ಸಿಂಧನೂರು ತಾಲೂಕು ತಲುಪಿದ ಸನ್ನತಿ ಪಂಚಶೀಲ ಪಾದಯಾತ್ರೆ

ಲೋಕಲ್‌ ನ್ಯೂಸ್‌ : ಬಸವರಾಜ ಹಳ್ಳಿ ನಮ್ಮ ಸಿಂಧನೂರು, ಡಿಸೆಂಬರ್‌ 1ವಿಶ್ವಶಾಂತಿಗಾಗಿ, ಸನ್ನತಿಯ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಬೌದ್ಧ ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಕರ್ನಾಟಕ ಬಿಕ್ಕು ಹಾಗೂ ಬಿಕ್ಕುಣಿ ಸಂಘ, ಸನ್ನತಿ ಪಂಚಶೀಲ ಪಾದಯಾತ್ರೆ ಸಂಘಟನಾ ಸಮಿತಿ, ರಾಜ್ಯ…

ಸಿಂಧನೂರು: ತಾಲೂಕು ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ, ಶಾಸಕರ ನೇತೃತ್ವದಲ್ಲಿ ಸಭೆ ಕರೆಯಲು ನಗರಾಭಿವೃದ್ಧಿ ಹೋರಾಟ ಸಮಿತಿ ತಹಸೀಲ್ದಾರ್‌ಗೆ ಆಗ್ರಹ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ನವೆಂಬರ್ 29ನಗರದ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಮೇಲಿಂದ ಮೇಲೆ ಸಾರ್ವಜನಿಕರಿಂದ ವ್ಯಾಪಕ ಆರೋಪಗಳು ಕೇಳಿಬರುತ್ತಿದ್ದು, ಕಳೆದ ಅಕ್ಟೋಬರ್‌ನಲ್ಲಿ ಸರಣಿ ಸಾವು-ನೋವುಗಳಾದರೂ ಜಿಲ್ಲಾ, ತಾಲೂಕು ಆಡಳಿತ ಎಚ್ಚೆತ್ತುಕೊಂಡಿಲ್ಲ. ಕೂಡಲೇ ಶಾಸಕರು, ಅಧಿಕಾರಿಗಳು ಹಾಗೂ ಸಾರ್ವಜನಿಕರ…

ಸಿಂಧನೂರು ತಾಲೂಕು ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಲು ಸಿಪಿಐ ಪಕ್ಷದಿಂದ ಜಿಲ್ಲಾಡಳಿತಕ್ಕೆ 15 ದಿನಗಳ ಗಡುವು

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು ನವೆಂಬರ್ 28ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದ್ದು, ಈ ಅವ್ಯವಸ್ಥೆಯನ್ನು ಸರಿಪಡಿಸಿ ಸಾರ್ವಜನಿಕರಿಗೆ ಗುಣಮಟ್ಟದ ಚಿಕಿತ್ಸೆ ಒದಗಿಸಲು ಜಿಲ್ಲಾಡಳಿತ ಹಾಗೂ ಚುನಾಯಿತ ಜನಪ್ರತಿನಿಧಿಗಳು 15 ದಿನಗಳ ಒಳಗಾಗಿ ಕ್ರಮ ಕೈಗೊಳ್ಳದಿದ್ದರೆ ಭಾರತ…

ಸಿಂಧನೂರು: ಪ್ರಿಯಾಂಕಾ ಗಾಂಧಿಗೆ ಡಿಸಿಎಂ ಡಿ.ಕೆ.ಶಿವಕುಮಾರ್, ಎಮ್ಮೆಲ್ಸಿ ಬಸನಗೌಡ ಬಾದರ್ಲಿ ಅಭಿನಂದನೆ

ನಮ್ಮ ಸಿಂಧನೂರು, ನವೆಂಬರ್ 27ಲೋಕಸಭಾ ಉಪ ಚುನಾವಣೆಯಲ್ಲಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ 4 ಲಕ್ಷ 10 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿAದ ಪ್ರತಿಸ್ಪರ್ಧಿಯ ವಿರುದ್ಧ ಗೆಲುವಿನ ನಗೆ ಬೀರಿದ ಎಐಸಿಸಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಹೊಸದಿಲ್ಲಿಯಲ್ಲಿ…

ಸಿಂಧನೂರು: ಹದಿನೈದು ದಿನಗಳಿಂದ ಸರ್ಕಾರಿ ಆಸ್ಪತ್ರೆ ಹೆರಿಗೆ ವಿಭಾಗ ಬಂದ್, ಗರ್ಭಿಣಿಯರ ಪರದಾಟ !

* ಮೂವರು ಮಹಿಳೆಯರ ಸರಣಿ ಸಾವಿನ ಪ್ರಕರಣ* ಸಮಗ್ರ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ನಮ್ಮ ಕರ್ನಾಟಕ ಸೇನೆ ಪಟ್ಟು* ಆಸ್ಪತ್ರೆಯ ಆಡಳಿತ ಹಾದಿ ತಪ್ಪಿದರೂ ಹೊರಳಿ ನೋಡದ ಶಾಸಕರು !* ಎಮ್ಮೆಲ್ಸಿ ಪದೇ ಪದೆ ಭೇಟಿ ನೀಡಿದರೂ ಸುಧಾರಿಸಿದ…

