ಸಿಂಧನೂರು: ಕರ್ನಾಟಕ ಮುಸ್ಲಿಂ ಸಂಘದ ತಾಲೂಕಾಧ್ಯಕ್ಷರಾಗಿ ಫಯಾಜ್ ಅಹ್ಮದ್ ಆಯ್ಕೆ

ಲೋಕಲ್‌ ನ್ಯೂಸ್‌: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 23ಕರ್ನಾಟಕ ಮುಸ್ಲಿಂ ಸಂಘ(ಮುಸ್ಲಿಂ ಪರ ಸಂಘಟನೆಗಳ ಒಕ್ಕೂಟ)ದ ಸಿಂಧನೂರು ತಾಲೂಕು ಘಟಕದ ಅಧ್ಯಕ್ಷರಾಗಿ ಮಹಮ್ಮದ್ ಫಯಾಜ್ ಅಹಮದ್ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಘಟಕದ ಅಧ್ಯಕ್ಷ ಎಲ್.ಎಸ್.ಬಶೀರ್ ಅಹ್ಮದ್ ಅವರು ಪ್ರಕಟಣೆಯಲ್ಲಿ…

ಸಿಂಧನೂರು: ತುಂಗಭದ್ರಾ ಡ್ಯಾಂನಲ್ಲಿ 41 ಟಿಎಂಸಿ ನೀರು ಸಂಗ್ರಹ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 21ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 21-06-2025 ಶನಿವಾರದಂದು 38,007 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 41.86 ಟಿಎಂಸಿ ನೀರು ಸಂಗ್ರಹವಿದೆ. 193 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದೇ ದಿನ ಕಳೆದ…

ಸಿಂಧನೂರು: ‘ಮಸ್ಕಿ ಶಾಸಕರ ಬೇಜವಾಬ್ದಾರಿ, ಹಟ್ಟಿ ಗ್ರಾಮದ ಶಾಲಾ ಮಕ್ಕಳಿಗೆ ಸಂಕಷ್ಟ’

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 17ಕಾಮಗಾರಿ ಪೂಜೆ ನೆರವೇರಿಸಿ ಬರೋಬ್ಬರಿ 8 ತಿಂಗಳಾಗಿವೆ. ಇಲ್ಲಿಯವರೆಗೂ ಹಿಡಿಮಣ್ಣು ರಸ್ತೆಗೆ ಬಿದ್ದಿಲ್ಲ. ಇನ್ನೇನು ಹೊಸ ರಸ್ತೆಯಾಗಿ ಸಂಚಾರ ಸುಗಮವಾಗಲಿದೆ ಎಂದು ನಂಬಿದ್ದ ಗ್ರಾಮಸ್ಥರು ಪರಿತಪಿಸುತ್ತಿದ್ದಾರೆ. ಮಳೆ ಬಂದರೆ ಸಾಕು ಗುಂಡಿಯಲ್ಲಿ ಸಿಲುಕುವ…

ಸಿಂಧನೂರು: ಪ್ಯಾಲೆಸ್ಟೀನ್ ಮೇಲೆ ಇಸ್ರೇಲ್‌ನ ಪೈಶಾಚಿಕ ದಾಳಿ ಖಂಡಿಸಿ ಎಡ ಪಕ್ಷಗಳಿಂದ ಪ್ರತಿಭಟನೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 17ಪ್ಯಾಲೆಸ್ಟೀನ್ ಜನತೆಯ ನ್ಯಾಯಯುತ ಹೋರಾಟವನ್ನು ಬೆಂಬಲಿಸಿ, ಇಸ್ರೇಲ್ ಸರ್ಕಾರ ನಡೆಸಿರುವ ಮಾನವ ಜನಾಂಗೀಯ ಹತ್ಯೆ, ಯುದ್ಧ ಅಪರಾಧ ಹಾಗೂ ಪೈಶಾಚಿಕ ದಾಳಿಯನ್ನು ಖಂಡಿಸಿ, ರಾಷ್ಟ್ರೀಯ ಕರೆಯ ಹಿನ್ನೆಲೆಯಲ್ಲಿ ಎಡಪಕ್ಷಗಳಾದ ಸಿಪಿಐ, ಸಿಪಿಐ(ಎಂ), ಸಿಪಿಐ(ಎಂಎಲ್)…

ಸಿಂಧನೂರು: ತಾಯಿ & ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ ?

