ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಫೆಬ್ರವರಿ 25ಸಿಂಧನೂರು-ಮಸ್ಕಿ ಮಾರ್ಗದ 150ಎ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಪರ್ಕ ಸೇತುವೆಗಳ (ಬ್ರಿಡ್ಜ್) ನಿರ್ಮಾಣ ಕಾಮಗಾರಿಗಳು ಕುಂಟುತ್ತಾ ಸಾಗಿದ್ದು, ವಾಹನ ಚಾಲನೆಗೆ ಚಾಲಕರು ಅಡೆತಡೆ ಅನುಭವಿಸುತ್ತಿದ್ದಾರೆ.ನಗರದ ಹೊರವಲಯದಲ್ಲಿರುವ ಅರಿಹಂತ್‌ಮಿಲ್‌ನಿಂದ ಮಸ್ಕಿ ತಾಲೂಕಿನ ಗುಡದೂರು ಗ್ರಾಮದವರೆಗಿನ…
Author: ನಮ್ಮ ಸಿಂಧನೂರು
ಸಿಂಧನೂರು: ತುಂಗಭದ್ರಾ ಜಲಾಶಯ ಕಲುಷಿತಗೊಳಿಸುತ್ತಿರುವ ಕಾರ್ಖಾನೆಗಳನ್ನು ಸ್ಥಳಾಂತರಿಸಲು ಆಗ್ರಹಿಸಿ ಪ್ರತಿಭಟನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು.ಫೆಬ್ರವರಿ 23ತುಂಗಭದ್ರ ಜಲಾಶಯಕ್ಕೆ ಕಲುಷಿತ ತ್ಯಾಜ್ಯ ಹರಿಬಿಡುತ್ತಿರುವ ಹಾಗೂ ಕೊಪ್ಪಳ ಸೇರಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಲ್ಲಿ ವಿಪರೀತ ಮಾಲಿನ್ಯಕ್ಕೆ ಕಾರಣವಾಗಿರುವ ಕಾರ್ಖಾನೆಗಳನ್ನು ಸ್ಥಳಾಂತರಿಸುವಂತೆ ಆಗ್ರಹಿಸಿ, ಕರ್ನಾಟಕ ರೈತ ಸಂಘ (ಎಐಯುಕೆಎಸ್)ದ ವತಿಯಿಂದ ಸೋಮವಾರ ತಹಸಿಲ್ ಕಚೇರಿ…
ಸಿಂಧನೂರು: ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಔಷಧ ಕೊರತೆ, ಬಾಣಂತಿ ಕುಟುಂಬದವರ ಪರದಾಟ !
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಫೆಬ್ರವರಿ 18ನಗರದ ಪಿಡಬ್ಲುö್ಯಡಿ ಕ್ಯಾಂಪಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ Hepatitis B Immunoglobulin I P HEPAREL 100 IU ಔಷಧಿ ಕೊರತೆಯಿಂದ ತಾಯಿ ಮತ್ತು ನವಜಾತ ಶಿಶುಗಳು ಸಮಸ್ಯೆ ಅನುಭವಿಸುತ್ತಿರುವ…
ಸಿಂಧನೂರು: ಜವಳಗೇರಾ ಸಿಎಸ್‌ಎಫ್‌ನಲ್ಲಿ ಕೇಂದ್ರೀಯ ಕೃಷಿ ವಿವಿ ಸ್ಥಾಪನೆಗೆ ಒತ್ತಾಯಿಸಿ ಎಮ್ಮೆಲ್ಸಿ ಬಸನಗೌಡ ಬಾದರ್ಲಿ ಕೇಂದ್ರ ಸಚಿವರಿಗೆ ಮನವಿ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಫೆಬ್ರವರಿ 14ತಾಲೂಕಿನ ಜವಳಗೇರಾ ಬಳಿಯಿರುವ ಸಿಎಸ್‌ಎಫ್ (ಸೆಂಟ್ರಲ್ ಸ್ಟೇಟ್ ಫಾರ್ಮ್)ನಲ್ಲಿ ಕೇಂದ್ರೀಯ ವಿಶ್ವ ವಿದ್ಯಾಲಯ ಸ್ಥಾಪಿಸುವಂತೆ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರು ನವ ದೆಹಲಿಯಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ…
ಸಿಂಧನೂರು: ನ್ಯಾಯಾಲಯದ ಆದೇಶಕ್ಕೆ ಎಚ್ಚೆತ್ತ ಜಿಲ್ಲಾ ಪಂಚಾಯಿತಿ ಸಿಇಒ; ಗುತ್ತಿಗೆದಾರರ ಬಿಲ್ ಬಾಕಿ ಪ್ರಕರಣ ಕೊನೆಗೂ ಸುಖಾಂತ್ಯ !
