ನಮ್ಮ ಸಿಂಧನೂರು, ಎಪ್ರಿಲ್ 23ತಾಲೂಕಿನ ಗೊರೇಬಾಳ ಗ್ರಾಮದಲ್ಲಿ ಕಾಂಗ್ರೆಸ್ನಿಂದ ಹಮ್ಮಿಕೊಂಡಿದ್ದ ಸಭೆ ಸ್ತ್ರೀಶಕ್ತಿ ಬಲ ಪ್ರದರ್ಶನಕ್ಕೆ ಸಾಕ್ಷಿಯಾಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೂರಾರು ಮಹಿಳೆಯರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ…
Author: ನಮ್ಮ ಸಿಂಧನೂರು
ಸಿಂಧನೂರು: ಕೆಪಿಆರ್ಎಸ್ನಿಂದ ಬಿಜೆಪಿ, ಜೆಡಿಎಸ್ ತಿರಸ್ಕರಿಸಿ ಇಂಡಿಯಾ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಪ್ರಚಾರ ಅಭಿಯಾನ
ನಮ್ಮ ಸಿಂಧನೂರು, ಎಪ್ರಿಲ್ 23“ಕೂಲಿಕಾರರು, ರೈತರು, ಕಾರ್ಮಿಕರ ಬದುಕನ್ನು ದೇಶವನ್ನು ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿರುವ ಬಿಜೆಪಿ ಮತ್ತು ಅವರ ಬೆಂಬಲಕ್ಕೆ ನಿಂತಿರುವ ಜೆ.ಡಿ.ಎಸ್.ಪಕ್ಷವನ್ನು ನಿರ್ಣಾಯಕವಾಗಿ ಸೋಲಿಸಬೇಕೆಂದು, ಇಂಡಿಯಾ ಒಕ್ಕೂಟದ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಬೇಕೆಂಬ” ವಿಷಯವುಳ್ಳ ‘ವಿಚಾರ ಮಾಡಿ ಮತ ನೀಡಿ’…
ಕೊಪ್ಪಳ ಲೋಕ ಕಣ: ಕೆಆರ್ಎಸ್ ಪಾರ್ಟಿ ನಿರುಪಾದಿ ಗೋಮರ್ಸಿಯಿಂದ ಮತಯಾಚನೆ
ನಮ್ಮ ಸಿಂಧನೂರು, ಎಪ್ರಿಲ್ 23ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟç ಸಮಿತಿ ಪಕ್ಷದಿಂದ ಸ್ಪರ್ಧಿಸಿರುವ ಸಿಂಧನೂರು ತಾಲೂಕಿನ ಗೋಮರ್ಸಿ ಗ್ರಾಮದ ನಿರುಪಾದಿ ಗೋಮರ್ಸಿಯವರು ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಮತದಾರರನ್ನು ಭೇಟಿಯಾಗುವ ಮೂಲಕ ಮಂಗಳವಾರ ಮತಯಾಚನೆ ಮಾಡಿದರು. ಕಳೆದ ಎರಡ್ಮೂರು ವರ್ಷಗಳಿಂದ ಸಾಮಾಜಿಕ…
ಪ್ರಧಾನಿ ಮೋದಿ ಹೇಳಿಕೆಗೆ: ಸಿಪಿಐ(ಎಂಎಲ್) ಮಾಸ್ಲೈನ್ ಖಂಡನೆ
ನಮ್ಮ ಸಿಂಧನೂರು, ಎಪ್ರಿಲ್ 23ಪ್ರಧಾನಿ ನರೇಂದ್ರ ಮೋದಿಯವರು ರಾಜಸ್ಥಾನದಲ್ಲಿ ಚುನಾವಣೆ ಪ್ರಚಾರದ ವೇಳೆ ಮಾಡಿರುವ ಭಾಷಣವನ್ನು ಸಿಪಿಐ(ಎಂಎಲ್) ಮಾಸ್ಲೈನ್ ರಾಜ್ಯ ಕಾರ್ಯದರ್ಶಿ ಡಿ.ಎಚ್.ಪೂಜಾರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಜನವಿರೋಧಿ ನೀತಿಗಳನ್ನು ಜಾರಿಗೆ ತರುವ ಮೂಲಕ ಕಾರ್ಪೋರೇಟ್…
