ನಮ್ಮ ಸಿಂಧನೂರು, ಸೆಪ್ಟೆಂಬರ್ 30ಒಳಮೀಸಲಾತಿ ಅನುಷ್ಠಾನಗೊಳಿಸಿ ಅಂಗೀಕರಿಸುವAತೆ ರಾಜ್ಯ ಸರ್ಕಾರಕ್ಕೆ ಪರಮಾಧಿಕಾರವನ್ನು ಸರ್ವೋಚ್ಚ ನ್ಯಾಯಾಲಯ ನೀಡಿ ಎರಡು ತಿಂಗಳು ಗತಿಸಿದರೂ ಸರ್ಕಾರಗಳ ವಿಳಂಭ ಧೋರಣೆಯನ್ನು ಖಂಡಿಸಿ 3-10-2024 ಗುರುವಾರದಂದು, ಒಳಮೀಸಲಾತಿ ಜಾರಿಗಾಗಿ ಐಕ್ಯ ಹೋರಾಟ ಸಮಿತಿ ರಾಯಚೂರು ಜಿಲ್ಲಾ ಬಂದ್‌ಗೆ ಕರೆ…
Author: ನಮ್ಮ ಸಿಂಧನೂರು
ಸಿಂಧನೂರು: ನಮ ಕರ್ನಾಟಕ ಸೇನೆ ಮಹಿಳಾ ನಗರ ಘಟಕಕ್ಕೆ ಪಾವನಿ, ಶ್ರೀದೇವಿ ನೇಮಕ
ನಮ್ಮ ಸಿಂಧನೂರು ಸೆಪ್ಟೆಂಬರ್ 28ನಮ್ಮ ಕರ್ನಾಟಕ ಸೇನೆ ಮಹಿಳಾ ನಗರ ಘಟಕದ ಅಧ್ಯಕ್ಷೆಯಾಗಿ ಪಾವನಿ ರಮೇಶ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀದೇವಿ ಹನುಮಂತ ಅವರನ್ನು, ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಗಾಣಗೇರ ಅವರು ಶನಿವಾರ ನೇಮಕ ಮಾಡಿದ್ದಾರೆ.ನಗರದ ಪ್ರವಾಸಿ ಮಂದಿರದಲ್ಲಿ ನಡೆದ…
ಸಿಂಧನೂರು: 100 ಮೀಟರ್ ಓಟದ ಸ್ಪರ್ಧೆಯಲ್ಲಿ ಎಲ್‌ಬಿಕೆ ಕಾಲೇಜ್ ವಿದ್ಯಾರ್ಥಿ ರಮೇಶ್ ರಾಜ್ಯಮಟ್ಟಕ್ಕೆ ಆಯ್ಕೆ
ನಮ್ಮ ಸಿಂಧನೂರು ಸೆಪ್ಟೆಂಬರ್ 27ನಗರದ ತಾಲೂಕು ಕ್ರೀಡಾಂಗಣದಲ್ಲಿ ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಕಚೇರಿ ಮತ್ತು ಅನಿಕೇತನ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಹಮ್ಮಿಕೊಂಡಿರುವ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಎಲ್‌ಬಿಕೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಮೇಶ್ ಹೆಗ್ಗಾಪುರ…
ಸಿಂಧನೂರು: ಭಗತ್‌ಸಿಂಗ್ ವಿಶ್ವಕ್ಕೆ ಮಾಡಲ್: ನಾಗರಾಜ ಪೂಜಾರ್
ನಮ್ಮ ಸಿಂಧನೂರು ಸೆಪ್ಟೆಂಬರ್ 28ದೇಶದ ಜನರ ವಿಮೋಚನೆಗಾಗಿ, ಸಾಮ್ರಾಜ್ಯಶಾಹಿ ಬ್ರಿಟಿಷರ ವಿರುದ್ಧ ಪ್ರತಿಭಟಿಸಿ ಚಿಕ್ಕವಯಸ್ಸಿನಲ್ಲೇ ನಗುನಗುತ್ತಲೇ ನೇಣುಗಂಬ ಏರಿದ ಹುತಾತ್ಮ ಭಗತ್‌ಸಿಂಗ್, ತಮ್ಮ ಆದರ್ಶ, ಗುರಿ, ತ್ಯಾಗದ ಕಾರಣ ಇಡೀ ವಿಶ್ವಕ್ಕೆ ಮಾದರಿಯಾಗಿದ್ದಾರೆ ಎಂದು ಸಿಪಿಐ(ಎಂಎಲ್) ಲಿಬರೇಶನ್ ರಾಜ್ಯ ಸಮಿತಿ ಸದಸ್ಯ…
ಸಿಂಧನೂರು: ಹೊಳೆ-ಹಳ್ಳದ ಮರಳು ಲೂಟಿ !