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಫೆಬ್ರವರಿ 14ಗುತ್ತಿಗೆ ಕೆಲಸ ನಿರ್ವಹಿಸಿದ ಗುತ್ತಿಗೆದಾರರಿಗೆ 16 ವರ್ಷದಿಂದ ಬಿಲ್ ಪಾವತಿಸದೇ ಪಂಚಾಯತ್ ರಾಜ್ ಎಂಜಿನಿಯರಿAಗ್ ಉಪ ವಿಭಾಗದ ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸಿದ್ದರಿಂದ, ರಾಯಚೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ…
16 ವರ್ಷವಾದರೂ ಪಾವತಿಯಾಗದ ಗುತ್ತಿಗೆದಾರರ ಬಿಲ್; 2ನೇ ಬಾರಿ ನ್ಯಾಯಾಲಯದಿಂದ ಪಂಚಾಯತ್ ರಾಜ್ ಇಲಾಖೆ ವಾಹನ ಜಪ್ತಿ ಆದೇಶ !
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಫೆಬ್ರವರಿ 5ಹದಿನಾರು ವರ್ಷ ಕಳೆದರೂ ಗುತ್ತಿಗೆದಾರರಿಗೆ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯಿಂದ ಬಿಲ್ ಪಾವತಿಸದ ಕಾರಣ, 2ನೇ ಬಾರಿಗೆ ಇಲಾಖೆಯ ವಾಹನ ಜಪ್ತಿಗೆ ನಗರದ ಹಿರಿಯ ಶ್ರೇಣಿ ನ್ಯಾಯಾಲಯ ಆದೇಶಿಸಿದೆ.ಕಳೆದ ಬಾರಿ ಜಪ್ತಿಗೆ…
ಸಿಂಧನೂರು: ಕೆಆರ್‌ಎಸ್ ಪಾರ್ಟಿಯ ಧುರೀಣ ರವಿಕೃಷ್ಣಾರೆಡ್ಡಿ ಸರ್ಕಾರಿ ಆಸ್ಪತ್ರೆ ಭೇಟಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿ ನಮ್ಮ ಸಿಂಧನೂರು, ಜನವರಿ 20ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಹಿರಿಯ ಧುರೀಣ ರವಿಕೃಷ್ಣಾರೆಡ್ಡಿ ಅವರು ಮಂಗಳವಾರ ಸಂಜೆ ಭೇಟಿ ನೀಡಿದರು. ಇತ್ತೀಚೆಗೆ ನಗರದಲ್ಲಿ ನಡೆದ ಗಲಾಟೆಯೊಂದರಲ್ಲಿ ಪಕ್ಷದ ಕಾರ್ಯಕರ್ತರೊಬ್ಬರು ಹಲ್ಲೆಗೊಳಗಾಗಿ…
ಸಿಂಧನೂರು: ನಿವೇಶನ, ಹಕ್ಕುಪತ್ರಕ್ಕಾಗಿ ಆಗ್ರಹಿಸಿ ನಗರಸಭೆ ಪೌರಾಯುಕ್ತರಿಗೆ ಮನವಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 20ನಗರದ ವಸತಿ ರಹಿತರಿಗೆ ಮತ್ತು ಬಡವರಿಗೆ ನಿವೇಶನ, ವಸತಿ ಸೌಲಭ್ಯ ಹಾಗೂ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಸಿಪಿಐ(ಎಂಎಲ್)ರೆಡ್ ಸ್ಟಾರ್ ಮತ್ತು ಕರ್ನಾಟಕ ರೈತ ಸಂಘ (ಎಐಕೆಕೆಎಸ್)ದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಿ ಪೌರಾಯುಕ್ತ…
ಸಿಂಧನೂರು: ಜೋಳ ಖರೀದಿ ನೋಂದಣಿ ಪ್ರಕ್ರಿಯೆ ಸ್ಥಗಿತ, ಕ್ರಮಕ್ಕೆ ಆಹಾರ ಇಲಾಖೆ ಕಾರ್ಯದರ್ಶಿಗೆ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಮನವಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 20ಎಂ.ಎಸ್.ಪಿ.ಅಡಿ ಜೋಳ ಖರೀದಿ ನೋಂದಣಿ ಪ್ರಕ್ರಿಯೆ ಕಳೆದ ಎರಡ್ಮೂರು ದಿನಗಳಿಂದ ಸ್ಥಗಿತಗೊಂಡಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಸಚಿವರು ಹಾಗೂ ಕೆಒಎಫ್ ಅಧ್ಯಕ್ಷರಾದ ವೆಂಕಟರಾವ್ ನಾಡಗೌಡ ಅವರು ಆಹಾರ ಇಲಾಖೆಯ ಕಾರ್ಯದರ್ಶಿ ಎಂ.ಕನಗವಲ್ಲಿ ಅವರಿಗೆ…
