ಸಿಂಧನೂರು: ಜಪ್ತಿ ಮಾಡಿದ ಮರಳು ವಿಲೇವಾರಿಗೆ ಎಸ್ಪಿ ಸೂಚನೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 28ನಗರದ ಪಿಡಬ್ಲ್ಯುಡಿ ಕ್ಯಾಂಪಿನಲ್ಲಿರುವ ಗ್ರಾಮೀಣ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಅವರು, ಠಾಣೆಯ ಅಧಿಕಾರಿಗಳೊಂದಿಗೆ ಕೆಲವೊತ್ತು ಚರ್ಚಿಸಿ, ಪರಿಶೀಲನೆ ನಡೆಸಿದರು. ಮರಳು ಅಕ್ರಮ ಸಾಗಣೆ ಮಾಡುತ್ತಿದ್ದವರಿಂದ…

ಸಿಂಧನೂರು: ವೀರಶೈವ ಲಿಂಗಾಯತ ಮುಖಂಡರಿಂದ ಎಮ್ಮೆಲ್ಸಿ ಬಸನಗೌಡ ಬಾದರ್ಲಿ ಭೇಟಿ, ಚರ್ಚೆ

ನಮ್ಮ ಸಿಂಧನೂರು, ಅಕ್ಟೋಬರ್ 28ನಗರದ ಗಂಗಾನಗರದಲ್ಲಿರುವ ಎಮ್ಮೆಲ್ಸಿ ಬಸನಗೌಡ ಬಾದರ್ಲಿ ಅವರ ಜನಸ್ಪಂದನಾ ಕಾರ್ಯಾಲಯದಲ್ಲಿ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಅವರನ್ನು ಭಾನುವಾರ ಭೇಟಿಯಾಗಿ ಬಸನಗೌಡ ಬಾದರ್ಲಿ ಅವರೊಂದಿಗೆ ಕೆಲವೊತ್ತು ಚರ್ಚಿಸಿದರು. ಸಮಾಜದ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಇನ್ನಿತರೆ ಹಲವು ವಿಷಯಗಳ…

ಸಿಂಧನೂರು: ತಾಯಿ ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ ?

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 27ನಗರದ ಪಿಡಬ್ಲ್ಯುಡಿ ಕ್ಯಾಂಪ್‌ನ ಸಂಚಾರಿ ಪೊಲೀಸ್ ಠಾಣೆ ಬಳಿ ನಿರ್ಮಾಣ ಹಂತದಲ್ಲಿರುವ ತಾಯಿ, ಮಕ್ಕಳ ಆಸ್ಪತ್ರೆ ಕಟ್ಟಡ ಕಾಮಗಾರಿ 4 ವರ್ಷಗಳಾದರೂ ಇನ್ನೂ ಪೂರ್ಣಗೊಂಡಿಲ್ಲ. ಟೈಲ್ಸ್ ಅಳವಡಿಸಲಾಗಿದ್ದು, ಎಲೆಕ್ಟಿçಕಲ್, ಕುಡಿಯುವ ನೀರು ಪೈಪ್‌ಲೈನ್,…

ಸಿಂಧನೂರು ಟೌನ್‌ಗೆ 1 ಬಿಸಿಎಂ ವಿದ್ಯಾರ್ಥಿ ನಿಲಯ ಮಂಜೂರು

ವರದಿ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 262024-25ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ 100 ಸಂಖ್ಯಾಬಲದ 1 ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ಸಿಂಧನೂರು ಟೌನ್‌ಗೆ 24-10-2024ರಂದು ಮಂಜೂರಾಗಿದ್ದು, ಸರ್ಕಾರದ ಅಧೀನ ಕಾರ್ಯದರ್ಶಿ-2, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ…

ಸಿಂಧನೂರು: ಬೆಳಕಿನ ಹಬ್ಬ ದೀಪಾವಳಿಗೆ ಮಾರುಕಟ್ಟೆಗೆ ಬಂದ ಹಣತೆಗಳು !

ಲೋಕಲ್‌ ವರದಿ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 26ಬೆಳಕಿನ ಹಬ್ಬ ದೀಪಾವಳಿ ಸಮೀಪಿಸಿರುವುದರಿಂದ ನಗರದ ಮಾರುಕಟ್ಟೆಗೆ ಹಣತೆಗಳು ಲಗ್ಗೆಯಿಟ್ಟಿವೆ. ಕನಕದಾಸ ಸರ್ಕಲ್ ಹಾಗೂ ಸರ್ಕಾರಿ ಆಸ್ಪತ್ರೆಯ ಬಳಿ ತಳ್ಳುಬಂಡಿಯಲ್ಲಿ ಈಗಾಗಲೇ ಮಾರಾಟ ಮಾಡಲಾಗುತ್ತಿದ್ದು, ಗ್ರಾಹಕರು ಹಬ್ಬದ ಮುಂಚಿತವಾಗಿ ಹಣತೆಗಳನ್ನು ಕೊಂಡುಕೊಳ್ಳುತ್ತಿದ್ದಾರೆ.…

ಸಿಂಧನೂರು: ಸವಾರರ ಜೀವಬಲಿಗೆ ಕಾದಿರುವ ಸಿಂಧನೂರು ಹಳ್ಳದ ರಸ್ತೆ ?