ಸಿಂಧನೂರು: ರಸ್ತೆ ಮಧ್ಯದಲ್ಲಿ ಅಲೆದಾಡುತ್ತಿದ್ದ ಬುದ್ಧಿಮಾಂದ್ಯ ಮಹಿಳೆಗೆ ಕಾರುಣ್ಯಾಶ್ರಮದಲ್ಲಿ ತಾತ್ಕಾಲಿಕ ಆಶ್ರಯ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ನವೆಂಬರ್ 22ನಗರದ ಪ್ರಮುಖ ರಸ್ತೆ ಮಾರ್ಗಗಳಲ್ಲಿ ಕಳೆದ ಹಲವು ದಿನಗಳಿಂದ ಅನ್ನಾಹಾರಕ್ಕಾಗಿ ಅಲೆದಾಡುತ್ತಿದ್ದ ಬುದ್ಧಿಮಾಂದ್ಯ ಮಹಿಳೆಗೆ ಕಾರುಣಾಶ್ರಮದಲ್ಲಿ ತಾತ್ಕಾಲಿಕ ನೆಲೆ ಕಲ್ಪಿಸಿ ಮಾನವೀಯತೆ ತೋರಿದ ಘಟನೆ ಶುಕ್ರವಾರ ನಡೆದಿದೆ. ಬಸ್ ನಿಲ್ದಾಣದ ಬಳಿ ರಸ್ತೆ…

ಸಿಂಧನೂರು: ತುಂಗಭದ್ರಾ ಡ್ಯಾಂ 122ನೇ ಐಸಿಸಿ ಮೀಟಿಂಗ್, ಮಾರ್ಚ್ 31ರ ವರೆಗೆ ಎಡದಂಡೆ ಕಾಲುವೆಗೆ ನೀರು ಹರಿಸಲು ತೀರ್ಮಾನ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ನವೆಂಬರ್ 22ತುಂಗಭದ್ರಾ ಜಲಾಶಯದಿಂದ ಹಿಂಗಾರು ಹಂಗಾಮು ಮತ್ತು ಕುಡಿಯಲು ತುಂಗಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ಮಾರ್ಚ್ 31, 2024ರವರೆಗೆ ನೀರು ಹರಿಸಲು ಗುರುವಾರ ಬೆಂಗಳೂರಿನಲ್ಲಿ ನಡೆದ ತುಂಗಭದ್ರಾ ನೀರಾವರಿ ಸಲಹಾ ಸಮಿತಿಯ 122ನೇ ಸಭೆಯಲ್ಲಿ ತೀರ್ಮಾನಿಸಲಾಗಿದೆ.ತುಂಗಭದ್ರಾ…

ಸಿಂಧನೂರು: ತುಂಗಭದ್ರಾ ಜಲಾಶಯದಲ್ಲಿ 96.30 ಟಿಎಂಸಿ ನೀರು

ನಮ್ಮ ಸಿಂಧನೂರು, ನವೆಂಬರ್ 22ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 22-11-2024 ಶುಕ್ರವಾರದಂದು 3,223 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 96.30 ಟಿಎಂಸಿ ನೀರು ಸಂಗ್ರಹವಿದ್ದರೆ, 6,461 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 19.40 ಟಿಎಂಸಿ…

ಸಿಂಧನೂರು: ರಸ್ತೆ ಸಂಚಾರ ತಡೆದು ಪ್ರತಿಭಟನೆ, 12 ಪಿಡಿಒ ಪರೀಕ್ಷಾರ್ಥಿಗಳ ಮೇಲೆ ಕೇಸ್ ದಾಖಲು, ಒಬ್ಬ ಪರೀಕ್ಷಾರ್ಥಿ ಬಂಧನ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ನವೆಂಬರ್ 18ನಗರದ ಸರ್ಕಾರಿ ಮಹಾವಿದ್ಯಾಲಯದ ಪಿಡಿಒ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಬೆಳಗಿನ ಸಾಮಾನ್ಯ ಜ್ಞಾನ ಪ್ರಶ್ನೆ ಪತ್ರಿಕೆಯ ಬಹಿಷ್ಕರಿಸಿ, ಕುಷ್ಟಗಿ-ಸಿಂಧನೂರು ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ದಿಢೀರ್ ರಸ್ತೆ ಸಂಚಾರ…

ಸಿಂಧನೂರು: ಪಿಡಿಒ ಪರೀಕ್ಷೆಯಲ್ಲಿ ಅಕ್ರಮ ಆರೋಪ, ಪರೀಕ್ಷಾರ್ಥಿಗಳಿಂದ ಹೆದ್ದಾರಿ ಸಂಚಾರ ತಡೆದು ದಿಢೀರ್ ಪ್ರತಿಭಟನೆ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ನವೆಂಬರ್ 17ಸಿಂಧನೂರಿನ ಕುಷ್ಟಗಿ ಮಾರ್ಗದಲ್ಲಿರುವ ಸರಕಾರಿ ಮಹಾವಿದ್ಯಾಲಯದ ಪರೀಕ್ಷಾ ಕೇಂದ್ರದಲ್ಲಿ ಪಿಡಿಒ ಪರೀಕ್ಷೆಯ ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಹುತೇಕ ಪರೀಕ್ಷಾರ್ಥಿಗಳು ಪರೀಕ್ಷೆಯನ್ನು ಬಹಿಷ್ಕರಿಸಿ, ಕುಷ್ಟಗಿ-ಸಿಂಧನೂರು ಹೆದ್ದಾರಿಯಲ್ಲಿ 17-11-2024…