು ತಿಳಿಸಿದ್ದಾರೆ. ಕ್ಯಾಂಪ್‌ನ ರಾಮದೇವರ ಗುಡಿಯ ಬಳಿ ಭಾನುವಾರ ಸಂಜೆ 6 ಗಂಟೆಯವರೆಗೂ ಸ್ನೇಹಿತರೊಂದಿಗೆ ಕ್ರಿಕೆಟ್ ಆಟವಾಡುತ್ತಿದ್ದ…

15 ವರ್ಷವಾದರೂ ಪಾವತಿಯಾಗದ ಗುತ್ತಿಗೆದಾರರ ಬಿಲ್ ! ಕೋರ್ಟ್ ಆದೇಶಕ್ಕೆ ಓಡಿ ಬಂದ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು !!

ಸ್ಪೆಷಲ್ ಸ್ಟೋರಿ: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 20ಒಂದಲ್ಲಾ.. ಎರಡಲ್ಲ… ಬರೋಬ್ಬರಿ ಹದಿನೈದು ವರ್ಷವಾದ್ರೂ ಇಲ್ಲೊಬ್ಬ ಗುತ್ತಿಗೆದಾರರ ಬಿಲ್ ಪಾವತಿಯಾಗಿಲ್ಲ ! ಇಲಾಖೆಯ ತುಂಡು ಗುತ್ತಿಗೆ ಕಾಮಗಾರಿ ಕೈಗೊಂಡು 11 ವರ್ಷಗಳ ಕಾಲ ಕಚೇರಿಗೆ ಅಲೆದಾಡಿದ್ರೂ ಜಪ್ಪಯ್ಯ ಎನ್ನದ ಅಧಿಕಾರಿಗಳು, ಕೋರ್ಟ್…

ಸಿಂಧನೂರು: ಸ್ವಾತಂತ್ರ್ಯ ಸೇನಾನಿ ಕಿತ್ತೂರ ರಾಣಿ ಚನ್ನಮ್ಮ ಪುತ್ಥಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರಿಂದ ಗೌರವ ಸಲ್ಲಿಕೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 20ಇಲ್ಲಿನ ಕುಷ್ಟಗಿ ಮಾರ್ಗದ ರಸ್ತೆಯಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ (ರಿ)ದ ತಾಲೂಕು ಘಟಕದ ನೂತನ ಕಾರ್ಯಾಲಯ ಉದ್ಘಾಟನೆ ನಿಮಿತ್ತ ಭಾನುವಾರ ಏರ್ಪಡಿಸಿದ್ದ ಬೈಕ್ರ‍್ಯಾಲಿ ಹಿನ್ನೆಲೆಯಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸ್ವಾತಂತ್ರö್ಯ…

ಸಿಂಧನೂರು: ಹೊಟೇಲ್ ರಾಯಲ್ ದರ್ಬಾರ್ ಉದ್ಘಾಟಿಸಿದ ಸುಡಾ ಅಧ್ಯಕ್ಷ ಬಾಬುಗೌಡ ಬಾದರ್ಲಿ

ನಮ್ಮ ಸಿಂಧನೂರು, ಜುಲೈ 19ನಗರದ ಗಂಗಾವತಿ ರಸ್ತೆಯ ಕರ್ನಾಟಕ ಬ್ಯಾಂಕ್ ಪಕ್ಕದಲ್ಲಿ ಸೈಯ್ಯದ್ ಜಾಫರ್ ಹುಸೇನ್ ಅವರ ಮಾಲೀಕತ್ವದ ಹೊಟೆಲ್ ರಾಯಲ್ ದರ್ಬಾರ್ ಅನ್ನು ಸಿಂಧನೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುಗೌಡ ಬಾದರ್ಲಿ ಅವರು ಶುಕ್ರವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…

ಸಿಂಧನೂರು: ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆರಂಭ ವಿಳಂಬ ಏಕೆ ? ಸಾರ್ವಜನಿಕರ ಪ್ರಶ್ನೆ

ಸ್ಪೆಷಲ್ ಸ್ಟೋರಿ: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 19ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆರಂಭ ವಿಳಂಬವಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬದ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಕ್ಕೆ ಚಿಕಿತ್ಸೆ ದೊರೆಯುತ್ತಿಲ್ಲ. ಇದರಿಂದ ಬಾಣಂತಿಯರು ಹಾಗೂ ಗರ್ಭಿಣಿಯರ ಜೀವಕ್ಕೆ ಆಪತ್ತು ಎದುರಾಗಿದೆ.…

ಸಿಂಧನೂರು: ಗದ್ದೆಗೆ ಪಲ್ಟಿ ಹೊಡೆದ ಲಾರಿ

ಲೋಕಲ್‌ ನ್ಯೂಸ್‌: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 19ತಾಲೂಕಿನ ಕುನ್ನಟಗಿ ಕ್ಯಾಂಪ್‌ ಬಳಿ ಸರಕು ತುಂಬಿಕೊಂಡು ಸಿಂಧನೂರು ಮಾರ್ಗದಿಂದ ಮಸ್ಕಿ ಕಡೆಗೆ ಹೊರಟಿದ್ದ ಲಾರಿಯೊಂದು ಗದ್ದೆಗೆ ಪಲ್ಟಿಯಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಆಂಧ್ರ ಪಾಸಿಂಗ್‌ ಹೊಂದಿರುವ ಲಾರಿಯಲ್ಲಿ ನೆಲಹಾಸು ಬಂಡೆಗಳನ್ನು…

ಸಿಂಧನೂರು: ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗಲೇಬೇಕು ! ವೈರಲ್ ಆದ ಸಿ.ದಾನಪ್ಪ ರಚಿತ, ಆರ್‌ಸಿಎಫ್ ತತ್ವಪದ ಹಾಡು

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 18“ಧರ್ಮವನ್ನು ಕೊಂದವರೇ ಸೌಜನ್ಯಳನ್ನು ಕೊಂದಿದ್ದಾರೆ. ಪತ್ತೆ ಮಾಡಬೇಕು, ಸತ್ಯ ತಿಳಿಯಬೇಕು. ಅತ್ಯಾಚಾರಿ-ಕೊಲೆಗಡುಕರಿಗೆ ಶಿಕ್ಷೆಯಾಗಬೇಕು. ನೇತ್ರಾವತಿ ನೀರನ್ನೇ ಪ್ರಯೋಗಾಲಯಕ್ಕೆ ಕಳಿಸಿ !, ಧರ್ಮಸ್ಥಳ ಉಳಿಸಿ !! ಎಂಬ ಘೋಷವಾಕ್ಯದೊಂದಿಗೆ “ಚಂದುಳ್ಳಿ ಚಲುವೆ ಸೌಜನ್ಯ, ಚಂದುಳ್ಳೆ…

ಪಾಲಕರ ನಂಬಿಕೆಯನ್ನು ಹುಸಿಗೊಳಿಸದಿರಿ: ಡಿವೈಎಸ್‌ಪಿ ಬಿ.ಎಸ್.ತಳವಾರ ಸಲಹೆ

ಲೋಕಲ್‌ ನ್ಯೂಸ್‌: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 17ತಮ್ಮ ಮಕ್ಕಳು ಉತ್ತಮ ಅಭ್ಯಾಸ ಮಾಡಿ, ಜೀವನದಲ್ಲಿ ಉನ್ನತ ಸಾಧನೆ ಮಾಡುತ್ತಾರೆ. ಒಳ್ಳೆಯ ಬದುಕು ಕಟ್ಟಿಕೊಳ್ಳುತ್ತಾರೆ ಎಂದು ತಮ್ಮೆಲ್ಲಾ ಕಷ್ಟಗಳನ್ನು ಮರೆಮಾಚಿ ಓದಿಸುತ್ತಾರೆ. ಈ ನಂಬಿಕೆಯನ್ನು ವಿದ್ಯಾರ್ಥಿಗಳು ಹುಸಿಗೊಳಿಸಬಾರದು ಎಂದು ಡಿವೈಎಸ್‌ಪಿ ಬಿ.ಎಸ್.ತಳವಾರ…