ಸಿಂಧನೂರು: ಜೋಳದ ಬಾಕಿ ಹಣ 282.70 ಕೋಟಿ ರೂ ರೈತರಿಗೆ ಶೀಘ್ರ ಪಾವತಿಸಬೇಕು ಹಾಗೂ ಮಳೆಯಿಲ್ಲದೇ ಹಾನಿಗೀಡಾದ ಬೆಳೆಗಳಿಗೆ ಸರ್ಕಾರ ಪರಿಹಾರ ನೀಡಲಿ: ಮಾಜಿ ಸಚಿವ ವೆಂಕಟರಾವ್ ನಾಡಗೌಡ ಆಗ್ರಹ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 7, 2026“ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರು ಜೋಳ ಮಾರಾಟ ಮಾಡಿ ನಾಲ್ಕಾರು ತಿಂಗಳು ಕಳೆದರೂ ಹಣ ಪಾವತಿ ಮಾಡುವಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ಬಾಕಿಯಿರುವ 282.70 ಕೋಟಿ ರೂಪಾಯಿಯನ್ನು ರೈತರ ಖಾತೆಗಳಿಗೆ…

ಸಿಂಧನೂರು: ಮಳೆಗಾಗಿ ಪ್ರಾರ್ಥಿಸಿ ಜೆಡಿಎಸ್‌ನಿಂದ ಜುಲೈ 14ರಂದು ಅಂಬಾಮಠಕ್ಕೆ ಪಾದಯಾತ್ರೆ : ನಾಡಗೌಡ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 7, 2026ಮಳೆಯಾಶ್ರಿತ ಪ್ರದೇಶದಲ್ಲಿ ಬಿತ್ತಿದ ಬೆಳೆ ಹಾನಿಗೀಡಾಗುತ್ತಿದ್ದು, ಇದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್‌ನಿಂದ ಮಳೆಗಾಗಿ ಪ್ರಾರ್ಥಿಸಿ ಸುಕ್ಷೇತ್ರ ಸಿದ್ಧಪರ್ವತ ಅಂಬಾಮಠದ ಅಂಬಾದೇವಿ ದೇವಸ್ಥಾನಕ್ಕೆ ದಿನಾಂಕ: 14-07-2026 ಮಂಗಳವಾರದAದು ಬೆಳಿಗ್ಗೆ 8…

ಸಿಂಧನೂರು: ಬಳಗಾನೂರು ಪೊಲೀಸರ ಕಾರ್ಯಾಚರಣೆ, ಇಬ್ಬರು ಆರೋಪಿಗಳ ಬಂಧನ, ರೂ. 20.74 ಲಕ್ಷ ಮೌಲ್ಯದ ಗಾಂಜಾ ಜಪ್ತಿ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 7, 2026ಗಾಂಜಾ ಸಾಗಣೆ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ ರೂ. 20,07,400 ಬೆಲೆಬಾಳುವ ಒಣ ಗಾಂಜಾ ಹಾಗೂ ಬೈಕ್‌ವೊಂದನ್ನು ಬಳಗಾನೂರು ಠಾಣೆ ಪೊಲೀಸರು ದಿನಾಂಕ: 06-07-2026ರಂದು ಜಪ್ತಿ ಮಾಡಿಕೊಂಡಿದ್ದಾರೆ.ಆರ್.ಎಚ್.ಕ್ಯಾಂಪ್ 2ರ…

ಸಿಂಧನೂರು : ಆಷಾಡ ಗಾಳಿಗೆ ಅಲುಗಾಡುತ್ತಿರುವ ಗಾಡಿಗಳು ! ಹೆಲ್ಮೆಟ್ ಧರಿಸಿ ಗಾಡಿ ಓಡಿಸುವುದು ಸುರಕ್ಷಿತ !!

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 6, 2026ಆಷಾಡ ಗಾಳಿಯಲ್ಲಿ ಸೈಕಲ್ ಮೋಟರ್ ಚಲಾಯಿಸುವುದು ದ್ವಿಚಕ್ರ ವಾಹನ ಸವಾರರಿಗೆ ಸವಾಲಾಗಿ ಪರಿಣಮಿಸಿದೆ. ರೋಡಿಗೆ ಗಾಡಿ ಇಳಿಯುತ್ತಿದ್ದಂತೆ ಒಂದೇ ಸವನೆ ಗಾಳಿ ಒಂದೆಡೆ ತಳ್ಳುತ್ತಿದೆ. ಎದುರು ಗಾಳಿಗೆ ಸೈಕಲ್ ಮೋಟರ್‌ಗಳು ಮುಂದೆ…

ಸಿಂಧನೂರು : ಪದೇ ಪದೆ ವಿದ್ಯುತ್ ವ್ಯತ್ಯಯ, ಸಾರ್ವಜನಿಕರಿಗೆ ತೊಂದರೆ

ಸ್ಪೆಷಲ್‌ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 6, 2026ನಗರದಲ್ಲಿ ಮೇಲಿಂದ ಮೇಲೆ ವಿದ್ಯುತ್ ಕಡಿತವಾಗುತ್ತಿದ್ದು ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಕಳೆದ ಹಲವು ದಿನಗಳಿಂದ ಬೆಳಿಗ್ಗೆಯಿಂದಲೇ ಹತ್ತಾರು ಬಾರಿ ವಿದ್ಯುತ್ ವ್ಯತ್ಯಯವಾಗುತ್ತಿರುವುದರಿಂದ ಕೆಲಸ ಕಾರ್ಯಗಳನ್ನು ಕೈಗೊಳ್ಳಲು ಸಮಸ್ಯೆಯಾಗುತ್ತಿದೆ…

