ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು ಮೇ 14ಸಿಂಧನೂರು ನಗರಸಭೆಯ ಪೌರಾಯುಕ್ತ ಮಂಜುನಾಥ ಗುಂಡೂರು ಅವರನ್ನು ಸೇವೆಯಿಂತ ಅಮಾನತುಗೊಳಿಸಿ ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ಶಿಸ್ತು ಪ್ರಾಧಿಕಾರಿ ಹಾಗೂ ನಿರ್ದೇಶಕ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.ಸ್ಥಳೀಯ ನಗರಸಭೆಯಲ್ಲಿ 2022-23 ಮತ್ತು 2023-24ನೇ ಸಾಲಿನ…
Author: ನಮ್ಮ ಸಿಂಧನೂರು
ಸಿಂಧನೂರು: ಅನಿಕೇತನ ಕಾಲೇಜಿನಲ್ಲಿ ಮೇ ಸಾಹಿತ್ಯ ಮೇಳದ ಪ್ರಚಾರಾಂದೋಲನ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು ಮೇ 14ಇದೇ ಮೇ 17, 18ರಂದು ಎರಡು ದಿನ ನಗರದ ಸತ್ಯಾ ಗಾರ್ಡನ್‌ನಲ್ಲಿ ‘ಅಸಮಾನ ಭಾರತ, ಸಮಾನತೆಗಾಗಿ ಸಂಘರ್ಷ, ಅಂದು-ಇಂದು’ ಘೋಷವಾಕ್ಯದಡಿ ರಾಜ್ಯಮಟ್ಟದ ಸಾಹಿತ್ಯ ಮೇಳ ಆಯೋಜಿಸಲಾಗಿದ್ದು, ಇದರ ಪ್ರಯುಕ್ತ ಬುಧವಾರ ಅನಿಕೇತನ ಪದವಿ…
ಸಿಂಧನೂರು: ಎಲ್‌ಬಿಕೆ, ನೋಬಲ್ ಕಾಲೇಜಿನಲ್ಲಿ ಮೇ ಸಾಹಿತ್ಯ ಮೇಳದ ಪ್ರಚಾರಾಂದೋಲನ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು ಮೇ 14ನಗರದ ಸತ್ಯಾ ಗಾರ್ಡನ್‌ನಲ್ಲಿ ಮೇ 17, 18ರಂದು ಎರಡು ದಿನಗಳ ಕಾಲ ‘ಅಸಮಾನ ಭಾರತ, ಸಮಾನತೆಗಾಗಿ ಸಂಘರ್ಷ, ಅಂದು-ಇಂದು’ ಘೋಷವಾಕ್ಯದಡಿ ರಾಜ್ಯಮಟ್ಟದ ಸಾಹಿತ್ಯ ಮೇಳ ಆಯೋಜಿಸಿದ್ದು, ಈ ಹಿನ್ನೆಲೆಯಲ್ಲಿ ಬುಧವಾರ ಎಲ್‌ಬಿಕೆ ಪದವಿ…
ಸಿಂಧನೂರು: ಮೇ ಸಾಹಿತ್ಯ ಮೇಳದ ಪ್ರಚಾರಾಂದೋಲನ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು ಮೇ 13ನಗರದ ಸತ್ಯಾ ಗಾರ್ಡನ್‌ನಲ್ಲಿ ಮೇ 17, 18ರಂದು ಎರಡು ದಿನಗಳ ಕಾಲ ‘ಅಸಮಾನ ಭಾರತ, ಸಮಾನತೆಗಾಗಿ ಸಂಘರ್ಷ, ಅಂದು-ಇಂದು’ ವಿಷಯ ಕುರಿತು ರಾಜ್ಯಮಟ್ಟದ ಸಾಹಿತ್ಯ ಮೇಳ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ಶ್ರೀ…
