ನಮ್ಮ ಸಿಂಧನೂರು, ಏಪ್ರೀಲ್ 6ಸಿಂಧನೂರು-ಮಸ್ಕಿ ರಾಷ್ಟ್ರೀಯ ಹೆದ್ದಾರಿ 150ಎ ನಲ್ಲಿ ರಂಗಾಪುರ ಬಳಿ ಇರುವ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಯ ನ.54ನೇ ಉಪ ಕಾಲುವೆಯ ಬ್ರಿಡ್ಜ್ (ಸೇತುವೆ) ತಡೆಗೋಡೆ ಕಳೆದ ಒಂದು ವರ್ಷದಿಂದ ಶಿಥಿಲಗೊಂಡಿದ್ದು, ಅಪಾಯಕ್ಕೆ ಆಹ್ವಾನ ನೀಡಿದಂತಿದೆ. ಈ ರಸ್ತೆಯು…
Author: ನಮ್ಮ ಸಿಂಧನೂರು
ಕೊಪ್ಪಳ ಎಂಪಿ ಕ್ಷೇತ್ರ: ಮಾಜಿ ಸಂಸದ ಶಿವರಾಮಗೌಡ ಬಿಜೆಪಿ ಸೇರ್ಪಡೆ
ನಮ್ಮ ಸಿಂಧನೂರು, ಏಪ್ರಿಲ್ 6ಕೊಪ್ಪಳ ಲೋಕಸಭೆ ಮಾಜಿ ಸಂಸದ ಗಂಗಾವತಿಯ ಶಿವರಾಮಗೌಡ ಅವರು ಬೆಂಗಳೂರಿನಲ್ಲಿ ಶುಕ್ರವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ, ಪ್ರತಿ ಪಕ್ಷದ ನಾಯಕ ಆರ್.ಅಶೋಕ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು.…
ಕೊಪ್ಪಳ ಎಂಪಿ ಕ್ಷೇತ್ರ: ಕಾಂಗ್ರೆಸ್‌ನ ನಿಯೋಜಿತ ಅಭ್ಯರ್ಥಿ ರಾಜಶೇಖರ ಹಿಟ್ನಾಳ್‌ಗೆ ಬಿ ಫಾರಂ
ನಮ್ಮ ಸಿಂಧನೂರು, ಏಪ್ರೀಲ್ ೫ಕೊಪ್ಪಳ ಲೋಕಸಭೆ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಂದ ಬೆಂಗಳೂರಿನಲ್ಲಿ ಬಿ ಫಾರಂ ಅನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಮರೇಗೌಡ ಪಾಟೀಲ್ ಬಯ್ಯಾಪುರ, ಶಾಸಕ…
ಸಿಂಧನೂರು: ಜಿಲ್ಲಾಧಿಕಾರಿ, ಎಸ್ಪಿ ಆರ್.ಎಚ್.ಕ್ಯಾಂಪ್ ಗೆ ಭೇಟಿ, ಮತಗಟ್ಟೆಗಳ ಪರಿಶೀಲನೆ
ನಮ್ಮ ಸಿಂಧನೂರು, ಏಪ್ರಿಲ್ 4ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ತಾಲೂಕಿನ ಆರ್.ಎಚ್.ಕ್ಯಾಂಪ್ ಸೇರಿದಂತೆ ಇನ್ನಿತರೆ ಗ್ರಾಮಗಳಿಗೆ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ, ಜಿಲ್ಲಾ ಎಸ್ಪಿ ನಿಖಿಲ್.ಬಿ ಅವರು ಭೇಟಿ ನೀಡಿ ಮತಗಟ್ಟೆ ಕೇಂದ್ರಗಳನ್ನು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ,…
ಸಿಂಧನೂರು: ರಂಜಾನ್ ಮಾಸದ ಪ್ರಯುಕ್ತ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರಿಂದ ಇಫ್ತಿಯಾರ್ ಕೂಟ
ನಮ್ಮ ಸಿಂಧನೂರು, ಏಪ್ರಿಲ್ 4ಮುಸ್ಲಿಂ ಬಾಂಧವರ ಪವಿತ್ರ ಮಾಸ ರಂಜಾನ್ ಪ್ರಯುಕ್ತ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರು ನಗರದ ಜನಸ್ಪಂದನ ಕಾರ್ಯಾಲಯದಲ್ಲಿ ಇಫ್ತಿಯಾರ್ ಕೂಟ ಹಮ್ಮಿಕೊಂಡಿದ್ದರು. ಇಫ್ತಿಯಾರ್ ಕೂಟದಲ್ಲಿ ಮುಸ್ಲಿಂ ಸಮುದಾಯದ ಗಣ್ಯರು ಸೇರಿದಂತೆ ಹಲವರು ಭಾಗವಹಿಸಿದ್ದರು. ಈ…
ಕೊಪ್ಪಳ ಎಂ.ಪಿ ಕ್ಷೇತ್ರ: ಮಾಜಿ ಸಂಸದ, ಕಾಂಗ್ರೆಸ್ ಮುಖಂಡ ಶಿವರಾಮಗೌಡ ಪುನಃ ಬಿಜೆಪಿಗೆ ?
(ಪೊಲಿಟಿಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಏಪ್ರಿಲ್ 4ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷಾಂತರ ಪರ್ವ ಮುಂದುವರಿದಿದ್ದು, ಮಾಜಿ ಸಂಸದ ಹಾಗೂ ಕಾಂಗ್ರೆಸ್ ಮುಖಂಡ ಗಂಗಾವತಿಯ ಶಿವರಾಮಗೌಡ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.ಹಾಲಿ ಸಂಸದರಾಗಿದ್ದಾಗ್ಯೂ ಟಿಕೆಟ್ ನಿರಾಕರಿಸಿದ್ದರಿಂದ ಮುನಿಸಿಕೊಂಡು ಈ…
ಕೊಪ್ಪಳ ಎಂಪಿ ಕ್ಷೇತ್ರ : ಪಕ್ಷ ಸಂಘಟಿಸಲು ಅಮರೇಗೌಡ ಪಾಟೀಲ್ ಬಯ್ಯಾಪುರ ಕರೆ
ನಮ್ಮ ಸಿಂಧನೂರು, ಏಪ್ರಿಲ್ 3ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಗಂಗಾವತಿಯ ಪಕ್ಷದ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಪೂರ್ವಭಾವಿ ಸಭೆಯಲ್ಲಿ ಮಾಜಿ ಸಚಿವ ಹಾಗೂ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರು ಪಕ್ಷವನ್ನು ಸಂಘಟಿಸುವ ಮೂಲಕ ಅಭ್ಯರ್ಥಿ…
ಸಿಂಧನೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ಸಭೆ, ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಕರೆ
ನಮ್ಮ ಸಿಂಧನೂರು, ಏಪ್ರಿಲ್ 3ನಗರದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರ ಜನಸ್ಪಂದನ ಕಚೇರಿಯಲ್ಲಿ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ, ಬೆಂಬಲಿಗರ ಹಾಗೂ ಮುಂಚೂಣಿ ನಾಯಕರ ಸಭೆ ನಡೆಯಿತು. ಈ ಸಭೆಯಲ್ಲಿ ಮಾತನಾಡಿದ ಅವರು, ನಗರ ಸೇರಿದಂತೆ…