ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 30ಸಿಂಧನೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರನ್ನಾಗಿ ವೆಂಕನಗೌಡ (ಬಾಬುಗೌಡ ಬಾದರ್ಲಿ) ಅವರನ್ನು ನೇಮಿಸಿ, ಲತಾ.ಕೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಭಿವೃದ್ಧಿ ಪ್ರಾಧಿಕಾರ ಮತ್ತು ನಯೋಸೇ ಇವರು 30-06-2025 ಸೋಮವಾರದಂದು ಆದೇಶ…

ನಮ್ಮ ಸಿಂಧನೂರು, ಜೂನ್ 28ತಾಲೂಕಿನ ಬಾದರ್ಲಿ ಗ್ರಾಮದ ವಿನೋದ ಕುಮಾರ್ ಅವರು ಮಂಡಿಸಿದ “ಕನ್ನಡದಲ್ಲಿ ವ್ಯಕ್ತಿವಿಶಿಷ್ಟವಾದ ತೇಜಸ್ವಿ ಅವರ ಕಥನ” ಮಹಾಪ್ರಬಂಧಕ್ಕೆ ಕನ್ನಡ ವಿಶ್ವವಿದ್ಯಾಲಯ ಹಂಪಿ ಪಿಎಚ್.ಡಿ ಪದವಿ ನೀಡಿದೆ. ಇದೇ ವಿವಿಯ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ಎಂ.ಮಲ್ಲಿಕಾರ್ಜುನಗೌಡ…

ಸಿಂಧನೂರು: ದೇವನಹಳ್ಳಿ ಚಲೋ ಹೋರಾಟಗಾರರ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಮನವಿ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 27ದೇವನಹಳ್ಳಿ ಹಾಗೂ ಚನ್ನರಾಯಪಟ್ಟಣದ ರೈತರಿಂದ ಬಲವಂತದ ಭೂಸ್ವಾಧೀನ ವಿರೋಧಿಸಿ ಜೂನ್ 25ರಂದು ನಡೆದ ‘ದೇವನಹಳ್ಳಿ ಚಲೋ’ ಹೋರಾಟಗಾರರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿ ಅವರನ್ನು ಬಂಧಿಸಿದ ಕ್ರಮವನ್ನು ಖಂಡಿಸಿ ಸಿಪಿಐ(ಎಂಎಲ್) ಮಾಸ್‌ಲೈನ್…

ಸಿಂಧನೂರು: ಇಂದು ಬೆಂಗಳೂರಿನಲ್ಲಿ ಟಿಬಿ ಡ್ಯಾಂ ಐಸಿಸಿ ಮೀಟಿಂಗ್, ನೀರು ಹರಿಸುವ ದಿನ ನಿರ್ಧಾರ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 27ಬೆಂಗಳೂರಿನಲ್ಲಿ ಟಿಬಿ ಡ್ಯಾಂ ಐಸಿಸಿ (ನೀರಾವರಿ ಸಲಹಾ ಸಮಿತಿ) ಸಭೆ ಜೂನ್ 27ರಂದು ನಡೆಯಲಿದ್ದು, ಈ ಸಭೆಯಲ್ಲಿ ತುಂಗಭದ್ರಾ ಎಡದಂಡೆ ಮತ್ತು ಬಲದಂಡೆ ನಾಲೆಗಳಿಗೆ ಪ್ರಸಕ್ತ ಹಂಗಾಮಿನಲ್ಲಿ ನೀರು ಹರಿಸುವುದು ಸೇರಿದಂತೆ ಹೊಸ…

ಸಿಂಧನೂರು: ಕಾಲುವೆಗೆ ನೀರು ಹರಿಸುವ ಬಗ್ಗೆ ಜೂನ್ 27ರ ಐಸಿಸಿ ಮೀಟಿಂಗ್‌ನಲ್ಲಿ ಸ್ಪಷ್ಟ ನಿರ್ಧಾರ : ಹಂಪನಗೌಡ ಬಾದರ್ಲಿ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 26ಬೋರ್ಡ್ ಮೀಟಿಂಗ್‌ನಲ್ಲಿ ಚರ್ಚೆಯಾದಂತೆ 2025-26ನೇ ಸಾಲಿನಲ್ಲಿ ತುಂಗಭದ್ರಾ ಡ್ಯಾಮಿನ ಕ್ರಸ್ಟ್ ಗೇಟ್‌ಗಳನ್ನು ಬದಲಿಸಬೇಕೆಂಬ ತೀರ್ಮಾನಕ್ಕೆ ಬಂದಿದ್ದು, ಹಾಗಾಗಿ ಜೂನ್ 27ರಂದು ಬೆಂಗಳೂರಿನಲ್ಲಿ ನಡೆಯುವ ಐಸಿಸಿ ಸಭೆಯಲ್ಲಿ ಪ್ರಸಕ್ತ ಹಂಗಾಮಿನಲ್ಲಿ ತುಂಗಭದ್ರಾ ನಾಲೆಗಳಿಗೆ…

