ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 8ಕೇಂದ್ರ ಸರ್ಕಾರ ಜಾರಿಗೆ ತಂದಿರುವ 4 ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು ಸೇರಿದಂತೆ ವಿವಿಧ ಹಕ್ಕೊತ್ತಾಯಗಳಿಗೆ ಆಗ್ರಹಿಸಿ ಜಂಟಿ ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ಜುಲೈ 9ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಅಂಗವಾಗಿ ನಗರದಲ್ಲಿ…
Author: ನಮ್ಮ ಸಿಂಧನೂರು
ಸಿಂಧನೂರು: ನಗರಸಭೆಯಲ್ಲಿ ಅಧ್ಯಕ್ಷ ಸ್ಥಾನದ ಬಿಕ್ಕಟ್ಟು !, ಹಂಗಾಮಿ ಅಧ್ಯಕ್ಷ ಸ್ಥಾನದ ಅವಧಿಯೆಷ್ಟು ? ಸಾರ್ವಜನಿಕ ವಲಯದಲ್ಲಿ ಚರ್ಚೆ !
ಸ್ಪೆಷಲ್ ಸ್ಟೋರಿ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 5ಸಿಂಧನೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಪ್ರಿಯಾಂಕ ನಾಯಕ ಅವರು ರಾಜೀನಾಮೆ ಸಲ್ಲಿಸಿದ ನಂತರ ಅಧ್ಯಕ್ಷ ಸ್ಥಾನದ ಬಿಕ್ಕಟ್ಟು ಏರ್ಪಟ್ಟು, ಹಂಗಾಮಿ ಅಧ್ಯಕ್ಷರ ನೇಮಕವಾಗಿದೆ. ಆದರೆ ಹಂಗಾಮಿ ಅಧ್ಯಕ್ಷ ಸ್ಥಾನದ ಅವಧಿಯೆಷ್ಟು ?…
ಸಿಂಧನೂರು: 54ನೇ ಉಪ ಕಾಲುವೆ ತಲುಪಿದ ನೀರು
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 04ತುಂಗಭದ್ರಾ ಜಲಾಶಯದಿಂದ ಎಡದಂಡೆ ಮುಖ್ಯ ನಾಲೆಗೆ ಜುಲೈ 2ರಂದೇ ನೀರು ಹರಿಬಿಡಲಾಗಿದ್ದು, 54ನೇ ಉಪಕಾಲುವೆಗೆ ನೀರು ತಲುಪಿದೆ. ಮಸ್ಕಿ ತಾಲೂಕಿನ ರಂಗಾಪುರ ಗ್ರಾಮದ ಪಕ್ಕದ ಮಲ್ಲಿಕಾರ್ಜುನ ಕ್ಯಾಂಪ್ ಬಳಿ ಹಾದು ಹೋಗಿರುವ 54ನೇ…
ಸಿಂಧನೂರು: ವೈದ್ಯರಿಗೆ ಥ್ಯಾಂಕ್ಸ್ ಹೇಳಿದ ಪುಟಾಣಿಗಳು…
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 03ಗುಲಾಬಿ ಹೂ ಕೊಟ್ಟು ‘ಥ್ಯಾಂಕ್ಸ್ ಡಾಕ್ಟ್ರೇ’ ಎಂದ ಪುಟಾಣಿಗಳು ! ಆಸ್ಪತ್ರೆಯಲ್ಲಿ ಬೆಳಗ್ಗೆಯೇ ಮಕ್ಕಳ ಕಲರವ.. ನಗೆಯ ಸಿಂಚನ, ಕೆಲಹೊತ್ತು ಮಕ್ಕಳೊಂದಿಗೆ ಮಕ್ಕಳಾದ ವೈದ್ಯರು…!! ಗುರುವಾರ ನಗರದ ಗಂಗಾವತಿ ಮಾರ್ಗದದ ಐಬಿ…
