ಸಿಂಧನೂರಿಗೆ ಇಂದು ಸಿಎಂ ಸಿದ್ದರಾಮಯ್ಯ, ಸಮಾರಂಭದ ವೇದಿಕೆ ಭರದ ಸಿದ್ಧತೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 04ಸಿಎಂ ಸಿದ್ದರಾಮಯ್ಯ ಅವರಿಂದ ಸಿಂಧನೂರು-ಕಲ್ಮಲಾ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಸೇರಿದಂತೆ ಸಿಂಧನೂರು ದಸರಾ ಮಹೋತ್ಸವದ ಚಾಲನೆ ಹಿನ್ನೆಲೆಯಲ್ಲಿ ದಿನಾಂಕ: 04-10-2024ರಂದು ಸಂಜೆ 6 ಗಂಟೆಗೆ ಶುಕ್ರವಾರ ನಗರದ ಸರಕಾರಿ ಪದವಿ ಮಹಾವಿದ್ಯಾಯದ…

ನಮ್ಮ ಸಿಂಧನೂರು, ಅಕ್ಟೋಬರ್ 04ಸಿಂಧನೂರು ದಸರಾ ಮಹೋತ್ಸವ ಸುಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ವಾಣಿಜ್ಯ ಕೇಂದ್ರ ಹಾಗೂ ಸಾಂಸ್ಕೃತಿಕ ನಗರಿ ಸಿಂಧನೂರನ್ನು ಜಿಲ್ಲಾ ಕೇಂದ್ರವಾಗಿ ಘೋಷಿಸುವ ಮೂಲಕ ಈ ಭಾಗದ ಜನರ ಬಹುದಿನದ ಬೇಡಿಕೆಯನ್ನು ಸಿಎಂ ಸಿದ್ದರಾಮಯ್ಯನವರು ಈಡೇರಿಸಬೇಕು ಎಂದು…

ಸಿಂಧನೂರು: ಸಿಂಧನೂರು ನೂತನ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡುವರೆ ?

ಸ್ಪೆಷಲ್ ಸ್ಟೋರಿ: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 03ಕಲ್ಯಾಣ ಕರ್ನಾಟಕದ ಭತ್ತದ ಕಣಜ, ಕೃಷಿ, ವ್ಯಾಪಾರ, ವಹಿವಾಟು ಕೇಂದ್ರವಾಗಿ, ಪ್ರಮುಖ ಜಿಲ್ಲೆಗಳಿಗೆ ‘ಜಂಕ್ಷನ್’ನಂತಿರುವ ಸಿಂಧನೂರನ್ನು ಸಿಎಂ ಸಿದ್ಧರಾಮಯ್ಯ ಅವರು ‘ದಸರಾ ಮಹೋತ್ಸವ’ ಸಂದರ್ಭದಲ್ಲಿ ನೂತನ ಜಿಲ್ಲೆಯಾಗಿ ಘೋಷಿಸುವವರೇ? ಎನ್ನುವ ಮಾತುಗಳು ಸಾರ್ವಜನಿಕ…

ಸಿಂಧನೂರು: ಒಳ ಮೀಸಲಾತಿಗೆ ಆಗ್ರಹಿಸಿ ಬಂದ್, ಸಿಂಧನೂರು ಸ್ತಬ್ದ

ಲೋಕಲ್‌ ನ್ಯೂಸ್‌ : ಬಸವರಾಜ ಹಳ್ಳಿ ನಮ್ಮ ಸಿಂಧನೂರು, ಅಕ್ಟೋಬರ್ 03ಒಳಮೀಸಲಾತಿ ಅನುಷ್ಠಾನಗೊಳಿಸಿ ಅಂಗೀಕರಿಸುವಂತೆ ಆಗ್ರಹಿಸಿ, ಒಳಮೀಸಲಾತಿ ಜಾರಿಗಾಗಿ ಐಕ್ಯ ಹೋರಾಟ ಸಮಿತಿ ರಾಯಚೂರು ಜಿಲ್ಲೆ ಬಂದ್‌ಗೆ ಕರೆ ನೀಡಿದ್ದು, ಅದರ ಭಾಗವಾಗಿ ಗುರುವಾರ ಸಿಂಧನೂರು ಬಂದ್ ಹಿನ್ನೆಲೆಯಲ್ಲಿ ಬೆಳಿಗ್ಗೆ 8…

ರಾಯಚೂರು: ಅ.4ಕ್ಕೆ ಕೃಷಿ ವಿವಿಗೆ ಸಿಎಂ ಭೇಟಿ ಹಿನ್ನೆಲೆ, ಡಿಸಿ, ಎಸ್ಪಿಯಿಂದ ಪರಿಶೀಲನೆ

ನಮ್ಮ ಸಿಂಧನೂರು, ಅಕ್ಟೋಬರ್ 04ರಾಯಚೂರಿನ ಕೃಷಿ ವಿಶ್ವ ವಿದ್ಯಾಲಯದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅಕ್ಟೋಬರ್ 4, 2024ರಂದು ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿತೀಶ್ ಕೆ ಹಾಗೂ ಎಸ್ಪಿ ಪುಟ್ಟಮಾದಯ್ಯ ಅವರು ಪರಿಶೀಲನೆ ನಡೆಸಿದರು. ಅಧಿಕಾರಿಗಳ ತಂಡದೊAದಿಗೆ ಕೃಷಿ…

ಸಿಂಧನೂರು: ತ್ಯಾಜ್ಯದ ರಾಶಿಯಲ್ಲಿ ರಾಷ್ಟ್ರಧ್ವಜ ಎಸೆದ ಘಟನೆ, ಸಾರ್ವಜನಿಕರ ಆಕ್ರೋಶ

ನಮ್ಮ ಸಿಂಧನೂರು, ಅಕ್ಟೋಬರ್ 02ನಗರದ ಗಂಗಾವತಿ ಮಾರ್ಗದಲ್ಲಿರುವ ಮುಖ್ಯರಸ್ತೆಯ ಬದಿ (ಹಳ್ಳ ಬಳಿ) ಯಾರೋ ಅಪರಿಚಿತರು, ರಾಷ್ಟ್ರಧ್ವಜಗಳನ್ನು ತ್ಯಾಜ್ಯದಲ್ಲಿ ಬಿಸಾಕಿರುವುದು ಬುಧವಾರ ಪತ್ತೆಯಾಗಿದ್ದು, ಗಾಳಿಗೆ ಧ್ವಜಗಳು ರಸ್ತೆ ಬದಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದನ್ನು ಗಮನಿಸಿದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಧ್ವಜಗಳನ್ನು ಯಾರೋ ಚೀಲದಲ್ಲಿ…

ಶಾಂತಿ, ಅಹಿಂಸೆ ಭಾರತೀಯರ ಉಸಿರಾಗಲಿ: ಉಪನ್ಯಾಸಕ ದವಲಸಾಬ್ ಅಭಿಮತ

ನಮ್ಮ ಸಿಂಧನೂರು, ಅಕ್ಟೋಬರ್ 02ಬಹುತ್ವ ಭಾರತ ಅಭಿವೃದ್ಧಿಯಲ್ಲಿ ಮುನ್ನೆಜ್ಜೆ ಇಡಲು ಗಾಂಧೀಜೀಯವರು ತೋರಿದ ಶಾಂತಿ, ಅಹಿಂಸಾ ಮಾರ್ಗದ ಸೂತ್ರಗಳು ಭಾರತೀಯರ ಉಸಿರಾಗಬೇಕಿದೆೆ ಎಂದು ಉಪನ್ಯಾಸಕ ದವಲಸಾಬ್ ಅಭಿಮತ ವ್ಯಕ್ತಪಡಿಸಿದರು.ನಗರದ ಎಲ್.ಬಿ.ಕೆ ಪಿಯು ಮತ್ತು ನೊಬೆಲ್ ಪದವಿ ಮಹಾವಿದ್ಯಾಲಯದಲ್ಲಿ ಮಹಾತ್ಮ ಗಾಂಧಿ ಹಾಗೂ…

ಸಿಂಧನೂರು: ತಾಲೂಕು ಆಡಳಿತದಿಂದ ಗಾಂಧಿ ಜಯಂತಿ ಆಚರಣೆ

ನಮ್ಮ ಸಿಂಧನೂರು, ಅಕ್ಟೋಬರ್ 02ನಗರದ ಗಾಂಧಿ ಸರ್ಕಲ್‌ನಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಗೆ ತಾಲೂಕು ಆಡಳಿತದಿಂದ ಗೌರವ ಸಲ್ಲಿಸುವ ಮೂಲಕ ಬುಧವಾರ ಗಾಂಧಿ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಹಂಪನಗೌಡ ಬಾದರ್ಲಿ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಮಾಜಿ ಸಚಿವ ವೆಂಕಟರಾವ್ ನಾಡಗೌಡ,…

ಸಿಂಧನೂರು: ತುಂಗಭದ್ರಾ ಜಲಾಶಯಕ್ಕೆ 8‌,726 ಕ್ಯೂಸೆಕ್ ಒಳಹರಿವು

ನಮ್ಮ ಸಿಂಧನೂರು, ಅಕ್ಟೋಬರ್ 02ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿ ಕೊಂಚ ಕುಸಿತವಾಗಿದೆ. ದಿನಾಂಕ:02-10-2024 ಬುಧವಾರದಂದು 8,726 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. 10,175 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಜಲಾಶಯದಲ್ಲಿ ಸದ್ಯ 101.42 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ…

ಸಿಂಧನೂರು: ಮರಳು ಅಕ್ರಮ ಸಾಗಣೆ, 6 ಟಿಪ್ಪರ್‌ಗಳು ಪೊಲೀಸರ ವಶಕ್ಕೆ

ನಮ್ಮ ಸಿಂಧನೂರು, ಅಕ್ಟೋಬರ್ 1ಸಿಂಧನೂರು ತಾಲೂಕಿನ ಜಾಲವಾಡಗಿ ಗ್ರಾಮದ ಹೊರವಲಯದಿಂದ ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿದ್ದ 6 ಟಿಪ್ಪರ್‌ಗಳನ್ನು ರಾಯಚೂರು ಗ್ರಾಮೀಣ ಪೊಲೀಸರು ಸೋಮವಾರ ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಖಚಿತ ಮಾಹಿತಿ ಆಧಾರದ ಮೇಲೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಸ್ಪಿ…