ಕಾರ್ಪೊರೇಟ್ ಕೋಮುವಾದ ಹಿಮ್ಮೆಟ್ಟಿಸಲು ಸಂಘಟಿತರಾಗಿ: ನಾಗರಾಜ ಪೂಜಾರ್‌ ಕರೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 6, 2026ಕೇಂದ್ರದ ಆಡಳಿತಾರೂಢ ಫ್ಯಾಸಿಸ್ಟ್ ಬಿಜೆಪಿ ಸರ್ಕಾರ ರೈತ, ಕಾರ್ಮಿಕ ಹಾಗೂ ದುಡಿಯುವ ವರ್ಗಗಳ ವಿರೋಧಿ ನೀತಿಗಳನ್ನು ಜಾರಿಗೊಳಿಸುವ ಮೂಲಕ ದೇಶದ ಸಾರ್ವಜನಿಕ ಸಂಪತನ್ನು ಲೂಟಿ ಹೊಡೆಯುತ್ತಿದೆ. ಇದನ್ನು ಮರೆಮಾಚಲು ಧರ್ಮ, ಜಾತಿ…

ಸಿಂಧನೂರು : ತುಂಗಭದ್ರಾ ಡ್ಯಾಂಗೆ 1550 ಕ್ಯೂಸೆಕ್ ಒಳಹರಿವು

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 6, 2026ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 06-07-2026ರಂದು 1550 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ಕಳೆದ ಮರ‍್ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿರುವುದರಿಂದ ತುಂಗಾ ಅಣೆಕಟ್ಟೆ ಭರ್ತಿಯಾಗಿದೆ. ಈಗಾಗಿ ಹೆಚ್ಚುವರಿ ನೀರನ್ನು ಹೊರಬಿಡಲಾಗಿದೆ.…

ಸಿಂಧನೂರು: 152 ಕೆರೆಗಳಲ್ಲಿ ನೀರಿನ ಪ್ರಮಾಣ ಭಾರಿ ಕುಸಿತ, ವಾರದೊಳಗೆ ಕಾಲುವೆಗೆ ನೀರು ಹರಿಸದಿದ್ದರೆ ಜನ-ಜಾನುವಾರುಗಳಿಗೆ ಸಂಕಷ್ಟ !

ಸ್ಪೆಷಲ್ ಸ್ಟೋರಿ: ಬಸವರಾಜ ಹಳ್ಳಿನಮ್ಮ ಸಿಂಧನೂರು ಜುಲೈ 3, 2026ಮುಂಗಾರು ಮಳೆ ಕೊರತೆಯಿಂದ ತಾಲ್ಲೂಕಿನ ಕೆರೆಗಳ ನೀರಿನ ಪ್ರಮಾಣದಲ್ಲಿ ಭಾರಿ ಕುಸಿತವಾಗಿದ್ದು, ವಾರದೊಳಗೆ ಕಾಲುವೆಗಳಿಗೆ ನೀರು ಹರಿಸದಿದ್ದರೆ ಜನ-ಜಾನುವಾರುಗಳಿಗೆ ತೀವ್ರ ಸಂಕಷ್ಟ ಎದುರಾಗಲಿದೆ.ತಾಲ್ಲೂಕು ವ್ಯಾಪ್ತಿಯಲ್ಲಿ 152 ಕುಡಿಯುವ ನೀರಿನ ಕೆರೆಗಳಿದ್ದು ಬಹುತೇಕ…

ಸಿಂಧನೂರು ಕೆರೆ ನೀರಿನ ಪ್ರಮಾಣ ಕುಸಿತ, ತುರ್ವಿಹಾಳ ಕೆರೆಯೇ ಆಸರೆ !

ಲೋಕಲ್ ಸುದ್ದಿ : ಬಸವರಾಜ ಹಳ್ಳಿನಮ್ಮ ಸಿಂಧನೂರು ಜುಲೈ 2, 2026ಸಿಂಧನೂರಿನ ಕೆರೆ ನೀರಿನ ಪ್ರಮಾಣ ಕುಸಿತವಾಗಿದ್ದು, ಆದರೆ ತುರ್ವಿಹಾಳ ಪಟ್ಟಣ ಸಮೀಪದಲ್ಲಿರುವ ಬೃಹತ್ ಕುಡಿಯುವ ನೀರಿನ ಕೆರೆ ನಗರದ ನಾಗರಿಕರಿಗೆ ಆಸರೆಯಾಗಿದೆ.ನಗರದ ಕುಡಿಯುವ ನೀರಿನ ಕೆರೆಯಲ್ಲಿ ಸದ್ಯ ಅಂದಾಜು ಒಂದೂವರೆಯಿಂದ…

ಸಿಂಧನೂರು: ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಉಪನ್ಯಾಸಕರ ಕೊರತೆ, 332 ವಿದ್ಯಾರ್ಥಿಗಳಿಗೆ ನಾಲ್ವರೇ ಉಪನ್ಯಾಸಕರು !

ಸ್ಪೆಷಲ್ ಸ್ಟೋರಿ: ಬಸವರಾಜ ಹಳ್ಳಿನಮ್ಮ ಸಿಂಧನೂರು ಜುಲೈ 2, 2026ನಗರದ ಪಿಡಬ್ಲ್ಯುಡಿ ಕ್ಯಾಂಪಿನ ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ, ಕಲಾ ಹಾಗೂ ವಾಣಿಜ್ಯ ವಿಭಾಗದಲ್ಲಿ 550ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಉಪನ್ಯಾಸಕರಿಲ್ಲ. ಅದರಲ್ಲೂ…