ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮೇ 01ದೇಶದಲ್ಲಿ ಫ್ಯಾಸಿಸ್ಟ್ ಶಕ್ತಿಗಳು ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡುವ ಮೂಲಕ ನಾಲ್ಕು ಕೋಡ್‌ಗಳನ್ನಾಗಿ ವಿಂಗಡಿಸಿ ಹಕ್ಕುಗಳನ್ನು ಕಸಿದುಕೊಂಡಿವೆ. ಇಂತಹ ಸಂದಿಗ್ದ ಸಂದರ್ಭದಲ್ಲಿ ಕಾರ್ಮಿಕರು ಒಗ್ಗೂಡಿ ಫ್ಯಾಸಿಸ್ಟ್ ಶಕ್ತಿಗಳನ್ನು ಕಿತ್ತೊಗೆಯುವ…
Author: ನಮ್ಮ ಸಿಂಧನೂರು
ಸಿಂಧನೂರು: ಎಐಟಿಯುಸಿಯಿಂದ ಕಾರ್ಮಿಕ ದಿನಾಚರಣೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮೇ 01 ನಗರದ ಎಪಿಎಂಸಿ ಗಂಜ್‍ನ ಎಐಟಿಯುಸಿ ಕಚೇರಿಯಲ್ಲಿ ಗುರುವಾರ ವಿಶ್ವ ಕಾರ್ಮಿಕ ದಿನವನ್ನು ಆಚರಿಸಲಾಯಿತು. ಹಮಾಲರ ಸಂಘದ ಹಿರಿಯ ಮುಖಂಡರಾದ ವೆಂಕನಗೌಡ ಗದ್ರಟಗಿ ಅವರು ಪಕ್ಷದ ಧ್ವಜಾರೋಹಣ ನೆರವೇರಿಸಿದರು.ಕಾರ್ಮಿಕರ ದಿನಾಚರಣೆ ಉದ್ದೇಶಿಸಿ ಸಿಪಿಐ…
ಸಿಂಧನೂರು: ಮೇ 2ರಿಂದ ಸಾರ್ವಜನಿಕ ಕುರ್‌ಆನ್ ಪ್ರವಚನ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮೇ 01ನಗರದ ಆರ್.ಜಿ.ಎಂ.ಶಾಲಾ ಆವರಣದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಸಿಂಧನೂರು ವತಿಯಿಂದ ಮೇ 2, 3 ಹಾಗೂ 4 ರಂದು ಮೂರು ದಿನಗಳ ಕಾಲ ಸಂಜೆ 7.15 ರಿಂದ 9 ಗಂಟೆಯವರೆಗೆ ಸಾರ್ವಜನಿಕ ಕುರ್‌ಆನ್…
ಸಿಂಧನೂರು: ಸುಕಾಲಪೇಟೆಯಲ್ಲಿ ಐವರ ಕೊಲೆ ಪ್ರಕರಣ, ಮೂವರಿಗೆ ಮರಣದಂಡನೆ, 9 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜಿಲ್ಲಾ ನ್ಯಾಯಾಲಯ ತೀರ್ಪು
ನಮ್ಮ ಸಿಂಧನೂರು, ಏಪ್ರಿಲ್ 08ಸುಕಾಲಪೇಟೆಯಲ್ಲಿ 11-07-2020ರಂದು ಐದು ಜನರನ್ನು ಬರ್ಬರವಾಗಿ ಕೊಲೆ ಮಾಡಿದ ಹಾಗೂ ಇಬ್ಬರ ಕೊಲೆಗೆ ಯತ್ನಿಸಿದ ಕೇಸ್‌ಗೆ ಸಂಬಂಧಿಸಿದಂತೆ, ಪ್ರಕರಣದ ವಾದ-ವಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ಬಿ.ಬಿ.ಜಕಾತಿ, 3ನೇ ಅಧಿಕ ಜಿಲ್ಲಾ & ಸತ್ರ ನ್ಯಾಯಾಲಯ ರಾಯಚೂರು, ಪೀಠಾಸೀನ ಸಿಂಧನೂರು…
ಸಿಂಧನೂರು: ಮುಳ್ಳೂರು ಕ್ರಾಸ್ ಬಳಿ ಖಾಸಗಿ ಬಸ್ ಪಲ್ಟಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿ ನಮ್ಮ ಸಿಂಧನೂರು, ಏಪ್ರಿಲ್ 07ತಾಲೂಕಿನ ಮುಳ್ಳೂರು ಕ್ರಾಸ್ ಬಳಿ ಖಾಸಗಿ ಬಸ್ಸೊಂದು ರಾತ್ರಿ ವೇಳೆ ರಸ್ತೆ ಬದಿ ಪಲ್ಟಿಯಾದ ಘಟನೆ ಭಾನುವಾರ ಮಧ್ಯರಾತ್ರಿ ನಡೆದಿದೆ. ಕಲಬುರಗಿ ಕಡೆಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಬಸ್, ಟ್ರ್ಯಾಕ್ಟರ್‌ವೊಂದಕ್ಕೆ ಡಿಕ್ಕಿ…
ಸಿಂಧನೂರು: ತುಂಗಭದ್ರಾ ಜಲಾಶಯದಲ್ಲಿ 7.61 ಟಿಎಂಸಿ ನೀರು
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಏಪ್ರಿಲ್ 06ತುಂಗಭದ್ರಾ ಜಲಾಶಯದಲ್ಲಿ ದಿನಾಂಕ: 06-04-2025 ಭಾನುವಾರ 7.61 ಟಿಎಂಸಿ ನೀರು ಸಂಗ್ರಹವಿದ್ದು, 4,500 ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ಒಳಹರಿವಿನ ಪ್ರಮಾಣ ಇಲ್ಲ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 4.29 ಟಿಎಂಸಿ…
ಸಿಂಧನೂರು: ಅರ್ಧಕ್ಕೆ ನಿಂತ ರೈಲ್ವೆ ನಿಲ್ದಾಣ ಸಂಪರ್ಕ ರಸ್ತೆ ಕಾಮಗಾರಿ !
ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಏಪ್ರಿಲ್ 04ನಗರದ ರೈಲ್ವೆ ನಿಲ್ದಾಣ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿ ಕಳೆದ ಹಲವು ದಿನಗಳಿಂದ ಸ್ಥಗಿತಗೊಂಡಿದ್ದು, ಈ ಮಳೆಗಾಲದ ವೇಳೆಗೆ ಪೂರ್ಣಗೊಳ್ಳುವ ಸೂಚನೆ ಕಾಣಿಸುತ್ತಿಲ್ಲ. ಮಾಚ್ 15, 2024ರಂದು ರೈಲ್ವೆ ಓಡಾಟಕ್ಕೆ ಚಾಲನೆ ದೊರೆತರೂ…
ಮಸ್ಕಿ: ಭತ್ತದ ಗದ್ದೆಗೆ ಉರುಳಿ ಬಿದ್ದ ಲಾರಿ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿ ನಮ್ಮ ಸಿಂಧನೂರು, ಏಪ್ರಿಲ್ 4ಮಸ್ಕಿ-ಸಿಂಧನೂರು ರಾಷ್ಟ್ರೀಯ ಹೆದ್ದಾರಿ 150 ಎ ಮಾರ್ಗದಲ್ಲಿ ಮಲ್ಲಿಕಾರ್ಜುನ ಕ್ಯಾಂಪ್ ಬಳಿ ಲಾರಿಯೊಂದು ಭತ್ತದ ಗದ್ದೆಗೆ ಶುಕ್ರವಾರ ನಡೆದಿದೆ. ಮಸ್ಕಿ ಕಡೆಯಿಂದ ಸಿಂಧನೂರು ಕಡೆಗೆ ಲಾರಿ ಆಯತಪ್ಪಿ ಬಿದ್ದಿದೆ ಎಂದು…