ಸಿಂಧನೂರು: ಮೋಡ ಕವಿದ ವಾತಾವರಣ, ಮಧ್ಯಾಹ್ನವೇ ಸಂಜೆಯ ಅನುಭವ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿ ನಮ್ಮ ಸಿಂಧನೂರು ಮೇ 13ನಗರದಲ್ಲಿ ಮಧ್ಯಾಹ್ನ 2.30 ಗಂಟೆ ಸುಮಾರು ಕಾರ್ಮೋಡ ಕವಿದ ಪರಿಣಾಮ ಬಿಸಿಲು ಮಾಯವಾಗಿ ಜನಸಾಮಾನ್ಯರಿಗೆ ಸಂಜೆಯ ಅನುಭವ ನೆನಪಿಸಿತು. ಮಧ್ಯಾಹ್ನ 12 ಗಂಟೆಯವರೆಗೂ ಬಿರು ಬಿಸಿಲಿತ್ತು. ತದನಂತರ ವಾತಾವರಣದಲ್ಲಿ ಬದಲಾವಣೆಯಾದ…
ಸಿಂಧನೂರು: ‘ರಾಜ್ಯಾಧಿಕಾರಕ್ಕಾಗಿ ಕಾರ್ಮಿಕರು ಒಗ್ಗೂಡಲಿ’
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮೇ 01ದೇಶದಲ್ಲಿ ಫ್ಯಾಸಿಸ್ಟ್ ಶಕ್ತಿಗಳು ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡುವ ಮೂಲಕ ನಾಲ್ಕು ಕೋಡ್‌ಗಳನ್ನಾಗಿ ವಿಂಗಡಿಸಿ ಹಕ್ಕುಗಳನ್ನು ಕಸಿದುಕೊಂಡಿವೆ. ಇಂತಹ ಸಂದಿಗ್ದ ಸಂದರ್ಭದಲ್ಲಿ ಕಾರ್ಮಿಕರು ಒಗ್ಗೂಡಿ ಫ್ಯಾಸಿಸ್ಟ್ ಶಕ್ತಿಗಳನ್ನು ಕಿತ್ತೊಗೆಯುವ…
ಸಿಂಧನೂರು: ಎಐಟಿಯುಸಿಯಿಂದ ಕಾರ್ಮಿಕ ದಿನಾಚರಣೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮೇ 01 ನಗರದ ಎಪಿಎಂಸಿ ಗಂಜ್‍ನ ಎಐಟಿಯುಸಿ ಕಚೇರಿಯಲ್ಲಿ ಗುರುವಾರ ವಿಶ್ವ ಕಾರ್ಮಿಕ ದಿನವನ್ನು ಆಚರಿಸಲಾಯಿತು. ಹಮಾಲರ ಸಂಘದ ಹಿರಿಯ ಮುಖಂಡರಾದ ವೆಂಕನಗೌಡ ಗದ್ರಟಗಿ ಅವರು ಪಕ್ಷದ ಧ್ವಜಾರೋಹಣ ನೆರವೇರಿಸಿದರು.ಕಾರ್ಮಿಕರ ದಿನಾಚರಣೆ ಉದ್ದೇಶಿಸಿ ಸಿಪಿಐ…
ಸಿಂಧನೂರು: ಮೇ 2ರಿಂದ ಸಾರ್ವಜನಿಕ ಕುರ್‌ಆನ್ ಪ್ರವಚನ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮೇ 01ನಗರದ ಆರ್.ಜಿ.ಎಂ.ಶಾಲಾ ಆವರಣದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಸಿಂಧನೂರು ವತಿಯಿಂದ ಮೇ 2, 3 ಹಾಗೂ 4 ರಂದು ಮೂರು ದಿನಗಳ ಕಾಲ ಸಂಜೆ 7.15 ರಿಂದ 9 ಗಂಟೆಯವರೆಗೆ ಸಾರ್ವಜನಿಕ ಕುರ್‌ಆನ್…
