ಸಿಂಧನೂರು: ಜೂನ್ 1ರಂದು ಬೆಳಿಗ್ಗೆ 10 ರಿಂದ 2 ಗಂಟೆವರೆಗೆ ಪವರ್ ಕಟ್

ನಮ್ಮ ಸಿಂಧನೂರು, ಮೇ 31ನಗರದಲ್ಲಿ ಜೂನ್ 1 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ…

ಸಿಂಧನೂರು: ತುಂಗಭದ್ರಾ ಡ್ಯಾಂಗೆ ಒಳ ಹರಿವಿನ ಸುಳಿವಿಲ್ಲ !

(ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಮೇ 30ರಾಯಚೂರು, ಬಳ್ಳಾರಿ, ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಕಳೆದ ಹಲವು ದಿನಗಳಿಂದ ಒಳಹರಿವಿನ ಸುಳಿವಿಲ್ಲದಂತಾಗಿದೆ. ಈ ನಾಲ್ಕು ಜಿಲ್ಲೆ ಹಾಗೂ ಮಲೆನಾಡ ಭಾಗದಲ್ಲಿ ಮಳೆ ಸುರಿದ ವರದಿ ಬರುತ್ತಿದ್ದರೂ ಒಳಹರಿವು…

ನಮ್ಮ ಸಿಂಧನೂರು, ಮೇ 30ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ 187 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದ್ದು, ಈ ಭ್ರಷ್ಟಾಚಾರದಲ್ಲಿ ಪಾಲ್ಗೊಂಡವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಕೆಆರ್‌ಎಸ್ ಪಾರ್ಟಿ ರಾಜ್ಯ ಯುವ ಘಟಕದ ಅಧ್ಯಕ್ಷ ನಿರುಪಾದಿ…

ಸಿಂಧನೂರು: ಸಚಿವ ನಾಗೇಂದ್ರ, ವಾಲ್ಮೀಕಿ ನಿಗಮದ ಅಧ್ಯಕ್ಷರ ರಾಜೀನಾಮೆಗೆ ಕರವೇ ಆಗ್ರಹ

ನಮ್ಮ ಸಿಂಧನೂರು, ಮೇ 30ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಸಚಿವ ಬಿ.ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ದದ್ದಲ್ ಬಸನಗೌಡ ಹಾಗೂ ಅವರೇ ನೇರ ಕಾರಣ ಎಂದು ಆರೋಪಿಸಿ, ಕೂಡಲೇ ಜವಾಬ್ದಾರಿಯುತ ಸ್ಥಾನದಿಂದ…

ಸಿಂಧನೂರು: ಬಾಣಂತಿ ಸಾವು, ಕುಟುಂಬದವರಿಂದ ಖಾಸಗಿ ಆಸ್ಪತ್ರೆಯವರ ನಿರ್ಲಕ್ಷ್ಯಆರೋಪ

ನಮ್ಮ ಸಿಂಧನೂರು, ಮೇ 30ಹೆರಿಗೆಗೆಂದು ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ ಮಹಿಳೆಯೊಬ್ಬರು ರಕ್ತಸ್ರಾವದಿಂದ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.ಕೆಲ ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ಮಹಿಳೆಯರೊಬ್ಬರು ಹೆರಿಗೆಗೆಂದು ದಾಖಲಾಗಿದ್ದಾರೆ. ವೈದ್ಯರು ಇಲ್ಲದ ಸಂದರ್ಭದಲ್ಲಿ, ವೈದ್ಯರ ಸಲಹೆ ಮೇರೆಗೆ ನರ್ಸ್‌ಗಳೇ ಹೆರಿಗೆ…

ಸಿಂಧನೂರು: ಮಸ್ಕಿ-ಸಿಂಧನೂರು ಹೆದ್ದಾರಿಗೆ (150 (ಎ) ತೆಂಗಿನ ಪೊರಕೆ ಹೋಗಿ.. ಮುಳ್ಳುಬೇಲಿ ಬಂತು ಡುಂ.ಡುಂ..!!

(ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಮೇ 30ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಹಾಗೂ ಲೋಕೋಪಯೋಗಿ ಇಲಾಖೆಗಳು ಪ್ರಯಾಣಿಕರ, ವಾಹನ ಸವಾರರ ಪ್ರಾಣದ ಜೊತೆಗೆ ಚೆಲ್ಲಾಟವಾಡುತ್ತಿವೆಯೋ ಏನೋ ಗೊತ್ತಿಲ್ಲ ದಿನವೂ ಸಾವಿರಾರು ವಾಹನಗಳು ಸಂಚರಿಸುವ ರಾಷ್ಟ್ರೀಯ ಹೆದ್ದಾರಿ 150(ಎ) ಬೂತಲದಿನ್ನಿ-ಕಲ್ಲೂರು…

ಸಿಂಧನೂರು: ಹೊಸ ಕಟ್ಟಡ ನಿರ್ಮಾಣ ಕೆಲಸಗಳಿಗೆ ಕುಡಿಯುವ ನೀರು ಬಳಸದಿರಲು ನಗರಸಭೆ ನೋಟಿಸ್

ನಮ್ಮ ಸಿಂಧನೂರು. ಮೇ 28ನಗರದಲ್ಲಿ ಕುಡಿವ ನೀರಿನ ಅಭಾವ ತಲೆದೋರಿದ ಹಿನ್ನೆಲೆಯಲ್ಲಿ ನಗರಸಭೆ ದಿನಾಂಕ: 28-05-2024ರಂದು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. “ಸಿಂಧನೂರು ನಗರಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡಲು ಹಾಗೂ ನೀರು ಸಂರಕ್ಷಣೆಯ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಕುಡಿಯುವ ನೀರನ್ನು…

ಮಸ್ಕಿ: ದ್ವಿಪಥ ರಸ್ತೆ ಕಾಮಗಾರಿ ಹೆಸರಲ್ಲಿ ಅಧ್ವಾನ, ಮಸ್ಕಿ ದಾಟುವಷ್ಟರಲ್ಲಿ ಪತರಗುಟ್ಟುತ್ತಿರುವ ವಾಹನಗಳು !

(ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು. ಮೇ 29ಮಸ್ಕಿ ಪಟ್ಟಣದ ಹಳೆ ಬಸ್ ನಿಲ್ದಾಣದ ಪ್ರದೇಶ ಕಳೆದ ಹಲವು ತಿಂಗಳಿನಿಂದ ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿದೆ. ಈ ಮೊದಲೇ ಇಕ್ಕಟ್ಟಾದ ಪ್ರದೇಶದಲ್ಲಿ ದ್ವಿಪಥ ರಸ್ತೆ ಕಾಮಗಾರಿ ಅಧ್ವಾನ ಸೃಷ್ಟಿಸಿದ್ದು, ರಾಷ್ಟ್ರೀಯ ಹೆದ್ದಾರಿ 150…

ಸಿಂಧನೂರು: ‘ಖಾಲಿ ಕೊಡಗಳು ನಗರಸಭೆಗೆ ಬರುವ ಮುನ್ನ ಎಚ್ಚೆತ್ತುಕೊಳ್ಳಲಿ’ ನಗರಾಭಿವೃದ್ಧಿ ಹೋರಾಟ ಸಮಿತಿಯಿಂದ ಎಚ್ಚರಿಕೆ

(ವಿಶೇಷ : ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಮೇ 27ನಗರದಲ್ಲಿ ಕುಡಿವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ನಗರಸಭೆ ಮೇ ೧೬ರಂದು ಹೊರಡಿಸಿದ ಪ್ರಕಟಣೆಯಂತೆ ಕೆಲವೊಂದು ವಾರ್ಡ್ಗಳಲ್ಲಿ 11 ದಿನಗಳು ಕಳೆದರೂ ನೀರು ಪೂರೈಕೆಯಾಗಿಲ್ಲ. ನೀರು ಸಂಗ್ರಹಿಸಿಟ್ಟುಕೊಳ್ಳಲು ಆಗದ ಬಡ, ಕೂಲಿಕಾರ…

ಸಿಂಧನೂರು: 31 ವಾರ್ಡ್‌ಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಜಿಲ್ಲಾಧಿಕಾರಿಗೆ ಕೆಆರ್‌ಎಸ್ ಆಗ್ರಹ

ನಮ್ಮ ಸಿಂಧನೂರು, ಮೇ 21ನಗರಸಭೆ 10 ದಿನಗಳಿಗೊಮ್ಮೆ ಕುಡಿವ ನೀರು ಸರಬರಾಜು ಮಾಡಲು ತೀರ್ಮಾನಿಸಿ ಪ್ರಕಟಣೆ ಹೊರಡಿಸಿದ್ದು, ಇದರಿಂದ ಬಡವರು, ಮಧ್ಯಮ ವರ್ಗದವರು ಹಾಗೂ ಕೂಲಿಕಾರರಿಗೆ ತೊಂದರೆಯಾಗಲಿದೆ. ಹಾಗಾಗಿ ನಗರದ 31 ವಾರ್ಡ್‌ಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ…