ಸಿಂಧನೂರು: ತುಂಗಭದ್ರಾ ಡ್ಯಾಂಗೆ ಹೆಚ್ಚಿದ ಒಳಹರಿವು, ಐಸಿಸಿ ಮೀಟಿಂಗ್‌ನತ್ತ ರೈತರ ಚಿತ್ತ ?

(ಲೋಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಜುಲೈ 16ಶಿವಮೊಗ್ಗ ಭಾಗದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಜುಲೈ 16ರಂದು ಆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಪ್ರದೇಶದಲ್ಲಿ ಮಳೆ ಹೆಚ್ಚಿದ ಕಾರಣ ತುಂಗಾ ಜಲಾಶಯ ಈಗಾಗಲೇ ತುಂಬಿದ್ದು,…

ಸಿಂಧನೂರು: ಹಳ್ಳದ ಬ್ರಿಡ್ಜ್‌ಗೆ ಸಿಮೆಂಟ್-ಕಂಕರ್‌ನಿಂದ ತೇಪೆ ಕಾರ್ಯ !

(ಲೋಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಜುಲೈ 16ನಗರದ ರಾಯಚೂರು ಮಾರ್ಗದ ರಸ್ತೆಯಲ್ಲಿರುವ ಹಳ್ಳದ ಬ್ರಿಡ್ಜ್ ಮೇಲೆ ಉಂಟಾಗಿರುವ ಬಿರುಕು ಹಾಗೂ ಕಂದಕಗಳಿಗೆ ಮಂಗಳವಾರ ಸಿಮೆಂಟ್ ಹಾಕುತ್ತಿರುವುದು ಕಂಡುಬಂತು. ಕಳೆದ ಹಲವು ದಿನಗಳ ಹಿಂದೆ ಬ್ರಿಡ್ಜ್ ವಿಸ್ತರಣೆ ಕಾಮಗಾರಿ ತರಾತುರಿಯಲ್ಲಿ ಪೂರ್ಣಗೊಳಿಸಿ,…

ಸಿಂಧನೂರು: ಸಮುದಾಯ ಸಾಂಸ್ಕೃತಿಕ ಸಂಘಟನೆಯಿಂದ ಆಗಸ್ಟ್‌ನಲ್ಲಿ ನಾಟಕೋತ್ಸವ

ನಮ್ಮ ಸಿಂಧನೂರು, ಜುಲೈ 16ನಗರದ ಟೌನ್‌ಹಾಲ್‌ನಲ್ಲಿ ಆಗಸ್ಟ್ 24, 25 ಹಾಗೂ 26ರಂದು ಸಮುದಾಯ ಸಾಂಸ್ಕೃತಿಕ ಸಂಘಟನೆ ವತಿಯಿಂದ 3 ದಿನಗಳ ಕಾಲ ನಾಟಕೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷ ಶರಬಣ್ಣ ನಾಗಲಾಪುರ ತಿಳಿಸಿದ್ದಾರೆ. ಈ ಕುರಿತು ಮಂಗಳವಾರ…

ಸಿಂಧನೂರು: ತುಂಗಭದ್ರಾ ಜಲಾಶಯಕ್ಕೆ 28,153 ಕ್ಯೂಸೆಕ್ ಒಳಹರಿವು

ನಮ್ಮ ಸಿಂಧನೂರು, ಜುಲೈ 16ತುಂಗಭದ್ರಾ ಜಲಾಶಯಕ್ಕೆ ದಿನಾಂಕ:16-07-2024 ಮಂಗಳವಾರದಂದು 28,153 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ 35.47 ಟಿಎಂಸಿ ನೀರು ಸಂಗ್ರಹವಿದೆ. 211 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 9.51 ಟಿಎಂಸಿ ನೀರು ಸಂಗ್ರಹವಿದ್ದರೆ,…

ನಮ್ಮ ಸಿಂಧನೂರು, ಜುಲೈ 15ಏಮ್ಸ್ (ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆ)ನ್ನು ರಾಯಚೂರಿನಲ್ಲಿ ಸ್ಥಾಪಿಸುವಂತೆ ರಾಜ್ಯ ಸರ್ಕಾರ ಶಿಫಾರಸು ಮಾಡಿದರೂ, ಕೇಂದ್ರ ಸರ್ಕಾರ ಪರಿಗಣನೆಗೆ ತೆಗೆದುಕೊಳ್ಳದಿರುವುದನ್ನು ಖಂಡಿಸಿ ಹಾಗೂ ಏಮ್ಸ್ ಮಂಜೂರಿಗೆ ಆಗ್ರಹಿಸಿ ಜುಲೈ16ರಂದು ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಜಿಲ್ಲಾ…

ಸಿಂಧನೂರು: ಕಾಳಜಿ ಕೊರತೆಯಿಂದ ಸೊರಗುತ್ತಿರುವ ಶ್ರೀ ಕಿತ್ತೂರು ರಾಣಿ ಚನ್ನಮ್ಮ ಉದ್ಯಾನವನ

(ಲೋಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಜುಲೈ 15ನಗರದ ವಾರ್ಡ್ 17 ರಲ್ಲಿರುವ ವೆಂಕಟೇಶ್ವರ ಕಾಲೋನಿಯ ಶ್ರೀ ಕಿತ್ತೂರು ರಾಣಿ ಚನ್ನಮ್ಮ ಮಹಿಳಾ ಮತ್ತು ಮಕ್ಕಳ ಉದ್ಯಾನವನ ಕಾಳಜಿ ಕೊರತೆಯಿಂದ ಸೊರಗುತ್ತಿದೆ. ಉದ್ಯಾನವನದಲ್ಲಿ 15ಕ್ಕೂ ಹೆಚ್ಚು ಗಿಡಗಳಿದ್ದು, ಆವರಣದಲ್ಲಿ ಮರಂಹಾಕಿ ಕೈಬಿಡಲಾಗಿದೆ.…

ಮಸ್ಕಿ: ಹೂವಿನಬಾವಿ ಸೀಮಾಂತರದಲ್ಲಿ ತ್ಯಾಜ್ಯ ಸಂಗ್ರಹ ಘಟಕ ಸ್ಥಾಪನೆಗೆ ವಿರೋಧಿಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಕೆ

ನಮ್ಮ ಸಿಂಧನೂರು, ಜುಲೈ 15ಮಸ್ಕಿ ತಾಲೂಕಿನ ಬುದ್ದಿನ್ನಿ.ಎಸ್ ಗ್ರಾಮದಲ್ಲಿ ಯಾವುದೇ ಕಾರಣಕ್ಕೂ ಪುರಸಭೆಯ ನಿಯೋಜಿತ ತ್ಯಾಜ್ಯ ಸಂಗ್ರಹ ಘಟಕ ನಿರ್ಮಿಸಬಾರದು ಎಂದು ಆಗ್ರಹಿಸಿ, ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳ ಗ್ರಾಮಸ್ಥರು ತಹಸೀಲ್ದಾರ್ ಸುಧಾ ಅರಮನೆ ಅವರಿಗೆ ಸೋಮವಾರ ಮನವಿಪತ್ರ…

ಸಿಂಧನೂರು: ಸನ್ ರೈಸ್ ಕಾಲೇಜು ಇನ್ನಷ್ಟು ಪ್ರತಿಭೆಗಳನ್ನು ಸೃಷ್ಟಿಸಲಿ: ನಬಿಸಾಬ್ ವಕೀಲರು

ನಮ್ಮ ಸಿಂಧನೂರು, ಜುಲೈ 13ಸಿಂಧನೂರಿನಲ್ಲಿ ಪ್ರಪ್ರಥಮವಾಗಿ ಕಳೆದ 7 ವರ್ಷಗಳ ಹಿಂದೆ ಸನ್‌ರೈಸ್ ಕಾಲೇಜು ಆರಂಭಗೊಂಡಿದ್ದು, ಈ ಬಾರಿಯ ಕರ್ನಾಟಕ ರಾಜ್ಯ ಡಿ ಫಾರ್ಮಸಿ ಪರೀಕ್ಷೆಗಳಲ್ಲಿ ಕಾಲೇಜಿನ ವಿದ್ಯಾರ್ಥಿಗಳು ರ‍್ಯಾಂಕ್ ಪಡೆದು ಗಮನಾರ್ಹ ಸಾಧನೆ ಮಾಡಿರುವುದು ಸಂತಸ ತಂದಿದೆ. ಮುಂಬರುವ ದಿನಗಳಲ್ಲಿ…

(ಸ್ಪೆಷಲ್ ಸ್ಟೋರಿ: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಜುಲೈ 13ನಗರದ ಗಂಗಾವತಿ ಮಾರ್ಗದ ಹಿರೋ ಶೋ ರೂಂನಿಂದ ಎ.ಕೆ.ಗೋಪಾಲನಗರದ ಕ್ರಾಸ್‌ವರೆಗಿನ ರಸ್ತೆ ಆಕ್ಸಿಡೆಂಟ್ ಸ್ಪಾಟ್ ಆಗಿದ್ದು, ದಿನವೂ ಒಂದಿಲ್ಲೊಂದು ಅಪಘಾತಗಳು ಇಲ್ಲಿ ಸಾಮಾನ್ಯವಾಗಿವೆ. ಈ ಮಾರ್ಗದಲ್ಲಿ ದ್ವಿಚಕ್ರವಾಹನ ಸವಾರರು, ದೊಡ್ಡ ವಾಹನಗಳು ಹಾಗೂ…

ನಮ್ಮ ಸಿಂಧನೂರು, ಜುಲೈ 13ನಗರದ ಯಲ್ಲಮ್ಮ ದೇವಸ್ಥಾನದ ಬಳಿಯಿರುವ ಸನ್‌ರೈಸ್ ಡಿ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳು ಜನವರಿ 2024ರಲ್ಲಿ ನಡೆದ ಕರ್ನಾಟಕ ರಾಜ್ಯ ಡಿ ಫಾರ್ಮಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ್ದು, ಇಬ್ಬರು ವಿದ್ಯಾರ್ಥಿನಿಯರು ರಾಜ್ಯಮಟ್ಟದ ರ‍್ಯಾಂಕ್ ಪಡೆದಿದ್ದಾರೆ. ಆಯೇಷಾ ಬೇಗಂ…