ವಿಶೇಷ ವರದಿ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 26ನಗರದ ರಾಯಚೂರು ಮಾರ್ಗದ ಹಳ್ಳದ ರಸ್ತೆ ರಿಪೇರಿಗೆ ಪದೇ ಪದೆ ವಿಳಂಬ ಮಾಡಲಾಗುತ್ತಿದ್ದು, ರಿಪೇರಿ ಹೆಸರಿನಲ್ಲಿ ರಸ್ತೆಯನ್ನು ಕೊರೆದು ಬಿಟ್ಟಿರುವುದರಿಂದ ಅಪಘಾತ ಭೀತಿ ಕಾಡುತ್ತಿದೆ. ಯಾವುದೇ ರೀತಿಯ ಅವಘಡ ಸಂಭವಿಸಿದರೆ ಹೊಣೆ…

ಸಿಂಧನೂರು: ತುಂಗಭದ್ರಾ ಡ್ಯಾಂಗೆ 19,510 ಕ್ಯೂಸೆಕ್ ಒಳಹರಿವು

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 26ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 26-10-2024 ಶನಿವಾರದಂದು 19,510 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 101.62 ಟಿಎಂಸಿ ನೀರು ಸಂಗ್ರಹವಿದ್ದರೆ, 17,794 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದೇ ದಿನ ಕಳೆದ ವರ್ಷ…

ಸಿಂಧನೂರು: ರಾಯಚೂರು ಜಿಲ್ಲೆಯಲ್ಲಿ ಹೆಚ್ಚಿದ ಅಪಘಾತಗಳು, ಕಾರಣ ಏನಿರಬಹುದು ?

ಸ್ಪೆಷಲ್ ಸ್ಟೋರಿ: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 25ರಾಯಚೂರು ಜಿಲ್ಲೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಸಿಂಧನೂರು, ಲಿಂಗಸುಗೂರು, ಮಾನ್ವಿ, ದೇವದುರ್ಗ ಹಾಗೂ ರಾಯಚೂರು ತಾಲೂಕು ವ್ಯಾಪ್ತಿಯಲ್ಲಿ ಮೇಲಿಂದ ಮೇಲೆ ಅಪಘಾತಗಳು ವರದಿಯಾಗುತ್ತಿದ್ದು, ರಸ್ತೆಗಿಳಿಯಲು ಸವಾರರಿಗೆ ನಡುಕ ಶುರುವಾಗಿದೆ.ಈ ಮೊದಲು ಖಾಸಗಿ ವಾಹನಗಳ…

ಸಿಂಧನೂರು: ನವೆಂಬರ್ 1ರಿಂದ ಹೆಲ್ಮೆಟ್ ಕಡ್ಡಾಯ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 25ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅಪಘಾತಗಳ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸಂಚಾರ ನಿಯಮಗಳ ಜಾಗೃತಿ ಅಭಿಯಾನ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 1ರಿಂದ ದ್ವಿಚಕ್ರವಾಹನ ಸವಾರ ಹಾಗೂ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಸಿಂಧನೂರು ನಗರ…

ಸಿಂಧನೂರು: ಬಿಸಿಎಂ ಹೊಸ ಹಾಸ್ಟೆಲ್ ಮಂಜೂರು ಕಗ್ಗಂಟು, ಗ್ರಾಮೀಣ ವಿದ್ಯಾರ್ಥಿಗಳ ಪರದಾಟ !!

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 24ಚುನಾಯಿತ ಜನಪ್ರತಿನಿಧಿಗಳ ನಿಷ್ಕಾಳಜಿ, ಅಧಿಕಾರಿಗಳ ಬೇಜವಾಬ್ದಾರಿಯಿಂದ ಸಿಂಧನೂರು ತಾಲೂಕಿನ ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲ್ ಸೌಲಭ್ಯದಿಂದ ವಂಚಿತರಾಗಿದ್ದಾರೆ. ತಾಲೂಕಿನಲ್ಲಿ ಬಿಸಿಎಂನ (ಪ್ರಿ ಮೆಟ್ರಿಕ್, ಪೋಸ್ಟ್ ಮೆಟ್ರಿಕ್) ಕೇವಲ 8 ಹಾಸ್ಟೆಲ್‌ಗಳಿರುವುದರಿಂದ ವಿದ್ಯಾರ್ಥಿಗಳು…