(ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಮೇ 21ಲಿಂಗಸುಗೂರಿನಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದ 10ಕ್ಕೂ ಹೆಚ್ಚು ಕೋಚಿಂಗ್ ಸೆಂಟರ್‌ಗಳ ಮೇಲೆ ಸಹಾಯಕ ಆಯುಕ್ತ ಶಿಂಧೆ ಅವಿನಾಶ್ ಸಂಜೀವನ್ ಅವರು ದಿಢೀರ್ ದಾಳಿ ನಡೆಸಿ, ಕೋಚಿಂಗ್ ಸೆಂಟರ್‌ಗಳನ್ನು ಬಂದ್ ಮಾಡುವಂತೆ ಖಡಕ್ ಸೂಚನೆ ನೀಡಿ,…
Author: ನಮ್ಮ ಸಿಂಧನೂರು
ಸಿಂಧನೂರು: ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
ನಮ್ಮ ಸಿಂಧನೂರು, ಮೇ 20ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಬರ್ಬರ ಕೊಲೆ ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಲು ಒತ್ತಾಯಿಸಿ, ರಾಜ್ಯದಲ್ಲಿ ಯುವತಿಯರು ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಸರಣಿ ಕೊಲೆ, ಅತ್ಯಾಚಾರ, ದೌರ್ಜನ್ಯ ಹಾಗೂ ದುಷ್ಕೃತ್ಯಗಳನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಮತ್ತು ಬಾಧಿತರಿಗೆ…
ಸಿಂಧನೂರು: ಬದುಕಿದ್ದಾಗಲೇ ವ್ಯಕ್ತಿಯ ಡೆತ್ ಸರ್ಟಿಫಿಕೆಟ್ ಕ್ರಿಯೇಟ್, ಆಸ್ತಿ ನುಂಗಲು ಕಳ್ಳದಾರಿ !!
(ಲೋಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಮೇ 18ವ್ಯಕ್ತಿ ಬದುಕಿದ್ದಾಗಲೇ ಮರಣ ಪ್ರಮಾಣ ಪತ್ರ ತಯಾರಿಸಿ, ಆತನ ಪಾಲಿನ ಆಸ್ತಿ ನುಂಗಲು ಕಳ್ಳದಾರಿ ಹುಡುಕಿದ ಪ್ರಕರಣವೊಂದು ಬಯಲಾಗಿದ್ದು, ಈ ಕುರಿತು ದಿನಾಂಕ: 17-05-2024ರಂದು ರಾಯಚೂರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಕೆಯಾಗಿದೆ. ದೂರು ಸಲ್ಲಿಕೆಯಾಗುತ್ತಿದ್ದಂತೆ…
ಸಿಂಧನೂರು: ನಮ್ಮ ಸಿಂಧನೂರು ವೆಬ್‌ನ್ಯೂಸ್, ರಾಯಚೂರು ಸುದ್ದಿಬಿಂಬ ಜಂಟಿ ಮೀಡಿಯಾ ವರದಿಗೆ ಎಚ್ಚೆತ್ತ ನಗರಸಭೆ
(ಲೋಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಮೇ 16ನಗರದ ನಿವಾಸಿಗಳ ಆರೋಗ್ಯದ ಹಿತದೃಷ್ಟಿಯಿಂದ, ಕುಷ್ಟಗಿ ಮಾರ್ಗದಲ್ಲಿರುವ ಕುಡಿವ ನೀರಿನ ಕೆರೆಯ ಶುದ್ಧೀಕರಣ ಘಟಕಗಳ ಅವ್ಯವಸ್ಥೆ, ನೀರು ಸರಬರಾಜು ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ವೈಜ್ಞಾನಿಕ ಕ್ರಮಗಳ ಬಗ್ಗೆ ‘ನಮ್ಮ ಸಿಂಧನೂರು ವೆಬ್ ನ್ಯೂಸ್’ ತಾಣ…
ಸಿಂಧನೂರು: ಡಿ.ಕೆ.ಶಿವಕುಮಾರ ಜನ್ಮದಿನ ಆಚರಣೆ, ಸರ್ಕಾರಿ ಆಸ್ಪತ್ರೆಯಲ್ಲಿ ಹಾಲು-ಹಣ್ಣು ವಿತರಣೆ
ನಮ್ಮ ಸಿಂಧನೂರು, ಮೇ 15ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ 62ನೇ ಜನ್ಮದಿನದ ನಿಮಿತ್ತ ತಾಲೂಕು ಕಾಂಗ್ರೆಸ್ ಸಮಿತಿ ಹಾಗೂ ಕಾಂಗ್ರೆಸ್ ಮುಖಂಡ ಸೋಮನಗೌಡ ಬಾದರ್ಲಿ ಅವರ ನೇತೃತ್ವದಲ್ಲಿ ಬುಧವಾರ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಉಚಿತವಾಗಿ ಹಾಲು-ಹಣ್ಣು ವಿತರಿಸಲಾಯಿತು. ಈ ಸಂದರ್ಭದಲ್ಲಿ…
ಸಿಂಧನೂರು: ಅಕ್ಕಮಹಾದೇವಿ ವಿವಿ ಪಿಜಿ ಕೇಂದ್ರದ ವಿದ್ಯಾರ್ಥಿನಿಯರಿಗೆ ‘ಬಂಡಿ ದಾರಿ’ಯೇ ಗತಿ !
(ಲೋಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಮೇ 15ಸುಸಜ್ಜಿತ ಕಟ್ಟಡ, ತರಗತಿ ಕೊಠಡಿಗಳು, ವಿಶಾಲ ಕ್ಯಾಂಪಸ್, ಆದರೆ ಈ ಮಹಿಳಾ ಕಾಲೇಜಿಗೆ ಸರಿಯಾದ ದಾರಿಯೇ ಇಲ್ಲ ! ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಕಾಲೇಜು ಕೊಠಡಿಗಳನ್ನು ನಿರ್ಮಿಸಿದ ಇಲಾಖೆ ರಸ್ತೆ ನಿರ್ಮಿಸದೇ ಕೈ…
ಸಿಂಧನೂರು: ಇದು ‘ನಮ್ಮ ಸಿಂಧನೂರು ವೆಬ್ ನ್ಯೂಸ್’ ಇಂಪ್ಯಾಕ್ಟ್, ಬ್ರಿಡ್ಜ್ ಬೋಂಗಾ ಸುತ್ತ ಉಸುಕಿನ ಚೀಲ ಇಟ್ಟ ಇಲಾಖೆಯವರು
ನಮ್ಮ ಸಿಂಧನೂರು, ಮೇ 15ಎನ್ನೆಚ್ 150ಎ ಸಿಂಧನೂರು-ಮಸ್ಕಿ ಮಾರ್ಗದ ಬೂತಲದಿನ್ನಿ-ಕಲ್ಲೂರು ಮಧ್ಯದ ಪೆಟ್ರೋಲ್ ಬಂಕ್ ಬಳಿಯಿರುವ ಬ್ರಿಡ್ಜ್ಗೆ ಬೋಂಗಾ ಬಿದ್ದಿರುವ ಹಿನ್ನೆಲೆಯಲ್ಲಿ, ಸಂಬಂಧಿಸಿದ ಇಲಾಖೆಯವರು ತಾತ್ಕಾಲಿಕವಾಗಿ ಉಸುಕಿನ ಚೀಲ ಹಾಗೂ ಫಲಕ ಇಟ್ಟಿದ್ದಾರೆ. ಈ ಕುರಿತು ‘ನಮ್ಮ ಸಿಂಧನೂರು ವೆಬ್ ನ್ಯೂಸ್…
