ಕೊಪ್ಪಳ ಎಂಪಿ ಕ್ಷೇತ್ರ : ಪಕ್ಷ ಸಂಘಟಿಸಲು ಅಮರೇಗೌಡ ಪಾಟೀಲ್ ಬಯ್ಯಾಪುರ ಕರೆ

ನಮ್ಮ ಸಿಂಧನೂರು, ಏಪ್ರಿಲ್ 3ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಗಂಗಾವತಿಯ ಪಕ್ಷದ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಪೂರ್ವಭಾವಿ ಸಭೆಯಲ್ಲಿ ಮಾಜಿ ಸಚಿವ ಹಾಗೂ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರು ಪಕ್ಷವನ್ನು ಸಂಘಟಿಸುವ ಮೂಲಕ ಅಭ್ಯರ್ಥಿ…

(ವರದಿ: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಏಪ್ರಿಲ್ 3ನಗರದಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆಯ ಸುಮಾರು 40 ಡಿಗ್ರಿ ಸೆಲ್ಷಿಯಸ್ ತಾಪಮಾನ ದಾಖಲಾದ ಹಿನ್ನೆಲೆಯಲ್ಲಿ ಬಿಸಿಲಿನ ಧಗೆಗೆ ಜನರು ತತ್ತರಿಸಿದರು. ನಗರದ ಗಂಗಾವತಿ ರಸ್ತೆ, ರಾಯಚೂರು ಮಾರ್ಗದ ರಸ್ತೆ, ಕುಷ್ಟಗಿ ರಸ್ತೆ ಮಾರ್ಗದ…

ಸಿಂಧನೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ಸಭೆ, ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಕರೆ

ನಮ್ಮ ಸಿಂಧನೂರು, ಏಪ್ರಿಲ್‌ 3ನಗರದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರ ಜನಸ್ಪಂದನ ಕಚೇರಿಯಲ್ಲಿ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ, ಬೆಂಬಲಿಗರ ಹಾಗೂ ಮುಂಚೂಣಿ ನಾಯಕರ ಸಭೆ ನಡೆಯಿತು. ಈ ಸಭೆಯಲ್ಲಿ ಮಾತನಾಡಿದ ಅವರು, ನಗರ ಸೇರಿದಂತೆ…

ಮುನಿಸು ಶಮನ, ಕೊಪ್ಪಳ ಬಿಜೆಪಿ ಅಭ್ಯರ್ಥಿ ಪರ ಹಾಲಿ ಸಂಸದ ಸಂಗಣ್ಣ ಕರಡಿ ಪ್ರಚಾರ

ನಮ್ಮ ಸಿಂಧನೂರು, ಏಪ್ರಿಲ್ 2ಕೆಲ ದಿನಗಳಿಂದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ಹೈಕಮಾಂಡ್‌ನ ಮನವೊಲಿಕೆಯ ನಂತರ ಸುಮ್ಮನಾಗಿದ್ದು, ಕುಷ್ಟಗಿಯ ಬುತ್ತಿ ಬಸವೇಶ್ವರ ಸಭಾಭವನದಲ್ಲಿ ನಡೆದ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಬೂತ್ ವಿಜಯ ಅಭಿಯಾನದಲ್ಲಿ ಕೊಪ್ಪಳ ಕ್ಷೇತ್ರದ ಅಭ್ಯರ್ಥಿ ಡಾ.ಬಸವರಾಜ…

ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪುರ ನೇಮಕ

ನಮ್ಮ ಸಿಂಧನೂರು, ಏಪ್ರಿಲ್ 2ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಹಾಗೂ ಕುಷ್ಟಗಿ ಕ್ಷೇತ್ರದ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರನ್ನು ನೇಮಕ ಮಾಡಿ ಕೆಪಿಸಿಸಿ ಆದೇಶ ಹೊರಡಿಸಿದೆ. ಲೋಕಸಭಾ ಚುನಾವಣೆಯ ಹೊತ್ತಲ್ಲಿ ಈ ಆದೇಶ ಹೊರಡಿಸುವ ಮೂಲಕ ಹೈಕಮಾಂಡ್ ಲಿಂಗಾಯತ…

ಕೊಪ್ಪಳ ಹಾಲಿ ಸಂಸದ ಸಂಗಣ್ಣ ಕರಡಿ ಸೋಷಿಯಲ್ ಮೀಡಿಯಾದಲ್ಲಿ ಪುನಃ ಆ್ಯಕ್ಟೀವ್

ನಮ್ಮ ಸಿಂಧನೂರು, ಏಪ್ರಿಲ್ 1ಹೈಕಮಾಂಡ್ ಟಿಕೆಟ್ ನಿರಾಕರಣೆಯ ನಂತರ, ಮಾರ್ಚ್ 21ರಂದು ಕೊಪ್ಪಳದಲ್ಲಿ ನಡೆದ ಬೆಂಬಲಿಗರ ಸಭೆಯ ಬಳಿಕ ಮೌನಕ್ಕೆ ಶರಣಾಗಿದ್ದ ಹಾಲಿ ಸಂಸದರಾದ ಸಂಗಣ್ಣ ಕರಡಿ ಅವರು ಸೋಷಿಯಲ್ ಮೀಡಿಯಾದಲ್ಲಿ ಪುನಃ ಆ್ಯಕ್ಟೀವ್ ಆಗಿದ್ದು, ಪದ್ಮಭೂಷಣ, ಕರ್ನಾಟಕ ರತ್ನ ಸಿದ್ಧಗಂಗಾ…

