ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 25ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಗುರುವಾರ ಸಿಂಧನೂರು ನಗರಕ್ಕೆ ಆಗಮಿಸಲಿದ್ದಾರೆ ಎಂದು ತಾಲೂಕು ಜೆಡಿಎಸ್ ಪ್ರಕಟಣೆ ತಿಳಿಸಿದೆ. ರಾಜ್ಯದಾದ್ಯಂತ ಜೆಡಿಎಸ್‌ನಿಂದ ʼಜನರೊಂದಿಗೆ ಜನತಾದಳʼ ಪಕ್ಷದ ಪ್ರಚಾರಾಂದೋಲನ ಹಮ್ಮಿಕೊಂಡಿದ್ದು,…
Author: ನಮ್ಮ ಸಿಂಧನೂರು
ಸಿಂಧನೂರು: ನಾಗರಾಜ್ ಗಸ್ತಿ, ಫಯಾಜ್ ಅಹಮದ್ ಅವರಿಗೆ ಗೆಳೆಯರ ಬಳಗದಿಂದ ಸನ್ಮಾನ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 24ವೀರಶೈವ ಪಂಚಮಸಾಲಿ ಸಮುದಾಯದ ನಗರ ಘಟಕದ ನೂತನ ಅಧ್ಯಕ್ಷರಾಗಿ ನೇಮಕವಾದ ನಾಗರಾಜ್ ಗಸ್ತಿ ಹಾಗೂ ಕರ್ನಾಟಕ ಮುಸ್ಲಿಂ ಸಂಘ (ಮುಸ್ಲಿಂ ಪರ ಸಂಘಟನೆಗಳ ಒಕ್ಕೂಟ)ದ ತಾಲೂಕು ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಮಹಮ್ಮದ್ ಫಯಾಜ್…
ಸಿಂಧನೂರು: ಜೋಳ ಖರೀದಿಗೆ ಇನ್ನೂ 6 ದಿನ ಡೆಡ್‌ಲೈನ್ ?, ರೈತರಲ್ಲಿ ಆತಂಕ !
ಸ್ಪೆಷಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 24ಖರೀದಿ ಕೇಂದ್ರಗಳಲ್ಲಿ ಹಿಂಗಾರು ಹಂಗಾಮು ಹೈಬ್ರಿಡ್ ಜೋಳ ಖರೀದಿಗೆ ಜೂನ್ 30 ಕೊನೆಯ ದಿನ ನಿಗದಿಪಡಿಸಿದ್ದು, ಇನ್ನೂ 6 ದಿನ ಬಾಕಿ ಇರುವುದರಿಂದ ರೈತರಲ್ಲಿ ಆತಂಕ ಮನೆ ಮಾಡಿದೆ.ಜೂನ್ 10ರಿಂದ ಆರಂಭವಾದ…
ಸಿಂಧನೂರು: ಶಾಸಕ ಹಂಪನಗೌಡ ಬಾದರ್ಲಿ ಅವರಿಂದ ಪ್ರವಾಸಿ ಮಂದಿರ ಪರಿಶೀಲನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 24ನಗರದ ಪ್ರವಾಸಿ ಮಂದಿರಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಹಳೆಯ ಪ್ರವಾಸಿ ಮಂದಿರದ ಕೊಠಡಿಗಳು ಶಿಥಿಲಗೊಂಡಿದ್ದು, ಕೆಲ ಪರಿಕರಗಳು ಹಾಗೂ ಸಾಮಗ್ರಿಗಳು…
ಸಿಂಧನೂರು: ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್‌ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಆರಂಭ ಯಾವಾಗ ?
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 24ನಗರದ ಶಹರ ಪೊಲೀಸ್ ಠಾಣೆ ಎದುರಿಗೆ ಇರುವ ಡಾ.ಬಿ.ಆರ್.ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ಹೊಸ ಕಟ್ಟಡ ನಿರ್ಮಾಣ ಪೂರ್ಣಗೊಂಡರೂ ಇನ್ನೂ ಉದ್ಘಾಟನೆಗೆ ಮೀನಮೇಷ ಎಣಿಸಲಾಗುತ್ತಿದೆ ಎಂದು ವಿದ್ಯಾರ್ಥಿ ಪಾಲಕರ ಆರೋಪಿಸಿದ್ದಾರೆ.ಹಲವು…
ಸಿಂಧನೂರು: ಕರವೇ ಸ್ವಾಭಿಮಾನಿ ಬಣದ ತಾಲೂಕು ಘಟಕದ ಪದಾಧಿಕಾರಿಗಳ ನೇಮಕ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 23ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಗಾಣಗೇರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ತಾಲೂಕು ಪ್ರಧಾನ…
ಸಿಂಧನೂರು: ಡಾ.ನಾಗರಾಜ್ ಕಾಟ್ವಾ ಅವರನ್ನು ವರ್ಗಾವಣೆ ಮಾಡಿದರೆ ಹೋರಾಟ: ಟಿಯುಸಿಐ, ಕೆಆರ್‌ಎಸ್ ಎಚ್ಚರಿಕೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 23ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ನಾಗರಾಜ್ ಕಾಟ್ವಾ ಅವರ ವರ್ಗಾವಣೆ ಆದೇಶವನ್ನು ಹಿಂಪಡೆದು ನಾಗರಿಕರಿಗೆ ಗುಣಮಟ್ಟದ ಚಿಕಿತ್ಸೆ ಒದಗಿಸಲು ಮುಂದಾಗಬೇಕು, ಇಲ್ಲದೇ ಹೋದರೆ ಸಾರ್ವಜನಿಕರೊಂದಿಗೆ ಸೇರಿ ನಮ್ಮ ಸಂಘಟನೆಗಳಿAದ ಹೋರಾಟ…
