ಸಿಂಧನೂರು: “ರೈತರನ್ನು ದಾರಿ ತಪ್ಪಿಸುವುದು ಬಿಟ್ಟು, ಜೋಳದ ಹಣ ಬಿಡುಗಡೆಗೆ ನಾಡಗೌಡರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿ”: ಶಾಸಕ ಹಂಪನಗೌಡ ಬಾದರ್ಲಿ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 15, 2026ಜೋಳದ ಹಣ ಬಿಡುಗಡೆ ವಿಳಂಬವಾಗಿರುವುದಕ್ಕೆ ಕೇಂದ್ರ ಸರ್ಕಾರ ಕಾರಣವಾಗಿದ್ದು, ಮಾಜಿ ಶಾಸಕ ವೆಂಕಟರಾವ್ ನಾಡಗೌಡರು, ರೈತರನ್ನು ರಾಜಕೀಯವಾಗಿ ದಾರಿತಪ್ಪಿಸುವುದನ್ನು ಕೈಬಿಟ್ಟು, ಹಣ ಬಿಡುಗಡೆಗೆ ತಮ್ಮದೇ ಪಕ್ಷದ ಪಾಲುದಾರ ಎನ್‌ಡಿಎ ಸರ್ಕಾರದ…

ಸಿಂಧನೂರು : ಜೋಳದ ಹಣ ರೈತರ ಖಾತೆಗೆ ಜಮಾ ಮಾಡಬೇಕು, ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ವಾಪಸ್ ಪಡೆಯಲು ಆಗ್ರಹಿಸಿ ಡಿಸಿ ಕಚೇರಿ ಮುಂದೆ ಜೂನ್ 16ಕ್ಕೆ ಹೋರಾಟ: ಬಸವರಂತರಾಯಗೌಡ ಕಲ್ಲೂರು

ಲೋಕಲ್ ನ್ಯೂಸ್ ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 15, 2026ಖರೀದಿ ಕೇಂದ್ರಗಳಲ್ಲಿ ಜೋಳ ಮಾರಾಟ ಮಾಡಿದ ರೈತರ ಖಾತೆಗೆ ಕೂಡಲೇ ಹಣ ಜಮಾ ಮಾಡಬೇಕು, ರೈತರು ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯಗೊಳಿಸಿರುವುದನ್ನು ವಾಪಸ್ ಪಡೆಯಬೇಕು ಎಂಬ ಪ್ರಮುಖ ಬೇಡಿಕೆಗಳು ಸೇರಿದಂತೆ ಇನ್ನಿತರೆ…

ಸಿಂಧನೂರು : ಪಿಲ್ಲರ್ ಹಂತದಲ್ಲಿ ಜಿಲ್ಲಾಮಟ್ಟದ ಆಸ್ಪತ್ರೆ, ಕಾಮಗಾರಿ ಚುರುಕುಗೊಳಿಸಲು ಒತ್ತಾಯ

ವಿಶೇಷ ವರದಿ: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 15, 2026ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಕಟ್ಟಡಕ್ಕೆ ಹೊಂದಿಕೊಂಡು ನಿರ್ಮಿಸಲಾಗುತ್ತಿರುವ 200 ಹಾಸಿಗೆ ಸಾಮರ್ಥ್ಯದ ಜಿಲ್ಲಾಮಟ್ಟದ ಆಸ್ಪತ್ರೆ ಕಾಮಗಾರಿ ಪಿಲ್ಲರ್ ಹಂತದಲ್ಲಿದ್ದು, ಕೆಲಸ ಚುರುಕುಗೊಳಿಸಿ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.ಸಿಂಧನೂರು ತಾಲೂಕು…

ಸಿಂಧನೂರು ಕ್ಷೇತ್ರಕ್ಕೆ ಈ ಬಾರಿ ಸಚಿವ ಸ್ಥಾನ ಸಿಗುತ್ತಾ ?

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ, ಹಸಮಕಲ್ನಮ್ಮ ಸಿಂಧನೂರು, ಜೂನ್ 14, 2026ಕಲ್ಯಾಣ ಕರ್ನಾಟಕ ಭಾಗದಲ್ಲೇ ಸಿಂಧನೂರು ವಿಶಿಷ್ಟವಾಗಿ ಗುರುತಿಸಿಕೊಂಡಿದೆ. ವ್ಯಾಪಾರ-ವಹಿವಾಟು, ಉದ್ಯೋಗ, ಮಾರುಕಟ್ಟೆ ಹೀಗೆ ಹತ್ತು ಹಲವು ಮಜಲುಗಳಲ್ಲಿ ತನ್ನದೇ ಆದ ಪಾರಮ್ಯ ಮೆರೆದಿದೆ. ಅತ್ಯಂತ ಟಕ್ಕಫರ್ ಚುನಾವಣೆಗಳಲ್ಲೊಂದಾದ ಈ ಕ್ಷೇತ್ರವನ್ನು…

ಸಿಂಧನೂರು: ಮುಗಿದ ಗಡುವು, ಬಗೆಹರಿಯದ ಬೀದಿ ಬದಿ ವ್ಯಾಪಾರಸ್ಥರ ಪರ್ಯಾಯ ಜಾಗದ ಬೇಡಿಕೆ !?

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ, ಹಸಮಕಲ್ನಮ್ಮ ಸಿಂಧನೂರು, ಜೂನ್ 14, 2026ನಗರದ ಗಂಗಾವತಿ ಮಾರ್ಗದ ಬೀದಿ ಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆನ್ನುವ ಬೇಡಿಕೆಗೆ ಸಂಬಂಧಿಸಿದಂತೆ 1 ತಿಂಗಳ ಗಡುವು ಮುಕ್ತಾಯವಾಗಿದೆ. ಆದರೆ ಇಲ್ಲಿಯವರೆಗೂ ಸಂಬಂಧಿಸಿದ ಇಲಾಖೆಯವರಿಂದ ಯಾವುದೇ ರೀತಿಯ ಸ್ಪಂದನೆ…

ಸಿಂಧನೂರು: ಅರಣ್ಯ ಇಲಾಖೆ ಅಧಿಕಾರಿಗಳಿಂದ ರೈತರ ಮೇಲೆ ದೌರ್ಜನ್ಯ ಅರೋಪ: ಕೆಆರ್‌ಎಸ್ ಖಂಡನೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 14, 2026ತಾಲ್ಲೂಕಿನ ಹೊಗರನಾಳ ಸೀಮಾದಲ್ಲಿ ಸಾಗುವಳಿ ಮಾಡುವ ಭೂಹೀನ ಪರಿಶಿಷ್ಟ ಪಂಗಡ ಸಮುದಾಯದ ಬಡ ರೈತರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಇತ್ತೀಚಿಗೆ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿರುವ ಕರ್ನಾಟಕ ರೈತ ಸಂಘ (ಕೆಆರ್‌ಎಸ್)…

ಸಿಂಧನೂರು: ‘ಜೋಳದ ಹಣ ರೈತರ ಖಾತೆಗೆ ಜಮಾ ಮಾಡಲು ಆಗ್ರಹಿಸಿ ರೈತ ಸಂಘದಿಂದ ಜೂನ್ 15ರಂದು ಪೋತ್ನಾಳ್‌ನ ಬಳಗಾನೂರು ಕ್ರಾಸ್ ಬಳಿ ರಸ್ತಾರೋಖ’

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 14, 2026ಖರೀದಿ ಕೇಂದ್ರಗಳಿಗೆ ಜೋಳ ಮಾರಾಟ ಮಾಡಿ 3 ತಿಂಗಳು ಕಳೆದರೂ ಇಲ್ಲಿಯವರೆಗೂ ರೈತರ ಖಾತೆಗಳಿಗೆ ಹಣ ಜಮಾ ಮಾಡಿಲ್ಲ. ಇದರಿಂದಾಗಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಕಾರ್ಯ ಕೈಗೊಳ್ಳಲು ರೈತರು ಹಣಕಾಸಿನ ಸಮಸ್ಯೆ…

ಸಿಂಧನೂರು: ಎರಡ್ಮೂರು ದಿನದಲ್ಲಿ ಜೋಳದ ಹಣ ರೈತರ ಖಾತೆಗೆ ಪಾವತಿಸದಿದ್ದರೆ ಹೋರಾಟ: ಮಾಜಿ ಸಚಿವ ವೆಂಕಟರಾವ್ ನಾಡಗೌಡ ಎಚ್ಚರಿಕೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ, ಹಸಮಕಲ್ನಮ್ಮ ಸಿಂಧನೂರು, ಜೂನ್ 13, 2026“ಹೈಬ್ರಿಡ್ ಜೋಳ ಮಾರಾಟ ಮಾಡಿ ಮೂರು ತಿಂಗಳು ಕಳೆದರೂ ಇಲ್ಲಿಯವರೆಗೂ ಸಮರ್ಪಕವಾಗಿ ರೈತರ ಖಾತೆಗಳಿಗೆ ಹಣ ಜಮಾ ಮಾಡಿಲ್ಲ. ಇನ್ನೂ ಎರಡ್ಮೂರು ದಿನಗಳಲ್ಲಿ ರೈತರಿಗೆ ಹಣ ಪಾವತಿಸದೇ ಹೋದರೆ ಜೆಡಿಎಸ್‌ನಿಂದ…

ಸಿಂಧನೂರು: ಶಾಸಕ ಹಂಪನಗೌಡ ಬಾದರ್ಲಿಯವರಿಗೆ ಸಚಿವ ಸ್ಥಾನ ದೊರೆಯಲಿಯೆಂದು ಹರಸಿ ಬೆಂಬಲಿಗರಿಂದ ಅಂಬಾಮಠದ ಅಂಬಾದೇವಿ ದೇವಸ್ಥಾನಕ್ಕೆ ಪಾದಯಾತ್ರೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ, ಹಸಮಕಲ್ನಮ್ಮ ಸಿಂಧನೂರು, ಜೂನ್ 12, 2026ಐದು ಬಾರಿ ಶಾಸಕರಾಗಿ ಅಪಾರ ರಾಜಕೀಯ ಅನುಭವ ಹೊಂದಿರುವ ಹಂಪನಗೌಡ ಬಾದರ್ಲಿ ಅವರಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯಲಿ ಎಂದು ಹರಸಿ ಅವರ ಬೆಂಬಲಿಗರು, ಕಾಂಗ್ರೆಸ್ ಮುಖಂಡರು,…

ಸಿಂಧನೂರು: ಜೂನ್‌ 14ಕ್ಕೆ ಭೋವಿ (ವಡ್ಡರ) ಸಮಾಜದಿಂದ ಪ್ರತಿಭಾವಂತ ಎಸ್ಸೆಸ್ಸೆಲ್ಸಿ, ಪಿಯು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಲೋಕಲ್‌ ನ್ಯೂಸ್‌: ಬಸವರಾಜ ಹಳ್ಳಿ, ಹಸಮಕಲ್‌ ನಮ್ಮ ಸಿಂಧನೂರು, ಜೂನ್‌ 12, 20262025-26ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.90 ಅಂಕಗಳನ್ನು ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಕರ್ನಾಟಕ ಭೋವಿ (ವಡ್ಡರ) ಸಮಾಜ ತಾಲ್ಲೂಕು ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ…