ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಏಪ್ರಿಲ್ 01ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ಹೊರ ರೋಗಿಗಳು ಚೀಟಿಗಾಗಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಪರದಾಟ ನಡೆಸಿದರು. ಬಿಸಿಲಿನ ತಾಪದ ನಡುವೆ ಚಿಕಿತ್ಸೆ ಪಡೆಯಲು ಬಂದಿದ್ದ ರೋಗಿಗಳು ಕೌಂಟರ್‌ನಲ್ಲಿ ಚೀಟಿ ಪಡೆಯಲು ಮುಗಿಬಿದ್ದಿದ್ದು ಕಂಡುಬAತು. ನೂರಾರು…
Author: ನಮ್ಮ ಸಿಂಧನೂರು
ಸಿಂಧನೂರು: ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಸಹಿ ಸಂಗ್ರಹ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 31ನಗರದ ಕುಷ್ಟಗಿ ಮಾರ್ಗದ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ, ವಕ್ಫ್ ಮಸೂದೆ ವಿರೋಧಿಸಿ ಎಸ್‌ಐಒ ಹಾಗೂ ಎಸ್ಡಿಪಿಐ ವತಿಯಿಂದ ಸೋಮವಾರ ಪ್ಲೇಕಾರ್ಡ್ ಪ್ರದರ್ಶಿಸಿ ಹಾಗೂ ಸಹಿ ಸಂಗ್ರಹಿಸಲಾಯಿತು. ಮುಸ್ಲಿಂ ಸಮುದಾಯದ…
ಸಿಂಧನೂರು: ತುಂಗಭದ್ರಾ ಕಾಲುವೆಗಳಿಗೆ ಭದ್ರಾ ಡ್ಯಾಂ ನಿಂದ 2 ಟಿಎಂಸಿ ನೀರು: ಸಿಎಂ ಗ್ರೀನ್ ಸಿಗ್ನಲ್
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 31ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಗ್ಗಿಸಲು ಹಾಗೂ ನಿಂತ ಬೆಳೆಗಳಿಗೆ ನೀರೊದಗಿಸುವ ಉದ್ದೇಶದಿಂದ ತುಂಗಭದ್ರಾ ಕಾಲುವೆಗಳಿಗೆ ಭದ್ರಾ ಜಲಾಶಯದಿಂದ 2 ಟಿ.ಎಂ.ಸಿ.ನೀರು ಹರಿಸಲು ಸಿಎಂ ಸಿದ್ದರಾಮಯ್ಯ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಏಪ್ರಿಲ್…
ಮಸ್ಕಿ: ಹಸಮಕಲ್ ಗ್ರಾಮದ ಕುಡಿವ ನೀರಿನ ಕೆರೆ ಭರ್ತಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿಮಸ್ಕಿ ಮಾರ್ಚ್ 29ತಾಲೂಕಿನ ಗುಡದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಸಮಕಲ್ ಗ್ರಾಮದ ಕುಡಿಯುವ ನೀರಿನ ಕೆರೆ ಭರ್ತಿಯಾಗಿದೆ. ಏಪ್ರಿಲ್ 10ರವರೆಗೆ ತುಂಗಭದ್ರಾ ಎಡದಂಡೆ ನಾಲೆಗೆ ನೀರು ಹರಿಬಿಡಲಾಗುತ್ತಿದ್ದು, ಬೇಸಿಗೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನೀರು ಸಂಗ್ರಹಿಸುವಂತೆ ಜಿಲ್ಲಾಡಳಿತ…
ಸಿಂಧನೂರು: ಬ್ಯೂಟಿಷಿಯನ್ ತರಬೇತಿ ಪಡೆದವರಿಗೆ ಉಚಿತ ಕಿಟ್ ವಿತರಣೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿಸಿಂಧನೂರು.ಮಾರ್ಚ್ 29ನಗರದ ಪಾಟೀಲ್ ಮಹಿಳಾ ವಿದ್ಯಾಲಯ ಹಾಗೂ ರಿಚ್ ಮಚ್ ಹೈಯರ್ ಅಕಾಡೆಮಿಕ್ ಫೌಂಡೇಶನ್ ಬೆಂಗಳೂರು ಸಹಯೋಗದಲ್ಲಿ, ಕಾಲೇಜಿನಲ್ಲಿ ಮಹಿಳೆಯರು ಹಾಗೂ ಯುವತಿಯರಿಗೆ 45 ದಿನಗಳ ಕಾಲ ಹಮ್ಮಿಕೊಂಡಿದ್ದ ಬ್ಯೂಟಿಷಿಯನ್ ತರಬೇತಿ ಶಿಬಿರದಲ್ಲಿ ಭಾಗವಹಿಸಿದ 25 ಶಿಬಿರಾರ್ಥಿಗಳಿಗೆ…
