ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 03ಬಸ್ ನಿಲ್ದಾಣದ ಸ್ವಚ್ಛತಾ ಕಾರ್ಮಿಕರಿಗೆ (ಸಫಾಯಿ) ಬಾಕಿ ವೇತನ ಪಾವತಿಸದಿರುವುದು, ಸುರಕ್ಷತಾ ಸಾಧನಗಳನ್ನು ನೀಡದೇ ಅಸುರಕ್ಷತಾ ಪ್ರದೇಶದ ತ್ಯಾಜ್ಯ ವಿಲೇವಾರಿ ಸೇರಿ ಇನ್ನಿತರೆ ಕೆಲಸ ಕಾರ್ಯಗಳಿಗೆ ಗುತ್ತಿಗೆದಾರರು ಹಾಗೂ ನಿಗಮದ ಅಧಿಕಾರಿಗಳು ಬಲವಂತಪಡಿಸುತ್ತಿದ್ದಾರೆಂಬ…
Author: ನಮ್ಮ ಸಿಂಧನೂರು
ಸಿಂಧನೂರು: ಮಹಿಳೆ ಕಾಲಿನ ಮೇಲೆ ಹರಿದ ಲಾರಿ, ಕಾಲು ಗಿಜಿ ಗಿಜಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 03ನಗರದ ಕೋರ್ಟ್ ಎದುರಿಗೆ, ಹಣ್ಣಿನ ಮಾರುಕಟ್ಟೆ ಬಳಿ ಲಾರಿಯೊಂದು ಮಹಿಳೆಯ ಕಾಲಿನ ಮೇಲೆ ಹರಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಗಂಗಾವತಿ ಮಾರ್ಗದಿಂದ ಸಿಂಧನೂರು ಕಡೆಗೆ ಬರುತ್ತಿದ್ದ ಲಾರಿಯೊಂದು, ಮಹಿಳೆ ರಸ್ತೆ ದಾಟುತ್ತಿದ್ದಾಗ…
ಸಿಂಧನೂರು: ಜುಲೈ 9ರ ಕಾರ್ಮಿಕ ಮುಷ್ಕರ ಯಶಸ್ವಿಗೊಳಿಸಲು ಟಿಯುಸಿಐ ಕರೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 03ಕಾರ್ಮಿಕ ವರ್ಗದ ಶ್ರಮಶಕ್ತಿಯನ್ನು ದೋಚುತ್ತಿರುವ ಸಾಮ್ರಾಜ್ಯಶಾಹಿ ನವ ಉದಾರವಾದಿ ಆರ್ಥಿಕ ನೀತಿಗಳನ್ನು ಕಿತ್ತೊಗೆಯಲು ಹಾಗೂ 4 ಕಾರ್ಮಿಕ ಕೋಡ್‌ಗಳ ವಾಪಸ್‌ಗೆ ಆಗ್ರಹಿಸಿ ಎಡ ಪಕ್ಷಗಳು ಜುಲೈ 9ರಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದು,…
ಸಿಂಧನೂರು: ದನದ ಸಂತೆಯಲ್ಲಿ ಗುಂಪು-ಗಲಾಟೆ
ನಮ್ಮ ಸಿಂಧನೂರು, ಜೂನ್ 30ನಗರದ ಕುಷ್ಟಗಿ ಮಾರ್ಗದ ರಸ್ತೆಯಲ್ಲಿ ದನದ ಸಂತೆ ನಡೆಯುವ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಎರಡು ಗುಂಪುಗಳ ನಡುವೆ ಯಾವುದೋ ಕಾರಣಕ್ಕೆ ಪರಸ್ಪರ ಮಾತಿನ ಚಕಮಕಿ ನಡೆದು ಗಲಾಟೆಯಾದ ಕುರಿತು ವರದಿಯಾಗಿದೆ. ಈ ಗಲಾಟೆಯಲ್ಲಿ ಎರಡು ಗುಂಪುಗಳು ಪರಸ್ಪರ…
