ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 24ಸಿಂಧನೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಡಾ.ನಾಗರಾಜ್ ಕಾಟ್ವಾ ಅವರು, ಬಡ ಮಹಿಳೆಯರಿಗೆ ಹೆರಿಗೆ, ಬಾಣಂತಿಯರಿಗೆ ಸೂಕ್ತ ಸಲಹೆ ಹಾಗೂ ಮಹಿಳಾ ರೋಗಿಗಳಿಗೆ ಅಗತ್ಯವಿದ್ದಲ್ಲಿ ಶಸ್ತ್ರಚಿಕಿತ್ಸೆ ಕೈಗೊಂಡು ಜನಸ್ನೇಹಿ ವೈದ್ಯರಾಗಿ ಗುರುತಿಸಿಕೊಂಡಿದ್ದು, ಅವರ…
Author: ನಮ್ಮ ಸಿಂಧನೂರು
ಸಿಂಧನೂರು: ಕರವೇ ಸ್ವಾಭಿಮಾನಿ ಬಣದ ತಾಲೂಕು ಘಟಕದ ಪದಾಧಿಕಾರಿಗಳ ನೇಮಕ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 23ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಗಾಣಗೇರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ತಾಲೂಕು ಪ್ರಧಾನ…
ಸಿಂಧನೂರು: ಡಾ.ನಾಗರಾಜ್ ಕಾಟ್ವಾ ಅವರನ್ನು ವರ್ಗಾವಣೆ ಮಾಡಿದರೆ ಹೋರಾಟ: ಟಿಯುಸಿಐ, ಕೆಆರ್‌ಎಸ್ ಎಚ್ಚರಿಕೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 23ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ನಾಗರಾಜ್ ಕಾಟ್ವಾ ಅವರ ವರ್ಗಾವಣೆ ಆದೇಶವನ್ನು ಹಿಂಪಡೆದು ನಾಗರಿಕರಿಗೆ ಗುಣಮಟ್ಟದ ಚಿಕಿತ್ಸೆ ಒದಗಿಸಲು ಮುಂದಾಗಬೇಕು, ಇಲ್ಲದೇ ಹೋದರೆ ಸಾರ್ವಜನಿಕರೊಂದಿಗೆ ಸೇರಿ ನಮ್ಮ ಸಂಘಟನೆಗಳಿAದ ಹೋರಾಟ…
ಸಿಂಧನೂರು: ಕರ್ನಾಟಕ ಮುಸ್ಲಿಂ ಸಂಘದ ತಾಲೂಕಾಧ್ಯಕ್ಷರಾಗಿ ಫಯಾಜ್ ಅಹ್ಮದ್ ಆಯ್ಕೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 23ಕರ್ನಾಟಕ ಮುಸ್ಲಿಂ ಸಂಘ(ಮುಸ್ಲಿಂ ಪರ ಸಂಘಟನೆಗಳ ಒಕ್ಕೂಟ)ದ ಸಿಂಧನೂರು ತಾಲೂಕು ಘಟಕದ ಅಧ್ಯಕ್ಷರಾಗಿ ಮಹಮ್ಮದ್ ಫಯಾಜ್ ಅಹಮದ್ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಘಟಕದ ಅಧ್ಯಕ್ಷ ಎಲ್.ಎಸ್.ಬಶೀರ್ ಅಹ್ಮದ್ ಅವರು ಪ್ರಕಟಣೆಯಲ್ಲಿ…
ಸಿಂಧನೂರು: ತುಂಗಭದ್ರಾ ಡ್ಯಾಂನಲ್ಲಿ 41 ಟಿಎಂಸಿ ನೀರು ಸಂಗ್ರಹ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 21ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 21-06-2025 ಶನಿವಾರದಂದು 38,007 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 41.86 ಟಿಎಂಸಿ ನೀರು ಸಂಗ್ರಹವಿದೆ. 193 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದೇ ದಿನ ಕಳೆದ…
ಸಿಂಧನೂರು: ‘ಮಸ್ಕಿ ಶಾಸಕರ ಬೇಜವಾಬ್ದಾರಿ, ಹಟ್ಟಿ ಗ್ರಾಮದ ಶಾಲಾ ಮಕ್ಕಳಿಗೆ ಸಂಕಷ್ಟ’
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 17ಕಾಮಗಾರಿ ಪೂಜೆ ನೆರವೇರಿಸಿ ಬರೋಬ್ಬರಿ 8 ತಿಂಗಳಾಗಿವೆ. ಇಲ್ಲಿಯವರೆಗೂ ಹಿಡಿಮಣ್ಣು ರಸ್ತೆಗೆ ಬಿದ್ದಿಲ್ಲ. ಇನ್ನೇನು ಹೊಸ ರಸ್ತೆಯಾಗಿ ಸಂಚಾರ ಸುಗಮವಾಗಲಿದೆ ಎಂದು ನಂಬಿದ್ದ ಗ್ರಾಮಸ್ಥರು ಪರಿತಪಿಸುತ್ತಿದ್ದಾರೆ. ಮಳೆ ಬಂದರೆ ಸಾಕು ಗುಂಡಿಯಲ್ಲಿ ಸಿಲುಕುವ…
ಸಿಂಧನೂರು: ಪ್ಯಾಲೆಸ್ಟೀನ್ ಮೇಲೆ ಇಸ್ರೇಲ್‌ನ ಪೈಶಾಚಿಕ ದಾಳಿ ಖಂಡಿಸಿ ಎಡ ಪಕ್ಷಗಳಿಂದ ಪ್ರತಿಭಟನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 17ಪ್ಯಾಲೆಸ್ಟೀನ್ ಜನತೆಯ ನ್ಯಾಯಯುತ ಹೋರಾಟವನ್ನು ಬೆಂಬಲಿಸಿ, ಇಸ್ರೇಲ್ ಸರ್ಕಾರ ನಡೆಸಿರುವ ಮಾನವ ಜನಾಂಗೀಯ ಹತ್ಯೆ, ಯುದ್ಧ ಅಪರಾಧ ಹಾಗೂ ಪೈಶಾಚಿಕ ದಾಳಿಯನ್ನು ಖಂಡಿಸಿ, ರಾಷ್ಟ್ರೀಯ ಕರೆಯ ಹಿನ್ನೆಲೆಯಲ್ಲಿ ಎಡಪಕ್ಷಗಳಾದ ಸಿಪಿಐ, ಸಿಪಿಐ(ಎಂ), ಸಿಪಿಐ(ಎಂಎಲ್)…
ಸಿಂಧನೂರು: ತಾಯಿ & ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ ?
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 16ನಗರದ ಪಿಡಬ್ಲ್ಯುಡಿ ಕ್ಯಾಂಪ್‌ನ ಸಂಚಾರಿ ಪೊಲೀಸ್ ಠಾಣೆ ಬಳಿ ನಿರ್ಮಾಣಗೊಂಡಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ ಎಂಬುದು ಸಾರ್ವಜನಿಕರ ಬಹು ದಿನದ ಪ್ರಶ್ನೆಯಾಗಿದೆ. ಈಗಾಗಲೇ ಹಲವು ಕಾರಣಗಳಿಂದಾಗಿ ಆಸ್ಪತ್ರೆ ಸಾರ್ವಜನಿಕ…