ಮಾಜಿ ಸಂಸದ ಎಚ್.ಜಿ.ರಾಮುಲುರನ್ನು ಭೇಟಿ ಮಾಡಿದ ಕೊಪ್ಪಳ ಬಿಜೆಪಿ ಅಭ್ಯರ್ಥಿ

(ಪೊಲಿಟಿಕಲ್ ನ್ಯೂಸ್ : ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಏಪ್ರಿಲ್ 1ಕಾಂಗ್ರೆಸ್‌ನಿಂದ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗುವ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ತಮ್ಮದೇ ವೈಯಕ್ತಿಕ ವರ್ಚಸ್ಸು ಹೊಂದಿರುವ ಮಾಜಿ ಸಂಸದ ಎಚ್.ಜಿ.ರಾಮುಲು ಅವರನ್ನು ಕೊಪ್ಪಳ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ.ಎಸ್.ಕ್ಯಾವಟರ್, ಮಾಜಿ ಶಾಸಕ…

ಲಿಂಗಸುಗೂರು: ಶ್ರೀ ಅಮರೇಶ್ವರ ಜಾನುವಾರು ಜಾತ್ರೆಗೂ ತಟ್ಟಿದ ಬೇಸಿಗೆಯ ‘ಝಳ’

(ವರದಿ : ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಏಪ್ರಿಲ್ 1ರಾಯಚೂರು ಜಿಲ್ಲೆಯಲ್ಲೇ ಗುರುಗುಂಟಾ ಶ್ರೀ ಅಮರೇಶ್ವರ ಜಾತ್ರಾ ಮಹೋತ್ಸವ ಪ್ರಖ್ಯಾತಿಯನ್ನು ಪಡೆದಿದ್ದು, ಪ್ರತಿವರ್ಷವೂ ಇಲ್ಲಿ ನಡೆಯುವ ಜಾನುವಾರು ಜಾತ್ರೆಗೆ ಹತ್ತಾರು ಜಿಲ್ಲೆಗಳ ರೈತರು ತಮ್ಮ ಎತ್ತುಗಳೊಂದಿಗೆ ಆಗಮಿಸುತ್ತಾರೆ. ಆದರೆ ಈ ಬಾರಿ ಬೇಸಿಗೆಯ…

ಸಿಂಧನೂರು: ನೀರಿನ ಕೊರತೆ, ಒಣಗುತ್ತಿರುವ ಉದ್ಯಾನದ ಗಿಡಗಳು

(ವರದಿ : ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಏಪ್ರಿಲ್ 1ನಗರದ ಮಹೆಬೂಬಿಯಾ ಕಾಲೋನಿಯ ನೀರಿನ ಟ್ಯಾಂಕ್ ಬಳಿಯಿರುವ ನಗರದ ಏಕೈಕ ಉದ್ಯಾನದಲ್ಲಿ ಗಿಡಗಳು ನೀರಿನ ಕೊರತೆಯ ಕಾರಣಕ್ಕೆ ದಿನದಿಂದ ದಿನಕ್ಕೆ ಒಣಗುತ್ತಿವೆ. ಈ ಹಿಂದೆ ಹುಲುಸಾಗಿ ಕರ್ಕಿ ಬೆಳೆದು, ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದ…

ಮಾಜಿ ಸಿಎಂ ಯಡಿಯೂರಪ್ಪರ ಉಪಸ್ಥಿತಿಯಲ್ಲಿ ಮನವೊಲಿಕೆ, ಸಂಗಣ್ಣ ಕರಡಿಯವರನ್ನು ಪ್ರಚಾರಕ್ಕೆ ಕರೆತರಲು ತೆರೆಮರೆಯ ಕಸರತ್ತು ?

(ಪೊಲಿಟಿಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಮಾರ್ಚ್ 31ಟಿಕೆಟ್ ನಿರಾಕರಣೆಯಿಂದ ಮುನಿಸಿಕೊಂಡಿರುವ ಹಾಲಿ ಸಂಸದ ಸಂಗಣ್ಣ ಕರಡಿ ಅವರನ್ನು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಸೇರಿದಂತೆ ಹೈಕಮಾಂಡ್‌ನ ಹಲವು ನಾಯಕರು ಮುಂಬರುವ ದಿನಗಳಲ್ಲಿ ಉನ್ನತ…