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 16ನಗರದ ಪಿಡಬ್ಲ್ಯುಡಿ ಕ್ಯಾಂಪ್‌ನ ಸಂಚಾರಿ ಪೊಲೀಸ್ ಠಾಣೆ ಬಳಿ ನಿರ್ಮಾಣಗೊಂಡಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ ಎಂಬುದು ಸಾರ್ವಜನಿಕರ ಬಹು ದಿನದ ಪ್ರಶ್ನೆಯಾಗಿದೆ. ಈಗಾಗಲೇ ಹಲವು ಕಾರಣಗಳಿಂದಾಗಿ ಆಸ್ಪತ್ರೆ ಸಾರ್ವಜನಿಕ…

ನಮ್ಮ ಸಿಂಧನೂರು, ಜೂನ್‌ 16ನಗರದ ಕಾಲೋನಿಯೊಂದರಲ್ಲಿ ವಿವಾಹಿತನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ದುಷ್ಕೃತ್ಯ ಭಾನುವಾರ ರಾತ್ರಿ ವರದಿಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ದೈಹಿಕ ಮತ್ತು ಮಾನಸಿಕವಾಗಿ ಘಾಸಿಗೊಳಗಾದ (ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕಿ) ಬಾಲಕಿಯನ್ನು…

ಸಿಂಧನೂರು: ಡಿವೈಡರ್‌ಗೆ ಡಿಕ್ಕಿ ಹೊಡೆದ ಲಾರಿ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 15ನಗರದ ರಾಯಚೂರು ಮಾರ್ಗದ ಹೆದ್ದಾರಿಯಲ್ಲಿ ಜೂನಿಯರ್ ಕಾಲೇಜು ಬಳಿ ಲಾರಿಯೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಭಾನುವಾರ ನಡೆದಿದೆ. ರಾಯಚೂರು ಮಾರ್ಗದಿಂದ ಗಂಗಾವತಿ ಮಾರ್ಗವಾಗಿ ಲಾರಿ ಸಾಗುತ್ತಿತ್ತು ಎಂದು ತಿಳಿದುಬಂದಿದೆ. ಈ ಅವಘಡದಲ್ಲಿ…

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 15ಮುಂಗಾರು ಹಂಗಾಮಿನಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಲು ಬೇಕಾಗುವ ಬೀಜ, ರಸಗೊಬ್ಬರ, ಕ್ರಿಮಿನಾಶಕ ಕೊರತೆಯಾಗದಂತೆ ಹಾಗೂ ಕಳಪೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಮಾರುಕಟ್ಟೆಗೆ ಬಾರದಂತೆ ಮುನ್ನೆಚ್ಚರಿಕೆ ವಹಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ…

ಸಿಂಧನೂರು: ಜೋಳ ಖರೀದಿಯಲ್ಲಿ ಸರ್ಕಾರದ ಎಡಬಿಡಂಗಿ ನೀತಿ, ಮತ್ತೆ ರೈತರು ಹೋರಾಟಕ್ಕೆ ಸಿದ್ಧತೆ ?

ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 13ಜೋಳ ಖರೀದಿಸುವಂತೆ ನಿರಂತರ 9 ಬಾರಿ ಹೋರಾಟ ನಡೆಸಿ, 10ನೇ ಬಾರಿಗೆ “ಸಿಂಧನೂರು ಬಂದ್” ಮೂಲಕ ಎಚ್ಚರಿಕೆ ನೀಡಿದಾಗ್ಯೂ, ನುಸಿಹುಳು, ಗುಣಮಟ್ಟದ ಕೊರತೆ ಹೀಗೆ ಹಲವು ಸಬೂಬು ಹೇಳಿ, ಖರೀದಿಗೆ ನಿರಾಕರಿಸುತ್ತಿರುವ ರಾಜ್ಯ…

ಸಿಂಧನೂರು: ಅಕ್ಕಮಹಾದೇವಿ ಪಿಜಿ ವ್ಯಾಪ್ತಿಯ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷಾ ವಿಚಕ್ಷಣ ದಳಭೇಟಿ

ಲೋಕಲ್ ನ್ಯೂಸ್: ಬಸವರಾಜ.ಎಚ್ನಮ್ಮ ಸಿಂಧನೂರು, ಜೂನ್ 13ನಗರದ ಕುಷ್ಟಗಿ ರಸ್ತೆ ಮಾರ್ಗದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯ ಸ್ನಾತಕೋತ್ತರ ಕೇಂದ್ರದ ವ್ಯಾಪ್ತಿಯ ಪದವಿ ಕಾಲೇಜ್‌ನ ಪರೀಕ್ಷಾ ಕೇಂದ್ರಕ್ಕೆ ವಿವಿಯ ರಾಯಚೂರು ಜಿಲ್ಲೆಯ ಪರೀಕ್ಷಾ ವಿಚಕ್ಷಣ ದಳದ ಅಧಿಕಾರಿಗಳಾದ ಪ್ರೊ.ಎಸ್.ಸಾಹು,…