ಸಿಂಧನೂರು: ಭಾರತ್ ಮೊಬೈಲ್ ಜೋನ್‌ನಲ್ಲಿ ಒಪ್ಪೊ ಎಫ್ 29 ಹೊಸ ಸಿರೀಸ್ ಮೊಬೈಲ್ ಲಾಂಚ್
ನಮ್ಮ ಸಿಂಧನೂರು ಮಾರ್ಚ್ 27ನಗರದ ಗಾಂಧಿ ಸರ್ಕಲ್ ಬಳಿಯಿರುವ ಭಾರತ್ ಮೊಬೈಲ್ ಜೋನ್‌ನಲ್ಲಿ ಗುರುವಾರ ಒಪ್ಪೊ ಎಫ್ 29 ಹೊಸ ಸಿರೀಸ್ ಮೊಬೈಲ್ ಅನ್ನು ಡಿಸ್ಟಿçಬ್ಯೂಟರ್ ಅಶೋಕ ಚಲಾನಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ಈ ವೇಳೆ ವಾಣಿಜ್ಯೋದ್ಯಮಿ ಆನಂದ್, ಆರ್‌ಎಸ್‌ಎಂ ವಾಹಿದ್ ಪಾಷಾ,…
ಸಿಂಧನೂರು: ನಗರ ಪೊಲೀಸ್ ಠಾಣೆಯಲ್ಲಿ ರಂಜಾನ್-ಯುಗಾದಿ ಹಬ್ಬದ ಶಾಂತಿಸಭೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 26ರಂಜಾನ್ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ನಗರ ಪೊಲೀಸ್ ಪೊಲೀಸ್ ಠಾಣೆಯಲ್ಲಿ ಬುಧವಾರ ಮಧ್ಯಾಹ್ನ ಶಾಂತಿ ಸಭೆ ನಡೆಯಿತು. ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಸ್‌ಪಿ ಬಿ.ಎಸ್.ತಳವಾರ, ಸರ್ವ ಸಮುದಾಯಗಳು ಶಾಂತಿ, ಸೌಹಾರ್ದತೆಯಿಂದ…
ಸಿಂಧನೂರು: ಜೋಳ ಖರೀದಿ ಪ್ರಕ್ರಿಯೆ ಚುರುಕುಗೊಳಿಸಲು ಎಮ್ಮೆಲ್ಸಿ ಬಸನಗೌಡ ಬಾದರ್ಲಿ ಸೂಚನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 26ಖರೀದಿ ಕೇಂದ್ರಗಳಲ್ಲಿ ದಿನವೂ ಹೆಚ್ಚಿನ ಪ್ರಮಾಣದಲ್ಲಿ ಜೋಳ ಖರೀದಿಸುವ ಮೂಲಕ ಖರೀದಿ ಪ್ರಕ್ರಿಯೆ ಚುರುಕುಗೊಳಿಸಿ ರೈತರಿಗೆ ಅನುಕೂಲ ಕಲ್ಪಿಸುವಂತೆ ಎಮ್ಮೆಲ್ಸಿ ಬಸನಗೌಡ ಬಾದರ್ಲಿ ನೋಡಲ್ ಅಧಿಕಾರಿಗಳಿಗೆ ಸೂಚಿಸಿದರು. ನಗರದ ತಮ್ಮ ಜನಸ್ಪಂದನ ಕಾರ್ಯಾಲಯದಲ್ಲಿ…
ಸಿಂಧನೂರು: ಭದ್ರಾ ಡ್ಯಾಮಿನಿಂದ ತುಂಗಭದ್ರಾ ಡ್ಯಾಮಿಗೆ ನೀರು ಹರಿಸಲು ಸಿಎಂಗೆ ಮನವಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 26ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಹಿನ್ನೆಲೆಯಲ್ಲಿ ಹಾಗೂ ಎರಡನೆ ಬೆಳೆಗೆ ನೀರಿನ ಕೊರತೆ ಉಂಟಾಗಿದ್ದು ಹಾಗಾಗಿ ಭದ್ರಾ ಜಲಾಶಯದಿಂದ ನದಿಯ ಮೂಲಕ ತುಂಗಭದ್ರಾ…
ಸಿಂಧನೂರು: ಬಳಗಾನೂರು ಠಾಣೆ ಪಿಎಸ್‌ಐ ಎರಿಯಪ್ಪ ಸೇರಿ ಸಿಬ್ಬಂದಿ ಕಾರ್ಯಕ್ಕೆ ಎಸ್ಪಿ ಪ್ರಶಂಸೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 26ಕಳ್ಳತನವಾಗಿದ್ದ 21 ಮೋಟರ್ ಸೈಕಲ್‌ಗಳೊಂದಿಗೆ ಐವರು ಆರೋಪಿತರನ್ನು ಪತ್ತೆಹಚ್ಚಿರುವ ಬಳಗಾನೂರು ಪೊಲೀಸ್ ಠಾಣೆಯ ಪಿಎಸ್‌ಐ ಎರಿಯಪ್ಪ ಸೇರಿದಂತೆ ಇತರೆ ಸಿಬ್ಬಂದಿಯವರ ಕಾರ್ಯಕ್ಕೆ ಜಿಲ್ಲಾ ಎಸ್ಪಿ ಪುಟ್ಟಮಾದಯ್ಯ ಎಂ ಅವರು ಪ್ರಶಂಸನೀಯ ಪತ್ರ ನೀಡಿದ್ದಾರೆ.…
