ಸಿಂಧನೂರು : ತುಂಗಭದ್ರಾ ಡ್ಯಾಂ ಒಳ ಹರಿವು 4,817 ಕ್ಯೂಸೆಕ್‌ಗೆ ಏರಿಕೆ

ನಮ್ಮ ಸಿಂಧನೂರು, ಜೂನ್ 10ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 10-06-2024 ಸೋಮವಾರ ದಂದು 4,817 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಒಳಹರಿವು ಅಲ್ಪ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರುವುದು ಜನಸಾಮಾನ್ಯರ ಖುಷಿಗೆ ಕಾರಣವಾಗಿದೆ. ಈ ನಡುವೆ ಕಳೆದ ಮರ‍್ನಾಲ್ಕು ದಿನಗಳಿಂದ…

ಸಿಂಧನೂರು : ತುಂಗಭದ್ರಾ ಡ್ಯಾಂಗೆ 1,490 ಕ್ಯೂಸೆಕ್ ಒಳಹರಿವು

ನಮ್ಮ ಸಿಂಧನೂರು, ಜೂನ್ 8ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 8-06-2024ರಂದು 1490 ಕ್ಯೂಸೆಕ್ ನೀರು ಹರಿದು ಬಂದಿದೆ. ಹಾಗೆ ನೋಡಿದರೆ ದಿನಾಂಕ: 7-06-2024ರಂದು 2,190 ಕ್ಯೂಸೆಕ್ ಇದ್ದ ಒಳಹರಿವು, ಏಕಾಏಕಿ ಕಡಿಮೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಗಾಜನೂರು ಡ್ಯಾಂ ತುಂಬಲು ಇನ್ನೂ 4 ಅಡಿ…

ಮಸ್ಕಿ: ಹಸಮಕಲ್ ಕುಡಿಯುವ ನೀರಿನ ಕೆರೆ ಖಾಲಿ

ನಮ್ಮ ಸಿಂಧನೂರು, ಜೂನ್ 8ಮಸ್ಕಿ ಸಮೀಪದ ಗುಡದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹಸಮಕಲ್ ಗ್ರಾಮದ ಕುಡಿಯುವ ನೀರಿನ ಕೆರೆ ತಳಕಂಡಿದ್ದು, 4 ಗ್ರಾಮ ಸೇರಿ 2 ಕ್ಯಾಂಪ್‌ಗಳ ಜನ ಹಾಗೂ ಜಾನುವಾರುಗಳು ನೀರಿನ ಸಮಸ್ಯೆಗೆ ಸಿಲುಕಿವೆ.ಗ್ರಾಮದ ಕೆರೆಯಿಂದ ಗುಡದೂರು, ಹಸಮಕಲ್,…

(ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಜೂನ್ 8ಸಿಂಧನೂರು ಹಾಗೂ ಮಸ್ಕಿ ತಾಲೂಕಿನಲ್ಲಿ ಮಟ್ಕಾ, ಜೂಜಾಟ ಅವ್ಯಾಹತವಾಗಿ ನಡೆಯುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆರೋಪಗಳಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ಕಳೆದ ತಿಂಗಳು ಮೇ 27ರಿಂದ ಇಲ್ಲಿಯವರೆಗೆ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ…

ಬೆಂಗಳೂರಿನ ಕಾವೇರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಮುತ್ತು ಪಾಟೀಲ್

ನಮ್ಮ ಸಿಂಧನೂರು, ಜೂನ್ 8ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಾವೇರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತಮ್ಮ ಜನ್ಮ ದಿನದ ಪ್ರಯುಕ್ತ ಜೂನ್ 10ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳ ಜನರಿಗೆ ಉಚಿತ ಆರೋಗ್ಯ ತಪಾಸಣಾ…

(ಪೊಲಿಟಿಕಲ್ ಅನಾಲಿಸಿಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಜೂನ್ 7ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಸಿಂಧನೂರು ತಾಲೂಕಿನಲ್ಲಿ ಬಿಜೆಪಿಗೆ ಹೆಚ್ಚಿನ ಮತಗಳು ಬಂದಿರುವುದು ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಉಭಯ ಪಕ್ಷಗಳ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಸಿಂಧನೂರು ಹೊರತುಪಡಿಸಿ ಕಾಂಗ್ರೆಸ್ ಶಾಸಕರಿರುವ ಎಲ್ಲ…

ಕೊಪ್ಪಳ ಲೋಕ ಕಣ: ಕಾಂಗ್ರೆಸ್ ಗೆಲುವು, ಮುಖಂಡರಿಂದ ಡಿಸಿಎಂಗೆ ಸನ್ಮಾನ

ನಮ್ಮ, ಸಿಂಧನೂರು, ಜೂನ್ 6ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರು ವಿಜಯಶಾಲಿಯಾಗಿದ್ದು, ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಕಾಂಗ್ರೆಸ್‌ನಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಬೆಂಗಳೂರಿನಲ್ಲಿ ಅಭಿನಂದಿಸಿ, ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ…

(ಲೋಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ, ಸಿಂಧನೂರು, ಜೂನ್ 6ಹತ್ತು ದಿನಕ್ಕೊಮ್ಮೆ ನೀರು ಬಿಡುವುದಾಗಿ ಹೇಳಿ ಈಗ ಹದಿನೈದು ದಿನವಾದರೂ ನೀರು ಬಿಡುತ್ತಿಲ್ಲ, ಕಾಲುವೆಗೆ ನೀರುಬಂದಾಗ ಕೆರೆಯಲ್ಲಿ ಸಂಗ್ರಹಿಸದೇ ಮೈಮರೆತು ಈಗ ನಗರಸಭೆಯವರು ಓಡಾಡುತ್ತಿದ್ದಾರೆ ಎಂದು ನಗರಾಭಿವೃದ್ಧಿ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ…

ಸಿಂಧನೂರು: ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಆಗ್ರಹಿಸಿ, ಜೂನ್ 6 ರಂದು ನಗರಸಭೆಗೆ ಮುತ್ತಿಗೆ

ನಮ್ಮ ಸಿಂಧನೂರು, ಜೂನ್ 5ನಗರದಲ್ಲಿ ಉಲ್ಬಣಗೊಂಡಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರ ಪರಿಹರಿಸಲು ಒತ್ತಾಯಿಸಿ ನಗರಾಭಿವೃದ್ಧಿ ಹೋರಾಟ ಸಮಿತಿ ಹಾಗೂ ನಗರದ ವಿವಿಧ ವಾರ್ಡ್ಗಳ ನಿವಾಸಿಗಳಿಂದ ಜೂನ್ 6 ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು…

ಸಿಂಧನೂರು : ಕುಡಿಯುವ ನೀರಿನ ಕೆರೆಗೆ ವೆಂಕಟರಾವ್ ನಾಡಗೌಡ ಭೇಟಿ

ನಮ್ಮ ಸಿಂಧನೂರು, ಜೂನ್ 3ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಹಾಗೂ ಕೆಒಎಫ್ ಅಧ್ಯಕ್ಷ ವೆಂಕಟರಾವ್ ನಾಡಗೌಡ ಅವರು ಸೋಮವಾರ ಕುಷ್ಟಗಿ ಮಾರ್ಗದ ರಸ್ತೆಯಲ್ಲಿರುವ ಕುಡಿವ ನೀರಿನ ಕೆರೆಗೆ ಭೇಟಿ ನೀಡಿ ಪರಿಶೀಲಿಸಿದರು. ಈ…