ಜನಜಾಗೃತಿ ಸಮಾವೇಶದಲ್ಲಿ ಲೇಖಕ ಶಿವಸುಂದರ್ ಅಭಿಪ್ರಾಯ: “ಸರ್ವಾಧಿಕಾರ ಮಣಿಸಲು ಜನ ಚಳವಳಿಯೇ ಮದ್ದು”
ನಮ್ಮ ಸಿಂಧನೂರು, ಎಪ್ರಿಲ್ 22ಜರ್ಮನಿಯಲ್ಲಿ ಅಧಿಕಾರಕ್ಕೆ ಬಂದ ಎರಡೇ ವರ್ಷದಲ್ಲಿ ವೇಮರ್ ಗಣರಾಜ್ಯವನ್ನೇ ರದ್ದುಮಾಡುವ ಮೂಲಕ ಹತ್ತು ಹಲವು ಅನಾಹುತಗಳಿಗೆ ಸರ್ವಾಧಿಕಾರಿ ಹಿಟ್ಲರ್ ಕಾರಣವಾಗಿದ್ದ. ಅಂತದ್ದೇ ಕಳವಳಕಾರಿ ಸ್ಥಿತಿಯನ್ನು ಭಾರತ ಇಂದು ಎದುರಿಸುತ್ತಿದೆ. ದೇಶದ ಜನರ ಭಾವನೆಗಳಿಗೆ ಬೆಂಕಿ ಹಚ್ಚುವ ಮೂಲಕ…
ಸಿಂಧನೂರು: ಪ್ರಜಾಪ್ರಭುತ್ವ ರಕ್ಷಣಾ ವೇದಿಕೆಯಿಂದ ಎ.22ರಂದು ಸಂವಿಧಾನ ಜಾಗೃತಿ ಸಮಾವೇಶ
ನಮ್ಮ ಸಿಂಧನೂರು, ಎಪ್ರಿಲ್ 21ನಗರದ ಕೋಟೆ ಈರಣ್ಣ ಕಲ್ಯಾಣ ಮಂಟಪದಲ್ಲಿ ಪ್ರಜಾಪ್ರಭುತ್ವ ರಕ್ಷಣಾ ವೇದಿಕೆಯಿಂದ 22-04-2024 ಸೋಮವಾರದಂದು ಬೆಳಿಗ್ಗೆ 11 ಗಂಟೆಗೆ ಸಂವಿಧಾನ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ಮುಖ್ಯ ಭಾಷಣಕಾರರಾಗಿ ಚಿಂತಕ, ಪತ್ರಕರ್ತ ಹಾಗೂ ಲೇಖಕರಾದ ಶಿವಸುಂದರ್ ಅವರು…
ಕೊಪ್ಪಳ: ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು ಭಾಗಿ
ನಮ್ಮ ಸಿಂಧನೂರು, ಏಪ್ರಿಲ್ 21ಜಗತ್ತಿಗೆ ಅಹಿಂಸೋ ಪರಮಧರ್ಮ ಎಂಬ ಸಾರ್ವಕಾಲಿಕ ಸಂದೇಶ ಸಾರಿದ ಶ್ರೇಷ್ಠ ದಾರ್ಶನಿಕ ಮಹಾವೀರ ಜಯಂತಿಯ ಪ್ರಯುಕ್ತ ಭಾನುವಾರ ಕೊಪ್ಪಳ ನಗರದ ಜೈನ ಬಸದಿಗೆ ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ತೆರಳಿ ಸಮುದಾಯದ ಮುಖಂಡರಿಗೆ…
ಸಿಂಧನೂರು: ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಘಟನೆ, ತಪ್ಪಿತಸ್ಥನಿಗೆ ಕಠಿಣ ಶಿಕ್ಷೆ ವಿಧಿಸಲು ಪ್ರಗತಿಪರ ಸಂಘಟನೆಗಳ ಒಕ್ಕೂಟ ಒತ್ತಾಯ
ನಮ್ಮ ಸಿಂಧನೂರು, ಏಪ್ರಿಲ್ 20ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್ನಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಕೊಲೆಮಾಡಿದ ತಪ್ಪಿತಸ್ಥನ ವಿರುದ್ಧ ಕಾನೂನು ಕ್ರಮ ಕೈಗೊಂಡು ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಇಂತಹ ದುಷ್ಕೃತ್ಯಗಳು ಮರುಕಳಿಸದಂತೆ ರಾಜ್ಯ ಸರ್ಕಾರ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು…
