ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 26ಜೆಡಿಎಸ್‌ನಿಂದ ‘ಜನರೊಂದಿಗೆ ಜನತಾದಳ’ ಪಕ್ಷದ ಪ್ರಚಾರಾಂದೋಲನ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಅವರು…
Author: ನಮ್ಮ ಸಿಂಧನೂರು
ಸಿಂಧನೂರು: ಭರದಿಂದ ಸಾಗಿದ ಮಸ್ಕಿ-ಸಿಂಧನೂರು ಮಾರ್ಗದ 7 ಸೇತುವೆಗಳ ನಿರ್ಮಾಣ ಕಾಮಗಾರಿ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 26ಸಿಂಧನೂರು-ಮಸ್ಕಿ 150ಎ ಹೆದ್ದಾರಿ ಮಾರ್ಗದಲ್ಲಿ ಬರುವ 7 ಕಿರು ಸೇತುವೆಗಳ ಮರು ನಿರ್ಮಾಣ ಕಾಮಗಾರಿ ಭರದಿಂದ ಸಾಗಿದೆ. ಈ ಮಾರ್ಗದಲ್ಲಿನ ಸೇತುವೆಗಳು ಶಿಥಿಲಗೊಂಡಿದ್ದರಿAದ ವಾಹನ ಚಾಲಕರು ಹಾಗೂ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ…
ಸಿಂಧನೂರು: ತುಂಗಭದ್ರಾ ಡ್ಯಾಂನಲ್ಲಿ 52.94 ಟಿಎಂಸಿ ನೀರು ಸಂಗ್ರಹ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 26ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 26-06-2025 ಗುರುವಾರದಂದು 30,838 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 52.94 ಟಿಎಂಸಿ ನೀರು ಸಂಗ್ರಹವಿದೆ. 198 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದೇ ದಿನ ಕಳೆದ…
ಸಿಂಧನೂರು: ನಾಗರಾಜ್ ಗಸ್ತಿ, ಫಯಾಜ್ ಅಹಮದ್ ಅವರಿಗೆ ಗೆಳೆಯರ ಬಳಗದಿಂದ ಸನ್ಮಾನ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 24ವೀರಶೈವ ಪಂಚಮಸಾಲಿ ಸಮುದಾಯದ ನಗರ ಘಟಕದ ನೂತನ ಅಧ್ಯಕ್ಷರಾಗಿ ನೇಮಕವಾದ ನಾಗರಾಜ್ ಗಸ್ತಿ ಹಾಗೂ ಕರ್ನಾಟಕ ಮುಸ್ಲಿಂ ಸಂಘ (ಮುಸ್ಲಿಂ ಪರ ಸಂಘಟನೆಗಳ ಒಕ್ಕೂಟ)ದ ತಾಲೂಕು ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಮಹಮ್ಮದ್ ಫಯಾಜ್…
ಸಿಂಧನೂರು: ಜೋಳ ಖರೀದಿಗೆ ಇನ್ನೂ 6 ದಿನ ಡೆಡ್‌ಲೈನ್ ?, ರೈತರಲ್ಲಿ ಆತಂಕ !
ಸ್ಪೆಷಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 24ಖರೀದಿ ಕೇಂದ್ರಗಳಲ್ಲಿ ಹಿಂಗಾರು ಹಂಗಾಮು ಹೈಬ್ರಿಡ್ ಜೋಳ ಖರೀದಿಗೆ ಜೂನ್ 30 ಕೊನೆಯ ದಿನ ನಿಗದಿಪಡಿಸಿದ್ದು, ಇನ್ನೂ 6 ದಿನ ಬಾಕಿ ಇರುವುದರಿಂದ ರೈತರಲ್ಲಿ ಆತಂಕ ಮನೆ ಮಾಡಿದೆ.ಜೂನ್ 10ರಿಂದ ಆರಂಭವಾದ…
ಸಿಂಧನೂರು: ಶಾಸಕ ಹಂಪನಗೌಡ ಬಾದರ್ಲಿ ಅವರಿಂದ ಪ್ರವಾಸಿ ಮಂದಿರ ಪರಿಶೀಲನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 24ನಗರದ ಪ್ರವಾಸಿ ಮಂದಿರಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಹಳೆಯ ಪ್ರವಾಸಿ ಮಂದಿರದ ಕೊಠಡಿಗಳು ಶಿಥಿಲಗೊಂಡಿದ್ದು, ಕೆಲ ಪರಿಕರಗಳು ಹಾಗೂ ಸಾಮಗ್ರಿಗಳು…
ಸಿಂಧನೂರು: ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್‌ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಆರಂಭ ಯಾವಾಗ ?
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 24ನಗರದ ಶಹರ ಪೊಲೀಸ್ ಠಾಣೆ ಎದುರಿಗೆ ಇರುವ ಡಾ.ಬಿ.ಆರ್.ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ಹೊಸ ಕಟ್ಟಡ ನಿರ್ಮಾಣ ಪೂರ್ಣಗೊಂಡರೂ ಇನ್ನೂ ಉದ್ಘಾಟನೆಗೆ ಮೀನಮೇಷ ಎಣಿಸಲಾಗುತ್ತಿದೆ ಎಂದು ವಿದ್ಯಾರ್ಥಿ ಪಾಲಕರ ಆರೋಪಿಸಿದ್ದಾರೆ.ಹಲವು…