ಸಿಂಧನೂರು: ಜೋಳ ಖರೀದಿ ಕೇಂದ್ರದಲ್ಲಿ ಖರೀದಿ ಪ್ರಕ್ರಿಯೆ 15 ದಿನ ವಿಸ್ತರಿಸಲು ಕೆಆರ್‌ಎಸ್ ಆಗ್ರಹ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 26ಖರೀದಿ ಕೇಂದ್ರಗಳಲ್ಲಿ ಜೋಳ ಖರೀದಿ ಪ್ರಕ್ರಿಯೆಯನ್ನು ಜುಲೈ 15 ದಿನಾಂಕಿನವರೆಗೆ ವಿಸ್ತರಿಸುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟç ಸಮಿತಿ ಪಕ್ಷದಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬುಧವಾರ ಮನವಿ ರವಾನಿಸಿದ್ದಾರೆ.ಈ ವೇಳೆ…

ಸಿಂಧನೂರು: ನಿಖಿಲ್ ಕುಮಾರಸ್ವಾಮಿ, ವೆಂಕಟರಾವ್ ನಾಡಗೌಡ ಬೃಹತ್ ರೋಡ್ ಶೋ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 26ಜೆಡಿಎಸ್‌ನಿಂದ ‘ಜನರೊಂದಿಗೆ ಜನತಾದಳ’ ಪಕ್ಷದ ಪ್ರಚಾರಾಂದೋಲನ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಅವರು…

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 26ಕರವೇನಲ್ಲಿ ‘ಕಾಂಚಾಣ’ದ ಸದ್ದಿನ ಗುಲ್ಲೆದ್ದು, ಕೆಲ ಬಣಗಳು ಒತ್ತಟ್ಟಿಗೆ ಸೇರಿ ಬುಧವಾರ ಗುಪ್ತ್..ಗುಪ್ತ್..! ಚರ್ಚೆ ನಡೆಸಿರುವುದು ಮೂಲಗಳಿಂದ ತಿಳಿದುಬಂದಿದೆ. ಇತ್ತೀಚಿಗೆ ನಡೆದ ಘಟನೆಯೊಂದರ ಬಗ್ಗೆ ಕರವೇನ ಮುಖ್ಯಸ್ಥರೊಬ್ಬರ ಮೇಲೆ ಗಂಭೀರ ಆರೋಪ…

ಸಿಂಧನೂರು: ಭರದಿಂದ ಸಾಗಿದ ಮಸ್ಕಿ-ಸಿಂಧನೂರು ಮಾರ್ಗದ 7 ಸೇತುವೆಗಳ ನಿರ್ಮಾಣ ಕಾಮಗಾರಿ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 26ಸಿಂಧನೂರು-ಮಸ್ಕಿ 150ಎ ಹೆದ್ದಾರಿ ಮಾರ್ಗದಲ್ಲಿ ಬರುವ 7 ಕಿರು ಸೇತುವೆಗಳ ಮರು ನಿರ್ಮಾಣ ಕಾಮಗಾರಿ ಭರದಿಂದ ಸಾಗಿದೆ. ಈ ಮಾರ್ಗದಲ್ಲಿನ ಸೇತುವೆಗಳು ಶಿಥಿಲಗೊಂಡಿದ್ದರಿAದ ವಾಹನ ಚಾಲಕರು ಹಾಗೂ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ…

ಸಿಂಧನೂರು: ತುಂಗಭದ್ರಾ ಡ್ಯಾಂನಲ್ಲಿ 52.94 ಟಿಎಂಸಿ ನೀರು ಸಂಗ್ರಹ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 26ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 26-06-2025 ಗುರುವಾರದಂದು 30,838 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 52.94 ಟಿಎಂಸಿ ನೀರು ಸಂಗ್ರಹವಿದೆ. 198 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದೇ ದಿನ ಕಳೆದ…