ಸಿಂಧನೂರು: ಕಾರ್ಮಿಕ ಸಂಹಿತೆಗಳಡಿ ಹೊರಡಿಸಿದ ಅಧಿಸೂಚನೆ ತಡೆಹಿಡಿಯಲು ಆಗ್ರಹಿಸಿ ಎಐಸಿಸಿಟಿಯುನಿಂದ ಅಧಿಸೂಚನೆಪ್ರತಿ ದಹಿಸಿ ಪ್ರತಿಭಟನೆ

ಲೋಕಲ್‌ ನ್ಯೂಸ್‌: ಬಸವರಾಜ ಹಳ್ಳಿ ನಮ್ಮ ಸಿಂಧನೂರು, ಮೇ 14, 2026ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೊಳಿಸಿದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳ ಅಡಿ, ಕಾರ್ಮಿಕ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಕೂಡಲೇ ತಡೆಹಿಡಿಯಬೇಕು ಹಾಗೂ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ, ಆಲ್ ಇಂಡಿಯಾ…

ಸಿಂಧನೂರು: ಹಾಸ್ಟೆಲ್ ಚರಂಡಿ ನೀರು ಉದ್ಯಾನವನಕ್ಕೆ, ಡೆಂಗೆ ಜ್ವರದ ಭೀತಿಯಲ್ಲಿ ವಿದ್ಯಾರ್ಥಿನಿಯರು, ಸಾರ್ವಜನಿಕರು !!

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮೇ 14, 2026ನಗರದ ಪಿಡಬ್ಲ್ಯುಡಿ ಕ್ಯಾಂಪ್‌ನ ಜಯನಗರ 4ನೇ ಅಡ್ಡರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ವೃತ್ತಿಪರ ವಿದ್ಯಾರ್ಥಿನಿಯರ ಹಾಸ್ಟೆಲ್‌ನ ಚರಂಡಿ ನೀರನ್ನು ಉದ್ಯಾನವನಕ್ಕೆ ಹರಿಸಲಾಗುತ್ತಿದ್ದು, ಇದರಿಂದ ಹೊಂಡ ನಿರ್ಮಾಣವಾಗಿ ಸುತ್ತಲೂ ದುರ್ನಾತ ಹರಡಿದ್ದು, ಸುತ್ತಮುತ್ತಲಿನ…

ಸಿಂಧನೂರು: ಮೇ 15ರಿಂದ ಅತಿಥಿ ಉಪನ್ಯಾಸಕರ ಬಿಡುಗಡೆಗೆ ಆದೇಶ, ಸಂಘದಿಂದ ಹೋರಾಟದ ಎಚ್ಚರಿಕೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮೇ 14, 2026ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಮೇ 15, 2026 ರಿಂದ ಜಾರಿಗೆ ಬರುವಂತೆ ಕರ್ತವ್ಯದಿಂದ ಬಿಡುಗಡೆಗೊಳಿಸಲು ರಾಜ್ಯ ಸರ್ಕಾರ, ಕಾಲೇಜು ಶಿಕ್ಷಣ ಇಲಾಖೆ…

ಸಿಂಧನೂರು: ಕಾರು ಪಲ್ಟಿ, ಚಾಲಕ ಪಾರು !

ಲೋಕಲ್ ನ್ಯೂಸ್: ಬಸವರಾಜ ಹಸಮಕಲ್ನಮ್ಮ ಸಿಂಧನೂರು, ಮೇ 13, 2026ನಗರದ ಮಸ್ಕಿ ರಸ್ತೆಯ ಅರಿಹಂತ್ ಮಿಲ್ ಹತ್ತಿರ ನಿರ್ಮಾಣ ಹಂತದ ಸೇತುವೆ ಬಳಿ ಕಾರೊಂದು ಪಲ್ಟಿ ಹೊಡೆದು ಕಂದಕಕ್ಕೆ ಉರುಳಿದ ಘಟನೆ ಬುಧವಾರ ನಸುಕಿನಲ್ಲಿ ನಡೆದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆಂದು ತಿಳಿದುಬಂದಿದೆ.…

ಸಿಂಧನೂರು: ಅಂತಿಮ ಹಂತಕ್ಕೆ ತಲುಪಿದ ದಡೇಸುಗೂರು ಹೊಸ ಬ್ರಿಡ್ಜ್

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮೇ 12, 2026ತಾಲ್ಲೂಕಿನ ದಡೇಸುಗೂರು ಬಳಿಯ ತುಂಗಭದ್ರಾ ನದಿಗೆ ಕಳೆದ ಹಲವು ದಿನಗಳಿಂದ ನಿರ್ಮಿಸಲಾಗುತ್ತಿರುವ ಬೃಹತ್ತಾದ ಹೊಸ ಬ್ರಿಡ್ಜ್ ಪೂರ್ಣಗೊಳ್ಳುವ ಹಂತಕ್ಕೆ ತಲುಪಿದೆ. ಈಗಾಗಲೇ ಇರುವ ಹಳೆಯ ಬ್ರಿಡ್ಜ್ ಶಿಥಿಲಗೊಂಡಿದ್ದು, ಸರಕು ಸಾಗಣೆ ವಾಹನಗಳು…

ಸಿಂಧನೂರು: ವಿದ್ಯಾರ್ಥಿನಿಯರ ಮೇಲೆ ಥಾರ್ ಕಾರು ಹರಿದ ಪ್ರಕರಣ, ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮೇ 12, 2026ಎ.ವಿ.ಎಸ್.ಬ್ರಿಲಿಯಂಟ್ ಕಾಲೇಜಿನ ವಿದ್ಯಾರ್ಥಿನಿ ಭೂಮಿಕಾ ಸಾವಿನ ಪ್ರಕರಣ ಹಾಗೂ ಮೂವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗಳಾದ ಘಟನೆಯನ್ನು ನ್ಯಾಯಯುತವಾಗಿ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಹಾಗೂ ಮೃತ ವಿದ್ಯಾರ್ಥಿನಿ…

ಸಿಂಧನೂರು: ವಿದ್ಯಾರ್ಥಿನಿ ಸಾವಿನ ಪ್ರಕರಣ ಪಾರದರ್ಶಕವಾಗಿ ತನಿಖೆಗೊಳಿಪಡಿಸಿ, ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಲು ಸಿಪಿಐ(ಎಂಎಲ್) ಲಿಬರೇಶನ್ ಆಗ್ರಹ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು.ಮೇ 11, 2026ನಗರದ ಎ.ವಿ.ಎಸ್ ಬ್ರಿಲಿಯಂಟ್ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ಭೂಮಿಕಾ ಸಾವಿನ ಪ್ರಕರಣವನ್ನು ಪಾರದರ್ಶಕವಾಗಿ ತನಿಖೆಗೊಳಪಡಿಸಬೇಕು, ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ…

ಸಿಂಧನೂರು: ಸರ್ಕಾರಿ ಸೈನ್ಸ್ ಕಾಲೇಜ್ ಸದ್ದಿಲ್ಲದ ಸಾಧನೆ, ಬಡ ವಿದ್ಯಾರ್ಥಿಗಳಿಗೆ ಪ್ರೇರಣೆ !!

ಸ್ಪೆಷಲ್ ಸ್ಟೋರಿ: ಬಸವರಾಜ ಹಳ್ಳಿ, ಹಸಮಕಲ್ನಮ್ಮ ಸಿಂಧನೂರು, ಮೇ 7, 2026ಖಾಸಗಿ ಕಾಲೇಜುಗಳ ಪ್ರಚಾರದ ಭರಾಟೆ ನಡುವೆ ಇಲ್ಲೊಂದು ಸರ್ಕಾರಿ ಕಾಲೇಜು ಸದ್ದಿಲ್ಲದೇ ಸಾಧನೆ ಮಾಡಿದೆ. ಶಿಸ್ತುಬದ್ಧ ಪಠ್ಯ ಚಟುವಟಿಕೆಗಳು, ಉತ್ಸಾಹಿ ಉಪನ್ಯಾಸಕ ಬಳಗ, ವಿದ್ಯಾರ್ಥಿಗಳ ನಿರಂತರ ಪ್ರಯತ್ನದಿಂದ 2025-26ನೇ ಸಾಲಿನ…

ಸಿಂಧನೂರು: ಒಡಿಶಾದ ಜೀತು ಮುಂಡಾ ಪ್ರಕರಣ: ಬ್ಯಾಂಕ್ ಅಧಿಕಾರಿಗಳನ್ನು ವಜಾಗೊಳಿಸಲು ಸಿಪಿಐ(ಎಂಎಲ್) ಲಿಬರೇಶನ್ ಆಗ್ರಹ

ಲೋಕಲ್ ನ್ಯೂಸ್: ಬಸವರಾಜ ಹಸಮಕಲ್ನಮ್ಮ ಸಿಂಧನೂರು, ಮೇ 2, 2026ಒಡಿಶಾದ ಬುಡಕಟ್ಟು ಸಮುದಾಯದ ಜೀತು ಮುಂಡಾ ಅವರ ಮೇಲೆ ಅಲ್ಲಿನ ಸರ್ಕಾರಿ ಬ್ಯಾಂಕ್ ಅಧಿಕಾರಿಗಳ ಅಮಾನವೀಯ ವರ್ತನೆ ಖಂಡಿಸಿ, ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೊಳಪಡಿಸಿ, ತಪ್ಪಿತಸ್ಥ ಬ್ಯಾಂಕ್ ಅಧಿಕಾರಿಗಳನ್ನು ಹುದ್ದೆಯಿಂದ ವಜಾಗೊಳಿಸುವಂತೆ…

ಸಿಂಧನೂರು: ಕಾರ್ಮಿಕರ ಶೋಷಣೆಯ ವಿರುದ್ಧ ಹೋರಾಡಿ: ಚಂದ್ರಶೇಖರ ಗೊರಬಾಳ ಕರೆ

ಲೋಕಲ್ ನ್ಯೂಸ್: ಬಸವರಾಜ ಹಸಮಕಲ್ನಮ್ಮ ಸಿಂಧನೂರು.ಮೇ 1, 2026ಈಗಾಗಲೇ ಕಾರ್ಮಿಕರು ಹಲವು ರೀತಿಯ ಶೋಷಣೆಯನ್ನು ಅನುಭವಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಾರ್ಪೋರೇಟ್ ಬಂಡವಾಳಿಗರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ಹೊಸ ಕಾರ್ಮಿಕ ಸಂಹಿತೆಗಳು ಜಾರಿಗೆ ತಂದು ಕಾರ್ಮಿಕರನ್ನು ಬೀದಿಗೆ ತಳ್ಳಿದೆ. ಇದರಿಂದ ಬರುವ ದಿನಗಳಲ್ಲಿ…