ಸಿಂಧನೂರು: ಎಐಸಿಸಿಟಿಯು ಕಾರ್ಮಿಕ ಸಂಘಟನೆಯ ಗಂಭೀರ ಆರೋಪ, ಬಸ್ ನಿಲ್ದಾಣಕ್ಕೆ ವಿಭಾಗೀಯ ನಿಯಂತ್ರಣಾಧಿಕಾರಿ ದಿಢೀರ್ ಭೇಟಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 03ಬಸ್ ನಿಲ್ದಾಣದ ಸ್ವಚ್ಛತಾ ಕಾರ್ಮಿಕರಿಗೆ (ಸಫಾಯಿ) ಬಾಕಿ ವೇತನ ಪಾವತಿಸದಿರುವುದು, ಸುರಕ್ಷತಾ ಸಾಧನಗಳನ್ನು ನೀಡದೇ ಅಸುರಕ್ಷತಾ ಪ್ರದೇಶದ ತ್ಯಾಜ್ಯ ವಿಲೇವಾರಿ ಸೇರಿ ಇನ್ನಿತರೆ ಕೆಲಸ ಕಾರ್ಯಗಳಿಗೆ ಗುತ್ತಿಗೆದಾರರು ಹಾಗೂ ನಿಗಮದ ಅಧಿಕಾರಿಗಳು ಬಲವಂತಪಡಿಸುತ್ತಿದ್ದಾರೆಂಬ…
ಸಿಂಧನೂರು: ಮಹಿಳೆ ಕಾಲಿನ ಮೇಲೆ ಹರಿದ ಲಾರಿ, ಕಾಲು ಗಿಜಿ ಗಿಜಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 03ನಗರದ ಕೋರ್ಟ್ ಎದುರಿಗೆ, ಹಣ್ಣಿನ ಮಾರುಕಟ್ಟೆ ಬಳಿ ಲಾರಿಯೊಂದು ಮಹಿಳೆಯ ಕಾಲಿನ ಮೇಲೆ ಹರಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಗಂಗಾವತಿ ಮಾರ್ಗದಿಂದ ಸಿಂಧನೂರು ಕಡೆಗೆ ಬರುತ್ತಿದ್ದ ಲಾರಿಯೊಂದು, ಮಹಿಳೆ ರಸ್ತೆ ದಾಟುತ್ತಿದ್ದಾಗ…
ಸಿಂಧನೂರು: ಜುಲೈ 9ರ ಕಾರ್ಮಿಕ ಮುಷ್ಕರ ಯಶಸ್ವಿಗೊಳಿಸಲು ಟಿಯುಸಿಐ ಕರೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 03ಕಾರ್ಮಿಕ ವರ್ಗದ ಶ್ರಮಶಕ್ತಿಯನ್ನು ದೋಚುತ್ತಿರುವ ಸಾಮ್ರಾಜ್ಯಶಾಹಿ ನವ ಉದಾರವಾದಿ ಆರ್ಥಿಕ ನೀತಿಗಳನ್ನು ಕಿತ್ತೊಗೆಯಲು ಹಾಗೂ 4 ಕಾರ್ಮಿಕ ಕೋಡ್‌ಗಳ ವಾಪಸ್‌ಗೆ ಆಗ್ರಹಿಸಿ ಎಡ ಪಕ್ಷಗಳು ಜುಲೈ 9ರಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದು,…
ಸಿಂಧನೂರು: ದನದ ಸಂತೆಯಲ್ಲಿ ಗುಂಪು-ಗಲಾಟೆ
ನಮ್ಮ ಸಿಂಧನೂರು, ಜೂನ್ 30ನಗರದ ಕುಷ್ಟಗಿ ಮಾರ್ಗದ ರಸ್ತೆಯಲ್ಲಿ ದನದ ಸಂತೆ ನಡೆಯುವ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಎರಡು ಗುಂಪುಗಳ ನಡುವೆ ಯಾವುದೋ ಕಾರಣಕ್ಕೆ ಪರಸ್ಪರ ಮಾತಿನ ಚಕಮಕಿ ನಡೆದು ಗಲಾಟೆಯಾದ ಕುರಿತು ವರದಿಯಾಗಿದೆ. ಈ ಗಲಾಟೆಯಲ್ಲಿ ಎರಡು ಗುಂಪುಗಳು ಪರಸ್ಪರ…