ಸ್ಪೆಷಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು ಸೆಪ್ಟೆಂಬರ್ 28ಸಿಂಧನೂರು ತಾಲೂಕು ವ್ಯಾಪ್ತಿಯಲ್ಲಿ ಬರುವ ತುಂಗಭದ್ರಾ ನದಿ ಹಾಗೂ ಕೆಲ ಹಳ್ಳಗಳಲ್ಲಿ ಮರಳಿಗಾಗಿ ಹಿಟಾಚಿಗಳಿಂದ ಬಗೆಯಲಾಗುತ್ತಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿಯಮಾವಳಿಗಳನ್ನು ಉಲ್ಲಂಘಿಸಿ ರಾಜಾರೋಷವಾಗಿ ಮರಳು ಅಕ್ರಮ ಸಾಗಣೆ ನಡೆಯುತ್ತಿದ್ದು,…
ಸಿಂಧನೂರು: ಜಿಲ್ಲಾಮಟ್ಟದ ಪ.ಪೂ.ಕಾಲೇಜು ಕ್ರೀಡಾಕೂಟಕ್ಕೆ ಚಾಲನೆ
ನಮ್ಮ ಸಿಂಧನೂರು ಸೆಪ್ಟೆಂಬರ್ 27ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಕಚೇರಿ ಮತ್ತು ಅನಿಕೇತನ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ನಗರದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರುವ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಶುಕ್ರವಾರ ಚಾಲನೆ ನೀಡಿದರು. ಈ…
ಸಿಂಧನೂರು: ಹಳ್ಳದ ಸೇತುವೆಯ ಬಿರುಕು ದುರಸ್ತಿಗೆ ಒತ್ತಾಯಿಸಿ ಕರವೇ ಮನವಿ
ನಮ್ಮ ಸಿಂಧನೂರು ಸೆಪ್ಟೆಂಬರ್ 27ನಗರದ ರಾಯಚೂರು ಮಾರ್ಗದ ಹೆದ್ದಾರಿಯಲ್ಲಿನ ಹಳ್ಳದ ಸೇತುವೆ (ಎಲ್‌ಐಸಿ ಆಫೀಸ್ ಮುಂದಿನಿಂದ ಯಲ್ಲಮ್ಮ ದೇವಸ್ಥಾನದವರೆಗೆ)ಯ ಕೆಳಭಾಗದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ದುರಸ್ತಿ ಕೈಗೊಳ್ಳಬೇಕು ಹಾಗೂ ತಗ್ಗು-ದಿನ್ನೆಗಳಿಂದ ಕೂಡಿದ್ದ ರಸ್ತೆಯನ್ನು ಡಾಂಬರೀಕರಣಗೊಳಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ…
ಸಿಂಧನೂರು : ನಗರಸಭೆ ಅಧ್ಯಕ್ಷ ಸ್ಥಾನದ ಮೀಸಲಾತಿ ವಿವಾದ, ಕೋರ್ಟ್ ವಿಚಾರಣೆ ಸೆ.30ಕ್ಕೆ ಮುಂದೂಡಿಕೆ
ಪೊಲಿಟಿಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಸೆಪ್ಟೆಂಬರ್ 27ತೀವ್ರ ಕುತೂಹಲ ಕೆರಳಿಸಿರುವ ನಗರಸಭೆ ಅಧ್ಯಕ್ಷ ಸ್ಥಾನದ ಮೀಸಲು ವಿವಾದ ಕೋರ್ಟ್ ಮೆಟ್ಟಿಲೇರಿದ್ದು, ಕಲಬುರ್ಗಿ ಹೈಕೋರ್ಟ್ ಪೀಠ ಸೆಪ್ಟೆಂಬರ್ 30ಕ್ಕೆ ವಿಚಾರಣೆ ಮುಂದೂಡಿದೆ. ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಎಸ್ಟಿ ಮೀಸಲಾತಿ ನಿಗದಿಪಡಿಸಿ…
ಸಿಂಧನೂರು: ಸೆ.28ರಂದು ಭಗತ್‌ಸಿಂಗ್ ಆಟೋ ಚಾಲಕರ ಸಂಘದಿಂದ ʼಭಗತ್‌ಸಿಂಗ್ʼ ಜಯಂತಿ
ನಮ್ಮ ಸಿಂಧನೂರು, ಸೆಪ್ಟೆಂಬರ್ 27ನಗರದ ಗಡಿಯಾರ ಚೌಕ್‌ನಲ್ಲಿ ಭಗತ್‌ಸಿಂಗ್ ಆಟೋ ಚಾಲಕರ ಸಂಘದಿಂದ ಸೆ.28 ಶನಿವಾರದಂದು ಬೆಳಿಗ್ಗೆ 10.30 ಗಂಟೆಗೆ ಸ್ವಾತಂತ್ರ್ಯ ಸೇನಾನಿ, ಧೀರೋದಾತ್ತ ಹೋರಾಟಗಾರ ಹುತಾತ್ಮ ಷಹೀದ್ ಭಗತ್‌ಸಿಂಗ್ ಅವರ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಬಸವರಾಜ ಕೊಂಡೆ…
ಸಿಂಧನೂರು: ಸನ್‌ರೈಸ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಸ್ವಾಗತ, ಬೀಳ್ಕೊಡುಗೆ ಸಮಾರಂಭ
ನಮ್ಮ ಸಿಂಧನೂರು, ಸೆಪ್ಟೆಂಬರ್ 26ನಗರದ ಸನ್‌ರೈಸ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಫಾರ್ಮಾಸಿಸ್ಟ್ ದಿನಾಚರಣೆ ಹಾಗೂ ನರ್ಸಿಂಗ್ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ, ಡಿ ಫಾರ್ಮಸಿ, ನರ್ಸಿಂಗ್ ಪ್ಯಾರಾ ಮೆಡಿಕಲ್ ಅಂತಿಮ ವರ್ಷದವರಿಗೆ ಬೀಳ್ಕೊಡುಗೆ ಸಮಾರಂಭ ಬುಧವಾರ ನಡೆಯಿತು.ಉಪ್ಪಾರ ನಂದಿಹಾಳ ಮಠದ…
