ಸಿಂಧನೂರು : ರಂಗಾಯಣ ಕಾಲೇಜು ರಂಗೋತ್ಸವಕ್ಕೆ ಅದ್ಧೂರಿ ಚಾಲನೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 10ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ರಂಗಾಯಣ ಕಲಬುರಗಿ ಹಾಗೂ ಆಕ್ಸ್ಫರ್ಡ್ ಸಮೂಹ ಸಂಸ್ಥೆಗಳ ವತಿಯಿಂದ ನಗರದ ಟೌನ್‌ಹಾಲ್‌ನಲ್ಲಿ ಜನವರಿ 10ರಿಂದ 12ರವರೆಗೆ ಹಮ್ಮಿಕೊಂಡಿರುವ ಕಾಲೇಜು ರಂಗೋತ್ಸವ 2024-25ಕ್ಕೆ ಶುಕ್ರವಾರ ಅದ್ಧೂರಿ ಚಾಲನೆ…

ಸಿಂಧನೂರು: ನಿಗದಿಪಡಿಸಿದ ಪ್ರಮಾಣದಲ್ಲಿ ಹರಿಯದ ನೀರು, ರೈತರಿಂದ ನೀರಾವರಿ ಇಲಾಖೆ ಅಧಿಕಾರಿಗಳ ತರಾಟೆ

ಲೋಕಲ್‌ ನ್ಯೂಸ್‌: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 10ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಯ 46, 54 ಹಾಗೂ 86ನೇ ಉಪ ಕಾಲುವೆಗಳಿಗೆ ನಿಗದಿಪಡಿಸಿದ ಪ್ರಮಾಣದಲ್ಲಿ ನೀರು ಹರಿಯದ ಕಾರಣ, ಗದ್ದೆಯಲ್ಲಿ ಸಸಿ ನಾಟಿ ಮಾಡಲು ನೀರಿನ ಕೊರತೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ…

ಸಿಂಧನೂರು: ಅಗಲಿದ ಲಿಂಗಸುಗೂರು ಪ್ರಜಾವಾಣಿ ವರದಿಗಾರ ಬಿ.ಎ.ನಂದಿಕೋಲಮಠರಿಗೆ ನುಡಿನಮನ

ನಮ್ಮ ಸಿಂಧನೂರು, ಜನವರಿ 9ಅಪಘಾತದಲ್ಲಿ ಲಿಂಗಸುಗೂರು ತಾಲೂಕು ಪ್ರಜಾವಾಣಿ ವರದಿಗಾರ ಬಿ.ಎ.ನಂದಿಕೋಲಮಠ ಅವರು ಅಕಾಲಿಕವಾಗಿ ನಿಧನರಾದ ಹಿನ್ನೆಲೆಯಲ್ಲಿ, ಸಿಂಧನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸಂತಾಪ ಸಭೆ ನಡೆಸುವ ಮೂಲಕ ನುಡಿನಮ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ…

ಸಿಂಧನೂರು: ಎಂಎಸ್‌ಪಿ ಕಾನೂನುಬದ್ಧಗೊಳಿಸಲು ಆಗ್ರಹಿಸಿ ಎಐಯುಕೆಎಸ್‌ನಿಂದ ರಾಷ್ಟ್ರಪತಿಗೆ ಮನವಿ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 9ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ (ಕನಿಷ್ಠ ಬೆಂಬಲ ಬೆಲೆ) ಕಾನೂನು ಖಾತರಿ ಒದಗಿಸಬೇಕು ಹಾಗೂ 45 ದಿನಗಳಿಂದ ಪಂಜಾಬ್ ಶಂಭು ಗಡಿಯಲ್ಲಿ ಅಮರಣಾಂತ ಸತ್ಯಾಗ್ರಹ ಕುಳಿತಿರುವ ಜಗತ್‌ಸಿಂಗ್ ದಲೈವಾಲ ಅವರ ಆರೋಗ್ಯ ಕ್ಷೀಣಿಸುತ್ತಿದ್ದು, ಇವರ…

ಸಿಂಧನೂರು: ಚೈತ್ರಾ ಸಿಸಿ ಗೆಳೆಯರ ಬಳಗದಿಂದ ರಕ್ತದಾನ ಶಿಬಿರ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 9ನಗರದ ತಾಲೂಕು ಕ್ರೀಡಾಂಗಣದಲ್ಲಿ ಚೈತ್ರಾ.ಸಿ.ಸಿ ಗೆಳೆಯರ ಬಳಗದ ವತಿಯಿಂದ ಸಿಂಧನೂರು ಪ್ರೀಮಿಯರ್ ಲೀಗ್ 2025ರ ಅಂಗವಾಗಿ ಗುರುವಾರ ಬೆಳಿಗ್ಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಶಿಬಿರದಲ್ಲಿ ಕ್ರೀಡಾಪಟುಗಳು ಸೇರಿದಂತೆ ರಕ್ತದಾನಿಗಳು ಸ್ವಯಂಪ್ರೇರಣೆ ಯಿಂದ ರಕ್ತದಾನ…

ಸಿಂಧನೂರು: ಸೌಹಾರ್ದ ಸಹಕಾರಿಗಳಿಂದ ಆರ್ಥಿಕ ಬೆಳವಣಿಗೆ: ಮಾಜಿ ಸಚಿವ ವೆಂಕಟರಾವ್ ನಾಡಗೌಡ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 9ಸ್ವಾತಂತ್ರ್ಯ ನಂತರ ಸಹಕಾರಿ ಕ್ಷೇತ್ರ ಬೃಹದಾಕಾರವಾಗಿ ಬೆಳೆದಿದ್ದು, ರೈತರು ಸೇರಿದಂತೆ ವಿವಿಧ ಜನಸಮುದಾಯಗಳ ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿದೆ. ಈ ಹಿಂದೆ ಪ್ರತಿ ಊರಿಗೆ ಒಂದು ಸಹಕಾರಿಗಳು ರಚನೆಯಾಗಬೇಕೆಂಬುದು ಗಾಂಧೀಜಿಯವರ ಕನಕಸಾಗಿತ್ತು, ಅದನ್ನು…

ಸಿಂಧನೂರು: 2 ತಿಂಗಳಾದರೂ ಬಾರದ ವರದಿ, ಮೃತ ಬಾಣಂತಿಯರ ಕುಟುಂಬಸ್ಥರಿಗೆ ದೊರೆಯದ ಪರಿಹಾರ !

ಸ್ಪೆಷಲ್ ಸ್ಟೋರಿ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 8ಸಿಂಧನೂರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆಯಾದ ನಂತರ ಅಸ್ವಸ್ಥಗೊಂಡ ನಾಲ್ವರು ಬಾಣಂತಿಯರು ರಿಮ್ಸ್‌ನಲ್ಲಿ ಮೃತಪಟ್ಟ ಪ್ರಕರಣಗಳು ವರದಿಯಾಗಿ ಎರಡು ತಿಂಗಳು ಕಳೆದರೂ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರದಿಂದ ಇದುವರೆಗೂ ಬಿಡಿಗಾಸು ಪರಿಹಾರ ದೊರೆತಿಲ್ಲ.ಸಾರ್ವಜನಿಕ…

ಸಿಂಧನೂರು: ರೆಕಾರ್ಡ್ ರೂಂ ಡಿಜಿಟಲೈಜೇಶನ್‌ಗೆ ಶಾಸಕ ಹಂಪನಗೌಡ ಬಾದರ್ಲಿ ಚಾಲನೆ

ಲೋಕಲ್‌ ನ್ಯೂಸ್:‌ ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 8ಕಂದಾಯ ಇಲಾಖೆಯ ಭೂ ಸುರಕ್ಷಾ ಯೋಜನೆಯಡಿ ರೆಕಾರ್ಡ್ ರೂಂ ಡಿಜಿಟಲೈಜೇಶನ್‌ಗೆ ಶಾಸಕ ಹಂಪನಗೌಡ ಬಾದರ್ಲಿ ಅವರು ಬುಧವಾರ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕಂದಾಯ…

ಸಿಂಧನೂರು: ಜ.10ರಿಂದ 12ರವರೆಗೆ ಟೌನ್‌ಹಾಲ್‌ನಲ್ಲಿ ಕಾಲೇಜು ರಂಗೋತ್ಸವ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 8ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ರಂಗಾಯಣ ಕಲಬುರಗಿ ಹಾಗೂ ಆಕ್ಸ್ಫರ್ಡ್ ಸಮೂಹ ಸಂಸ್ಥೆಗಳ ವತಿಯಿಂದ ನಗರದ ಟೌನ್‌ಹಾಲ್‌ನಲ್ಲಿ ಜ.10ರಿಂದ 12ರವರೆಗೆ 3 ದಿನಗಳ ಕಾಲ ಕಾಲೇಜು ರಂಗೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜು…

ಸಿಂಧನೂರು/ಮಸ್ಕಿ: ಬೆಂಕಿ ರೋಗದ (ಕೊಳವೆ ಹುಳು) ಹಾವಳಿಗೆ ರೈತರು ತತ್ತರ

ಸ್ಪೆಷಲ್‌ ಸ್ಟೋರಿ: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 6ಹಿಂಗಾರು ಹಂಗಾಮಿನಲ್ಲಿ ಭತ್ತ ನಾಟಿ ಮಾಡಿರುವ ಸಿಂಧನೂರು ಹಾಗೂ ಮಸ್ಕಿ ತಾಲೂಕಿನ ಗದ್ದೆಗಳಲ್ಲಿ ಅಲ್ಲಲ್ಲಿ ಬೆಂಕಿ ರೋಗ (ಕೊಳವೆ ಹುಳು) ಕಾಣಿಸಿಕೊಂಡಿದ್ದು, ರೈತರು ಆತಂಕಗೊಂಡಿದ್ದಾರೆ. ಸಸಿ ಮಡಿಯಲ್ಲಿ ಕಂಡುಬಂದ ರೋಗ, ನಾಟಿಯ ನಂತರವೂ…