ಸಿಂಧನೂರು: ದೇವನಹಳ್ಳಿ ಚಲೋ ಹೋರಾಟಗಾರರ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಮನವಿ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 27ದೇವನಹಳ್ಳಿ ಹಾಗೂ ಚನ್ನರಾಯಪಟ್ಟಣದ ರೈತರಿಂದ ಬಲವಂತದ ಭೂಸ್ವಾಧೀನ ವಿರೋಧಿಸಿ ಜೂನ್ 25ರಂದು ನಡೆದ ‘ದೇವನಹಳ್ಳಿ ಚಲೋ’ ಹೋರಾಟಗಾರರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿ ಅವರನ್ನು ಬಂಧಿಸಿದ ಕ್ರಮವನ್ನು ಖಂಡಿಸಿ ಸಿಪಿಐ(ಎಂಎಲ್) ಮಾಸ್‌ಲೈನ್…
ಸಿಂಧನೂರು: ಇಂದು ಬೆಂಗಳೂರಿನಲ್ಲಿ ಟಿಬಿ ಡ್ಯಾಂ ಐಸಿಸಿ ಮೀಟಿಂಗ್, ನೀರು ಹರಿಸುವ ದಿನ ನಿರ್ಧಾರ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 27ಬೆಂಗಳೂರಿನಲ್ಲಿ ಟಿಬಿ ಡ್ಯಾಂ ಐಸಿಸಿ (ನೀರಾವರಿ ಸಲಹಾ ಸಮಿತಿ) ಸಭೆ ಜೂನ್ 27ರಂದು ನಡೆಯಲಿದ್ದು, ಈ ಸಭೆಯಲ್ಲಿ ತುಂಗಭದ್ರಾ ಎಡದಂಡೆ ಮತ್ತು ಬಲದಂಡೆ ನಾಲೆಗಳಿಗೆ ಪ್ರಸಕ್ತ ಹಂಗಾಮಿನಲ್ಲಿ ನೀರು ಹರಿಸುವುದು ಸೇರಿದಂತೆ ಹೊಸ…
ಸಿಂಧನೂರು: ಕಾಲುವೆಗೆ ನೀರು ಹರಿಸುವ ಬಗ್ಗೆ ಜೂನ್ 27ರ ಐಸಿಸಿ ಮೀಟಿಂಗ್‌ನಲ್ಲಿ ಸ್ಪಷ್ಟ ನಿರ್ಧಾರ : ಹಂಪನಗೌಡ ಬಾದರ್ಲಿ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 26ಬೋರ್ಡ್ ಮೀಟಿಂಗ್‌ನಲ್ಲಿ ಚರ್ಚೆಯಾದಂತೆ 2025-26ನೇ ಸಾಲಿನಲ್ಲಿ ತುಂಗಭದ್ರಾ ಡ್ಯಾಮಿನ ಕ್ರಸ್ಟ್ ಗೇಟ್‌ಗಳನ್ನು ಬದಲಿಸಬೇಕೆಂಬ ತೀರ್ಮಾನಕ್ಕೆ ಬಂದಿದ್ದು, ಹಾಗಾಗಿ ಜೂನ್ 27ರಂದು ಬೆಂಗಳೂರಿನಲ್ಲಿ ನಡೆಯುವ ಐಸಿಸಿ ಸಭೆಯಲ್ಲಿ ಪ್ರಸಕ್ತ ಹಂಗಾಮಿನಲ್ಲಿ ತುಂಗಭದ್ರಾ ನಾಲೆಗಳಿಗೆ…
ಸಿಂಧನೂರು: ಜೋಳ ಖರೀದಿ ಕೇಂದ್ರದಲ್ಲಿ ಖರೀದಿ ಪ್ರಕ್ರಿಯೆ 15 ದಿನ ವಿಸ್ತರಿಸಲು ಕೆಆರ್‌ಎಸ್ ಆಗ್ರಹ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 26ಖರೀದಿ ಕೇಂದ್ರಗಳಲ್ಲಿ ಜೋಳ ಖರೀದಿ ಪ್ರಕ್ರಿಯೆಯನ್ನು ಜುಲೈ 15 ದಿನಾಂಕಿನವರೆಗೆ ವಿಸ್ತರಿಸುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟç ಸಮಿತಿ ಪಕ್ಷದಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬುಧವಾರ ಮನವಿ ರವಾನಿಸಿದ್ದಾರೆ.ಈ ವೇಳೆ…